ಆರ್‌ ಅಶೋಕ್‌ಗೆ ಜೋಶ್‌ ಹೆಚ್ಚಾಗಿದೆ, ಜೋರಾಗಿ ಬಟ್ಟೆ ಒಗೆಯಲಿ: ಡಿ ಕೆ ಶಿವಕುಮಾರ್ ವ್ಯಂಗ್ಯ

ಸಿಬಿಐ ಪ್ರಕರಣ- ಯಾರ ನಾಲಿಗೆಯಲ್ಲಿ ಏನೇನಿದೆ ಎಂಬುದು ಈಗ ತಿಳಿಯುತ್ತಿದೆ ಬಿಜೆಪಿಯೊಳಗಿನ ಎಲ್ಲರ ಮನಸ್ಥಿತಿಯನ್ನು ನಾವು ಅರಿಯುತ್ತಿದ್ದೇವೆ: ಡಿಕೆಶಿ ನನ್ನ ವಿರುದ್ಧದ ಪ್ರಕರಣದಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದ ನಂತರ ಅನೇಕರು...

ಕೇಂದ್ರ ಸರಕಾರಕ್ಕೆ ಕನಿಷ್ಠ ಸೌಜನ್ಯವೂ ಇಲ್ಲವಾಗಿದೆ: ಮಧು ಬಂಗಾರಪ್ಪ ಕಿಡಿ

ಬರಗಾಲ ಆವರಿಸಿದ್ದು, ಸ್ಪಂದಿಸಬೇಕು ಎಂಬ ಉದ್ದೇಶವೇ ಕೇಂದ್ರದಿಂದ ಕಾಣುತ್ತಿಲ್ಲ ಕೇಂದ್ರದಿಂದ ಹಣ ತರುವ ದಮ್ಮು ತಾಕತ್ತು ಈ ಬಿಜೆಪಿ ನಾಯಕರಿಗೆ ಇದೆಯಾ? ಕೇಂದ್ರ ಸರಕಾರಕ್ಕೆ ಕನಿಷ್ಠ ಸೌಜನ್ಯವೂ ಇಲ್ಲವಾಗಿದೆ. ರಾಜ್ಯದಲ್ಲಿ ಬರಗಾಲ...

ಲೋಕಸಭಾ ಚುನಾವಣೆ ಹೊತ್ತಿಗೆ ಬಿಜೆಪಿಯಲ್ಲಿ ದೊಡ್ಡ ಬದಲಾವಣೆ: ಎಂ ಬಿ ಪಾಟೀಲ

ವಿ.ಸೋಮಣ್ಣರನ್ನು ಎರಡು ಕಡೆ ನಿಲ್ಲಿಸಿ ಬಲಿಪಶು ಮಾಡಿದರು: ಪಾಟೀಲ ಬಿಜೆಪಿಯಲ್ಲಿನ ಅಸಮಾಧಾನಿತ ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ ಲೋಕಸಭಾ ಚುನಾವಣೆ ಹೊತ್ತಿಗೆ ಅಥವಾ ನಂತರ ಬಿಜೆಪಿಯೊಳಗೆ ದೇಶ ಮತ್ತು ರಾಜ್ಯದಲ್ಲಿ ಬಹಳಷ್ಟು ಬದಲಾವಣೆ ಆಗುತ್ತವೆ....

ಎಚ್‌ ಡಿ ಕುಮಾರಸ್ವಾಮಿ ಅವರನ್ನು ಭೇಟಿಯಾದ ಬಿ ವೈ ವಿಜಯೇಂದ್ರ

ಬಿಡದಿಯ ಕೇತಗಾನಹಳ್ಳಿಯಲ್ಲಿರುವ ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಭಾನುವಾರ ಭೇಟಿ ಮಾಡಿದರು. ಬಳಿಕ ಸುದ್ದಿಗಾರರ ಜೊತೆ ಮಾತನಾಡಿ, "ರಾಜ್ಯದ ಹಿತದೃಷ್ಟಿಯಿಂದ...

ಕಾಂಗ್ರೆಸ್‌ಗೆ ಅಂಬೇಡ್ಕರ್ ಹೆಸರು ಹೇಳುವ ನೈತಿಕತೆಯೇ ಇಲ್ಲ: ಬಿ ವೈ ವಿಜಯೇಂದ್ರ

'ಕಾಂಗ್ರೆಸ್ ಗೌರವಯುತವಾಗಿ ಅಂಬೇಡ್ಕರ್‌ ಅವರ ಶವಸಂಸ್ಕಾರ ಮಾಡಿಲ್ಲ' 'ಮೋದಿ ಅವರು ಅಂಬೇಡ್ಕರ್ ಸ್ಮಾರಕ ಘೋಷಿಸಿ ಉದ್ಘಾಟನೆ ಮಾಡಿದ್ದಾರೆ' ನೆಹರೂ ಕುಟುಂಬದ ಕಟ್ಟಕಡೆಯ ವ್ಯಕ್ತಿಗೂ ಅಧಿಕಾರ ಕೊಡುವುದೇ ಕಾಂಗ್ರೆಸ್ ಪಕ್ಷದ ಗುರಿ. ಡಾ.ಅಂಬೇಡ್ಕರ್ ಹೆಸರನ್ನು...

ಜನಪ್ರಿಯ

ಬೆಳಗಾವಿ | ಕಬ್ಬಿಗೆ ₹4,270 ದರ ಘೋಷಿಸಿದ ಹಾಲಸಿದ್ಧನಾಥ ಸಕ್ಕರೆ ಕಾರ್ಖಾನೆ

2026-27ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆಯು...

ಬೆಳಗಾವಿ | ದೀಪಾ ಅಂಗಡಿ ಬಿ ಅವರಿಗೆ ಪಿ.ಎಚ್.ಡಿ ಪದವಿ ಘೋಷಣೆ

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ, ಡಾ.ಆರ್.ಸಿ.ಹಿರೇಮಠ ಕನ್ನಡ ಅಧ್ಯಯನ ಪೀಠದಿಂದ ದೀಪಾ ಅಂಗಡಿ...

ಬೆಳಾಗಾವಿ |ಕ್ಲಸ್ಟರ್ ಕಿಚನ್ ಯೋಜನೆ ಕೈಬಿಡದಿದ್ದರೆ ನ.16ರಂದು ಬೆಳಗಾವಿಯಲ್ಲಿ ಬೃಹತ್ ಹೋರಾಟ: ಗೈಬು ಜೈನೆಖಾನ್ ಎಚ್ಚರಿಕೆ

ಅಕ್ಷರ ದಾಸೋಹ ಕಾರ್ಯಕರ್ತರ ಬದುಕಿಗೆ ಮಾರಕವಾಗಿರುವ ಕ್ಲಸ್ಟರ್ ಕಿಚನ್ ಯೋಜನೆಯನ್ನು ರಾಜ್ಯ...

ಕಲಬುರಗಿ | ಸಿದ್ದಸಿರಿ ಇಥನಾಲ್ ಕಂಪನಿಯಲ್ಲಿ ಕಬ್ಬು ಖರೀದಿ ಆರಂಭಕ್ಕೆ ಆಗ್ರಹ; ರೈತರಿಗೆ ₹25 ಸಾವಿರ ಪರಿಹಾರ ನೀಡಲು ಒತ್ತಾಯ

ಸಿದ್ದಸಿರಿ ಇಥನಾಲ್ ಕಂಪನಿಯಲ್ಲಿ ತಕ್ಷಣ ಕಬ್ಬು ಖರೀದಿ ಪ್ರಕ್ರಿಯೆ ಆರಂಭಿಸುವುದು ಸೇರಿದಂತೆ...

Tag: BJP