ಅಡ್ಡಂಡ ಕಾರ್ಯಪ್ಪನವರ ನಾಟಕದ ವಿವಾದ: ಗೋಡ್ಸೆ ವೈಭವೀಕರಣದ ಹಿಂದೆ ಮನುವಾದಿ ರಾಜಕೀಯದ ನೆರಳು

ಗೋಡ್ಸೆಯನ್ನು ವೈಭವೀಕರಿಸುವ ರಾಜಕೀಯವನ್ನು ಕೇವಲ ಒಬ್ಬ ವ್ಯಕ್ತಿಯ ಅಭಿಮಾನ ಅಥವಾ ಇತಿಹಾಸದ ಪರ್ಯಾಯ ಓದು ಎಂದು ಸೀಮಿತಗೊಳಿಸಲಾಗದು. ಅದರ ಮೂಲಕ ಗಾಂಧೀಜಿಯವರನ್ನು ಸಾರ್ವಜನಿಕ ಸ್ಮೃತಿಯಿಂದ ದೂರಮಾಡಿ, ಅವರ ಹತ್ಯೆಯನ್ನು ಸಮರ್ಥಿಸಬಹುದಾದ ವಾತಾವರಣ ನಿರ್ಮಿಸುವ...

ಈ ದಿನ ಸಂಪಾದಕೀಯ | ಕಬ್ಬು ಬೆಳೆಗಾರರ ಬಿಕ್ಕಟ್ಟನ್ನು ಬಗೆಹರಿಸಲಿ; ಆಗದಿದ್ದರೆ, ಅಧಿಕಾರ ಬಿಟ್ಟು ತೊಲಗಲಿ

ರೈತರನ್ನು ಎದುರು ಹಾಕಿಕೊಂಡ ಸರ್ಕಾರಗಳು ಉಳಿದ ಉದಾಹರಣೆಗಳಿಲ್ಲ. 1980ರಲ್ಲಿ ರೈತರ ಮೇಲೆ ಗೋಲಿಬಾರ್ ಮಾಡಿದ ಗುಂಡೂರಾಯರ ಸರ್ಕಾರ ಪತನವಾಗಿತ್ತು. 2020-21ರಲ್ಲಿ ಮೂರು ಕರಾಳ ಕಾಯ್ದೆಗಳನ್ನು ಜಾರಿಗೆ ತಂದಿದ್ದ ಮೋದಿಯವರ ಸರ್ಕಾರ, ರೈತರ ಪ್ರತಿಭಟನೆಯ...

ಗೆಲ್ಲಬಹುದಾಗಿದ್ದ ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಲ್ಟಿ ಹೊಡೆದದ್ದು ಹೇಗೆ?

ಪದವೀಧರ ಮತ್ತು ಶಿಕ್ಷಕ ಕ್ಷೇತ್ರಗಳಿಂದ ವಿಧಾನ ಪರಿಷತ್ತಿಗೆ ನಡೆದ ನಾಲ್ಕು ಎಮ್ಮೆಲ್ಸಿ ಸ್ಥಾನಗಳ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಒಂದೇ ಒಂದು ಸೀಟನ್ನೂ ಪಡೆಯಲಾಗದೆ ಮುಗ್ಗರಿಸಿರುವುದು ರಾಜಕೀಯ ಪಡಸಾಲೆಯಲ್ಲಿ ನಾನಾ ನಮೂನೆಯ ವ್ಯಾಖ್ಯಾನ-ವಿಶ್ಲೇಷಣೆ ಹುಟ್ಟುಹಾಕಿದೆ....

ಸಿಇಸಿ ವಿರುದ್ಧ ‘ಇಂಡಿಯಾ’ ಒಕ್ಕೂಟದ ಪ್ರತಿಭಟನೆ: ಉತ್ತರ ಪ್ರದೇಶದಲ್ಲಿ ಬಿಜೆಪಿ ಬೃಹತ್ ಪಾದಯಾತ್ರೆ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ 'ಇಂಡಿಯಾ' ಒಕ್ಕೂಟವು ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ರ‍್ಯಾಲಿ ನಡೆಸುತ್ತಿರುವ ಬೆನ್ನಲ್ಲೇ, ವಿಪಕ್ಷಗಳ ಈ ನಿರೂಪಣೆಯನ್ನು ಸಮರ್ಥವಾಗಿ ಎದುರಿಸಲು ಬಿಜೆಪಿ ಮುಂದಾಗಿದೆ....

ಪ್ರತಿ ಅಂಗಡಿಯನ್ನೂ BJP ಬಲವಂತವಾಗಿ ಮುಚ್ಚಿಸಿದೆ, ಕನ್ನಾಟ್ ಪ್ಲೇಸ್ ವ್ಯಾಪಾರಿಗಳ ನಷ್ಟಕ್ಕೆ ಬಿಜೆಪಿಯೇ ಕಾರಣ: ರಾಹುಲ್ ಗಾಂಧಿ ಕಿಡಿ

ದೆಹಲಿಯ ಕನ್ನಾಟ್ ಪ್ಲೇಸ್‌ನ ಪ್ರತಿಯೊಂದು ಅಂಗಡಿಯನ್ನೂ ಬಿಜೆಪಿ ಬಲವಂತವಾಗಿ ಮುಚ್ಚಿಸಲಾಗಿದೆ. ಸ್ಥಳೀಯ ವ್ಯಾಪಾರಿಗಳಿಗೆ ಬಿಜೆಪಿ ಭಾರೀ ಆರ್ಥಿಕ ನಷ್ಟವನ್ನುಂಟುಮಾಡಿದೆ ಎಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ದೆಹಲಿಯ ರಾಮಲೀಲಾ ಮೈದಾನದಲ್ಲಿ ‘ಇಂಡಿಯಾ’...

ಜನಪ್ರಿಯ

ಉಡುಪಿ | ಮುದರಂಗಡಿಯಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳ ಸಮಾವೇಶ ; ಪಂಚ ಗ್ಯಾರಂಟಿ ಸಂಭ್ರಮೋತ್ಸವ

ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಸರ್ಕಾರದ ಪಂಚ...

ಸೋನಿಯಾ ಪುಸ್ತಕ: ಸಿಖ್ಖರ ಗಾಯಗಳ ಮೇಲೆ ಉಪ್ಪು ಎರಚಿದ್ದಾರೆಂದ ಅಕಾಲಿಗಳು

‘ಆಪರೇಷನ್ ಬ್ಲೂ ಸ್ಟಾರ್’ ಬಳಿಕ ದೆಹಲಿಯ ಬೀದಿಗಳಲ್ಲಿ ಸಿಖ್ಖರ ಕಗ್ಗೊಲೆ ನಡೆಸುವಂತೆ...

1984ರ ಸಿಖ್‌ ವಿರೋಧಿ ಹಿಂಸೆ ಐತಿಹಾಸಿಕ ದುರಂತ, ನಾಚಿಕೆಗೇಡಿನ ಅಧ್ಯಾಯ: ಸೋನಿಯಾ ಗಾಂಧಿ

ಕಾಂಗ್ರೆಸ್ ಮತ್ತು ಕಾಂಗ್ರೆಸ್ಸೇತರ ಸರ್ಕಾರಗಳ ಅವಧಿಯಲ್ಲಿ ಹಲವು ವಿಚಾರಣಾ ಆಯೋಗಗಳನ್ನು ರಚಿಸಲಾಯಿತು....

ದೇವನಹಳ್ಳಿ | ಸರ್ಕಾರದ ವತಿಯಿಂದ ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಆಚರಿಸಲು ಹಾಗೂ ವಿಶ್ವವಿದ್ಯಾಲಯ ಸ್ಥಾಪಿಸಲು ಒತ್ತಾಯ

ಟಿಪ್ಪು ಸೆಕ್ಯುಲರ್ ಸೇನೆಯ ವತಿಯಿಂದ ಇಂದು ದೇವನಹಳ್ಳಿಯಲ್ಲಿ ಹಜರತ್ ಟಿಪ್ಪು ಸುಲ್ತಾನ್...

Tag: BJP