E20 Petrol | ‘ಶುದ್ಧ ಪೆಟ್ರೋಲ್ ನಿಮ್ಮಪ್ಪನ ಮನೆಯಿಂದ ಬರುತ್ತದೆಯೇ’: ನಾಲಿಗೆ ಹರಿಬಿಟ್ಟ ಬಿಜೆಪಿ ಸಂಸದ ಜನಾರ್ದನ್ ಮಿಶ್ರಾ

ಪೆಟ್ರೋಲ್‌ನಲ್ಲಿ ಎಥನಾಲ್ ಮಿಶ್ರಣ ಮಾಡುವ ಕೇಂದ್ರ ಸರ್ಕಾರದ ನೀತಿಯ ವಿರುದ್ಧ ದೇಶಾದ್ಯಂತ ವಿರೋಧಗಳು ಕೇಳಿಬರುತ್ತಿವೆ. ಆದರೆ, ಮೋದಿ ಸರ್ಕಾರವು ‘E20 ಪೆಟ್ರೋಲ್‌'ಅನ್ನು ಸಮರ್ಥಿಸಿಕೊಳ್ಳುತ್ತಿದೆ. ಸರ್ಕಾರದ ನಿರ್ಧಾರದ ಪರವಾಗಿ ಎನ್‌ಡಿಎ ಸಂಸದರು ಪ್ರಚಾರ ಮಾಡುತ್ತಿದ್ದಾರೆ....

25ಕ್ಕೂ ಹೆಚ್ಚು ಮಹಿಳೆಯರಿಗೆ ವಂಚಿಸಿದ್ದ ವಂಚಕನೊಂದಿಗೆ BJP ಶಾಸಕನ ಪುತ್ರಿ ಮದುವೆ; ಅಪ್ಪ-ಮಗ ಬಂಧನ

ನಕಲಿ ಗುರುತಿನ ಚೀಟಿಗಳನ್ನು ಬಳಸಿ ಪ್ರೀತಿ ಮತ್ತು ಮದುವೆಯ ಹೆಸರಲ್ಲಿ ಸುಮಾರು 25ಕ್ಕೂ ಹೆಚ್ಚು ಮಹಿಳೆಯರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ್ದ ವಂಚಕನೊಬ್ಬನ ಕೃತ್ಯಗಳು ಈಗ ಬೆಳಕಿಗೆ ಬಂದಿವೆ. ಆ ವಂಚಕ ಬಿಜೆಪಿ ಶಾಸಕರ...

‘SIR ಜಾರಿ ನಿರ್ಧಾರ ಚುನಾವಣಾ ಆಯೋಗದ್ದೇ ಅಲ್ಲ’

ದೇಶದಲ್ಲಿ ನಡೆಯುತ್ತಿರುವ ಮತ್ತು ಹಲವಾರು ಅರ್ಹ ಮತದಾರರ ಮತದಾನದ ಹಕ್ಕು ಕಸಿದುಕೊಂಡಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯನ್ನು ಜಾರಿಗೆ ತರುವ ನಿರ್ಧಾರವನ್ನು ಸ್ವತಃ ಚುನಾವಣಾ ಆಯೋಗ ತೆಗೆದುಕೊಂಡಿಲ್ಲ. ಈ ಬಗ್ಗೆ ಆಯೋಗದ...

ಹಳೇ ಮೈಸೂರು: ರಾಜಕೀಯ ಶಕ್ತಿಕೇಂದ್ರದ ಸ್ಥಾನವನ್ನು ಕಳೆದುಕೊಳ್ಳುತ್ತಿದೆಯೇ?

ಕರ್ನಾಟಕದ ರಾಜಕೀಯದಲ್ಲಿ 'ಹಳೇ ಮೈಸೂರು' ಎನ್ನುವುದು ಕೇವಲ ಭೌಗೋಳಿಕ ಗುರುತಲ್ಲ; ಅದು ಹಲವು ದಶಕಗಳಿಂದ ಅಧಿಕಾರದ ದಿಕ್ಕು ನಿರ್ಧರಿಸಿರುವ ಪ್ರಮುಖ ರಾಜಕೀಯ ವಲಯ. ಮೈಸೂರು, ಮಂಡ್ಯ, ಹಾಸನ, ರಾಮನಗರ, ತುಮಕೂರು, ಚಾಮರಾಜನಗರ, ಕೊಡಗು...

ನೆಚ್ಚಿನ ಬಿಜೆಪಿ ನಾಯಕನ ಹೆಸರು ಹೇಳಿದ ರಾಹುಲ್‌ ಗಾಂಧಿ; Video ವೈರಲ್

ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಬಿಜೆಪಿಯಲ್ಲಿರುವ ತಮ್ಮ ಅಚ್ಚುಮೆಚ್ಚಿನ ನಾಯಕ ಯಾರು ಎಂಬ ಪ್ರಶ್ನೆಗೆ ನೀಡಿರುವ ಉತ್ತರ Video ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ರಾಹುಲ್ ಗಾಂಧಿ...

ಜನಪ್ರಿಯ

ಪ್ರಣವ್ ಮುಖರ್ಜಿಯ ಪ್ರಧಾನಿ ಆಸೆ ನನಗೆ ಆಘಾತ ತಂದಿತ್ತು: ಸೋನಿಯಾ ಗಾಂಧಿ!

ಭಾರತೀಯ ರಾಜಕಾರಣದ ಅತ್ಯಂತ ಪ್ರಭಾವಿ ಹಾಗೂ ಸುದೀರ್ಘ ರಾಜಕೀಯ ಅನುಭವ ಹೊಂದಿದ್ದ...

ನಗರ ಪ್ರದೇಶಗಳಲ್ಲಿ 6 ತ್ರೈಮಾಸಿಕಗಳ ಗರಿಷ್ಠ ಮಟ್ಟಕ್ಕೆ ಏರಿದ ಯುವ ನಿರುದ್ಯೋಗ ದರ

ದೇಶದ ನಗರ ಪ್ರದೇಶಗಳಲ್ಲಿ ಉದ್ಯೋಗದ ಕೊರತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಯುವ...

ಚಿಂತಾಮಣಿ | ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಮಾಜಿ ಶಾಸಕ ಜೆ.ಕೆ. ಕೃಷ್ಣಾರೆಡ್ಡಿ ಸಾಂತ್ವನ

ಸೋಮವಾರ ಸಂಜೆ ಬೋಲೊರೊ,ಆಟೋ. ಕೆ.ಎಸ್.ಆರ್.ಟಿ.ಸಿ.ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಭೀಕರ...

ದೆಹಲಿಯಲ್ಲಿ ಮೇರೆ ಮೀರಿದ ವಾಯು ಮಾಲಿನ್ಯ-ತತ್ಕಾಲಕ್ಕೆ ನಗರ ತೊರೆವಂತೆ ವೈದ್ಯರ ಸಲಹೆ

ದೆಹಲಿಯಲ್ಲಿ ಉಸಿರುಗಟ್ಟಿಸುವ ವಾತಾವರಣ: ಪ್ರಾಣವಾಯುವಿಗಾಗಿ ಪರದಾಟ, ನಗರವನ್ನು ತಾತ್ಕಾಲಿಕವಾಗಿ ತೊರೆಯುವಂತೆ ವೈದ್ಯರ...

Tag: BJP