ಡಿಕೆ ಶಿವಕುಮಾರ್‌ಗೆ ನಿಂದನೆ: ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲು

ಡಿಕೆ ಶಿವಕುಮಾರ್ ಒಬ್ಬ ಪುಕ್ಕಲ, ಮೋಸಗಾರ, ಸಿಡಿ ಮಾಸ್ಟರ್, ಮಾಜಿ ಮಂತ್ರಿಯಾಗುತ್ತಾರೆ ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದ ರಮೇಶ್ ಜಾರಕಿಹೊಳಿ ದೂರು ದಾಖಲಾಗಿದೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ಅವರು ಬಿಜೆಪಿ ಶಾಸಕ ರಮೇಶ್...

ವಿಧಾನಸೌಧ ವ್ಯಾಪಾರಸೌಧ ಮಾಡಿದ್ದೇ ಬಿಜೆಪಿ: ಪ್ರಿಯಾಂಕ್‌ ಖರ್ಗೆ ಕಿಡಿ

ಪರೀಕ್ಷಾ ಕೇಂದ್ರದ ಪ್ರವೇಶಕ್ಕೂ ಮೊದಲೇ ಅಕ್ರಮ ತಡೆದಿದ್ದೇವೆ ಪರಮೇಶ್ವರ್ ಮನೆಯ ಔತ‍ಣಕೂಟಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ ವಿಧಾನಸೌಧವನ್ನು ವ್ಯಾಪಾರಸೌಧ ಮಾಡಿದ್ದು ಬಿಜೆಪಿಯವರು ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದರು. ಬೆಂಗಳೂರಿನಲ್ಲಿ ಸೋಮವಾರ...

ಬಿಜೆಪಿಯ ಇಂದಿನ ಸ್ಥಿತಿ ಬಗ್ಗೆ ಯೋಚಿಸಿ ಬೊಮ್ಮಾಯಿಗೆ ಹಾರ್ಟ್‌ ಅಟ್ಯಾಕ್‌ ಆಗಿದೆ: ಕೋನರೆಡ್ಡಿ ವಿವಾದಾತ್ಮಕ ಹೇಳಿಕೆ

ಬಿಜೆಪಿಯಲ್ಲಿ ಬೊಮ್ಮಾಯಿ ಅವರ ವರ್ಚಸ್ಸು ಕಡಿಮೆ ಆಗಿದೆ ಕೋನರೆಡ್ಡಿಯ ಬಹಿರಂಗ ಹೇಳಿಕೆ ಬೆನ್ನಲ್ಲೆ ಆಕ್ಷೇಪ ವ್ಯಕ್ತ "ಬಸವರಾಜ ಬೊಮ್ಮಾಯಿಗೆ ಹೃದಯಾಘಾತ ಆಗಿದ್ದು ಯಾಕೆ ಗೊತ್ತಾ? ಕರ್ನಾಟಕದಲ್ಲಿ ಹೊಸ ಸರ್ಕಾರ ಬಂದು ಐದು ತಿಂಗಳಾಯ್ತು....

ಆಪರೇಷನ್ ಕಮಲ ನಿರಂತರವಾಗಿ ನಡೆಯುತ್ತಿದೆ: ಸತೀಶ್‌ ಜಾರಕಿಹೊಳಿ

'ನಾವು ಬಿಜೆಪಿಯವರ ಬಗ್ಗೆ ಹುಷಾರಾಗಿರಬೇಕು' 'ಕೆಲವು ಶಾಸಕರಿಗೆ ಆಫರ್ ಬಂದಿರಬಹುದು' ನಾವು ಬಿಜೆಪಿಯವರ ಬಗ್ಗೆ ಹುಷಾರಾಗಿರಬೇಕು. ಆಪರೇಷನ್ ಕಮಲ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ಬೆಂಗಳೂರಿನಲ್ಲಿ ಶನಿವಾರ ಮಾತನಾಡಿದ...

ಯುಪಿ ಸಿಎಂ ಯೋಗಿ ಆದಿತ್ಯನಾಥ್‌ರನ್ನು ಭೇಟಿಯಾದ ನಿಖಿಲ್ ಕುಮಾರಸ್ವಾಮಿ

ಬಿಜೆಪಿ ಜೊತೆಗಿನ ಮೈತ್ರಿ ವಿಚಾರವಾಗಿ ಯೋಗೆ ಜತೆ ಚರ್ಚೆ  ಆದಿತ್ಯನಾಥ್‌ಗೆ ರಾಮ, ಲಕ್ಷ್ಮಣ, ಸೀತೆ ವಿಗ್ರಹ ಉಡುಗೊರೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಅವರು...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: BJP