ಕ್ಷಮೆ ಕೇಳಿದರೂ ನಿಲ್ಲದ ಬೇಟೆ: ʼಭಕ್ತಗಣʼ ಕಲಿತದ್ದು ಇದೇನಾ?

"ಬೇಟಿ ಬಚಾವೋ, ಬೇಟಿ ಪಢಾವೋ" ಎಂಬ ಘೋಷಣೆಯ ಹಿಂದೆ ನಿಜವಾಗಿಯೂ ಹೆಣ್ಣುಮಕ್ಕಳ ಸುರಕ್ಷತೆ, ಘನತೆ ಮತ್ತು ಮಾನಸಿಕ ನೆಮ್ಮದಿಯನ್ನು ಕಾಪಾಡುವ ಬದ್ಧತೆ ಇದೆಯೇ? ಒಂದು ಅಪ್ರಾಪ್ತ ಬಾಲಕಿ ಸಾರ್ವಜನಿಕವಾಗಿ ಕ್ಷಮೆ ಕೇಳಿದ ಬಳಿಕವೂ...

ದ್ವೇಷ ಭಾಷಣ ಪ್ರಕರಣ | ಬಿಜೆಪಿ ನಾಯಕರಿಗೆ ಕ್ಲೀನ್‌ ಚಿಟ್;‌ ಮರುಪರಿಶೀಲನಾ ಅರ್ಜಿ ಸುಪ್ರೀಂನಲ್ಲಿ ವಜಾ

ಪೌರತ್ವ ತಿದ್ದುಪಡಿ ಕಾಯ್ದೆ (CAA) ವಿರೋಧಿ ಪ್ರತಿಭಟನೆ ವೇಳೆ ಬಿಜೆಪಿಯ ಅನುರಾಗ್ ಠಾಕೂರ್ ಮತ್ತು ಪರ್ವೇಶ್ ವರ್ಮಾ ಮಾಡಿದ್ದ ದ್ವೇಷ ಭಾಷಣ ಪ್ರಕರಣದಲ್ಲಿ ಅವರಿಗೆ ನೀಡಿದ್ದ ಕ್ಲೀನ್‌ಚಿಟ್ ಅನ್ನು ಮರುಪರಿಶೀಲಿಸುವಂತೆ ಸಲ್ಲಿಸಲಾಗಿದ್ದ...

‘ಸುಳ್ಳು ಸುದ್ದಿ ಬಿತ್ತುವುದು ಪತ್ರಿಕೋದ್ಯಮವಲ್ಲ’; ಹೇಳಿಕೆ ತಿರುಚಿದವರ ವಿರುದ್ಧ ಕಠಿಣ ಕ್ರಮ: ಪ್ರಿಯಾಂಕ್‌ ಖರ್ಗೆ

ಪೊಲೀಸ್ ನೇಮಕಾತಿ ಪರೀಕ್ಷೆಗಳ ಕುರಿತು ತಮ್ಮ ಹೇಳಿಕೆಯನ್ನು ಉದ್ದೇಶಪೂರ್ವಕವಾಗಿ ತಿರುಚಿ ಸುಳ್ಳು ಮಾಹಿತಿ ಹರಡಿದ ಸುದ್ದಿ ಸಂಸ್ಥೆಗಳು ಹಾಗೂ ವ್ಯಕ್ತಿಗಳ ವಿರುದ್ಧ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಗೃಹ ಇಲಾಖೆ ಅಧಿಕಾರಿಗಳಿಗೆ...

ಈ ದಿನ ಸಂಪಾದಕೀಯ | ಬಾಂಕಿಪುರದಲ್ಲಿ ಬಿಜೆಪಿ ಸೋಲು, ಮುಂಬರುವ ದಿನಗಳ ಮುನ್ಸೂಚಿ?

ಮತದಾರರು ಈಗ ಜಾತಿ ಸಮೀಕರಣಗಳನ್ನು ಮೀರಿ ಉಮೇದುವಾರನ ವರ್ಚಸ್ಸು, ಉದ್ಯೋಗ, ವಲಸೆ, ಶಿಕ್ಷಣ ಆಡಳಿತದಂತಹ ವಿಷಯಗಳತ್ತ ಗಮನ ಹರಿಸತೊಡಗಿರುವ ಹಾಗೂ ಪರ್ಯಾಯ ರಾಜಕೀಯ ಶಕ್ತಿಯನ್ನು ಪ್ರೋತ್ಸಾಹಿಸುವ  ಸುಳಿವನ್ನು ಬಾಂಕಿಪುರ ಫಲಿತಾಂಶ ನೀಡಿದೆ. ಬಿಹಾರ, ಮಧ್ಯಪ್ರದೇಶ...

ರಾಜೀನಾಮೆ ಕೇಳುವ ಮುನ್ನ 25 ದಿನ ಉಪವಾಸ ಸತ್ಯಾಗ್ರಹ ಮಾಡಲಿ: ವಿಪಕ್ಷಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು

ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ತಮ್ಮ ರಾಜೀನಾಮೆಗೆ ಪಟ್ಟು ಹಿಡಿದಿರುವ ಪ್ರತಿಪಕ್ಷಗಳಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ. "ನನ್ನ ರಾಜೀನಾಮೆ ಕೇಳುವವರು ಮೊದಲು...

ಜನಪ್ರಿಯ

ರೈತರು ಆತಂಕ ಪಡಬೇಕಿಲ್ಲ, ಬರ ಪರಿಹಾರ ತಲುಪಲಿದೆ: ಸಿಎಂ‌ ಡಿ ಕೆ‌ ಶಿವಕುಮಾರ್

ರಾಜ್ಯದ ರೈತ ಬಾಂಧವರಿಗೆ ಬರ ಪರಿಹಾರದ ಕುರಿತು ಯಾವುದೇ ರೀತಿಯ ಗೊಂದಲ...

ಶೇಖ್ ಹಸೀನಾ ವಾಪಸಾದರೆ ನೇರ ಗಲ್ಲು: ಬಾಂಗ್ಲಾದೇಶದಲ್ಲಿ ಭುಗಿಲೆದ್ದ ಹಿಂಸಾಚಾರ, ಸರಣಿ ಸ್ಫೋಟ

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರು ತಮ್ಮ ತಾಯ್ನಾಡಿಗೆ ಮರಳುವ...

ಪ್ರಣವ್ ಮುಖರ್ಜಿಯ ಪ್ರಧಾನಿ ಆಸೆ ನನಗೆ ಆಘಾತ ತಂದಿತ್ತು: ಸೋನಿಯಾ ಗಾಂಧಿ!

ಭಾರತೀಯ ರಾಜಕಾರಣದ ಅತ್ಯಂತ ಪ್ರಭಾವಿ ಹಾಗೂ ಸುದೀರ್ಘ ರಾಜಕೀಯ ಅನುಭವ ಹೊಂದಿದ್ದ...

ನಗರ ಪ್ರದೇಶಗಳಲ್ಲಿ 6 ತ್ರೈಮಾಸಿಕಗಳ ಗರಿಷ್ಠ ಮಟ್ಟಕ್ಕೆ ಏರಿದ ಯುವ ನಿರುದ್ಯೋಗ ದರ

ದೇಶದ ನಗರ ಪ್ರದೇಶಗಳಲ್ಲಿ ಉದ್ಯೋಗದ ಕೊರತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಯುವ...

Tag: BJP