ಈ ದಿನ ಸಂಪಾದಕೀಯ | ಯಾರು ಹಸಿದಿದ್ದರು, ಯಾವುದು ಹಳಸಿತ್ತು?

ದೇವೇಗೌಡರಾಗಲಿ, ಮೋದಿಯವರಾಗಲಿ ಜನರಿಂದ ಮೇಲೆದ್ದು ಬಂದ ಜನನಾಯಕರು. ಪ್ರಜಾಪ್ರಭುತ್ವ, ಸಂವಿಧಾನವನ್ನು ಬಳಸಿಕೊಂಡು ಬೆಳೆದವರು. ದಶಕಗಟ್ಟಲೆ ಅಧಿಕಾರವನ್ನು ಅನುಭವಿಸಿದವರು. ಆದರೆ ತಮ್ಮನ್ನು ಬೆಳೆಸಿದ ಜನರನ್ನೇ ದೂರವಿಟ್ಟು, ದೇಶಕ್ಕಾಗಿ ಒಂದಾಗಿದ್ದೇವೆ ಎಂದರೆ- ದೇಶವೆಂದರೆ ಬರೀ ಮಣ್ಣಲ್ಲ...

ಕಾವೇರಿ ವಿವಾದ | ಬಿಜೆಪಿ, ಜೆಡಿಎಸ್‌ನಿಂದ ರಾಜಕೀಯ: ಸಿಎಂ ಸಿದ್ದರಾಮಯ್ಯ

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ನವರು ರಾಜಕೀಯ ಮಾಡುತ್ತಿದ್ದಾರೆ. ತಮ್ಮ ರಾಜೀನಾಮೆ ಕೇಳುತ್ತಿರುವ ವಿರೋಧ ಪಕ್ಷಗಳು, ಸರ್ವ ಪಕ್ಷ ಸಭೆಯಲ್ಲಿ ಮೌನವಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ...

ಬರಗಾಲದಲ್ಲಿ ನೀರು ಕೊಡದೇ ಸಾರಾಯಿ ಕುಡಿಸಲು ಮುಂದಾದ ಸರ್ಕಾರ: ಮಾಜಿ ಸಿಎಂ ಬೊಮ್ಮಾಯಿ ಕಿಡಿ

ಪಂಚಾಯತಿ ಮಟ್ಟದಲ್ಲಿ ಮದ್ಯದಂಗಡಿ ತೆರೆಯಲು ಮುಂದಾದ ಸರ್ಕಾರ ಸಾರಾಯಿ ಮೂಲಕ ಸರ್ಕಾರದಿಂದ ಮನಿ ರಿಟರ್ನ್ ಪಾಲಿಸಿ ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ ತಡೆಯಲು ಸರ್ಕಾರಿ ಮದ್ಯದಂಗಡಿ ತೆರೆಯುತ್ತಿರುವುದಾಗಿ ಅಬಕಾರಿ ಸಚಿವರು ಹೇಳಿರುವುದು ಹಾಸ್ಯಾಸ್ಪದ....

ಕಾವೇರಿ ವಿವಾದ | ಕರ್ನಾಟಕ ಬಂದ್‌ಗೆ ಮುಂದಾದ ವಾಟಾಳ್‌ ನಾಗರಾಜ್‌

ಸೆ.26ರಂದು ನಡೆಯುವ ಬಂದ್​ಗೆ ನನ್ನ ವಿರೋಧವಿಲ್ಲ ಸೋಮವಾರ ಕರ್ನಾಟಕ ಬಂದ್‌ ದಿನಾಂಕ ಘೋಷಣೆ ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಒತ್ತಾಯಿಸಿ ಅಖಂಡ ಕರ್ನಾಟಕ ಬಂದ್‌ಗೆ ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಮುಂದಾಗಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ...

ಸರ್ಕಾರದ ಬೂಟು ನೆಕ್ಕೋ ಪತ್ರಕರ್ತರು ಅನಿಸಿಕೊಳ್ಳುವ ದುಸ್ಥಿತಿ ಬರಬಾರದಿತ್ತು

ಇತ್ತೀಚೆಗೆ ವಿರೋಧ ಪಕ್ಷಗಳ INDIA ಮೈತ್ರಿಕೂಟ 14 ಪತ್ರಕರ್ತರ ಹೆಸರಿನ ಪಟ್ಟಿ ಬಿಡುಗಡೆ ಮಾಡಿ, ಇವರು ನಡೆಸುವ ಶೋಗಳಲ್ಲಿ ಭಾಗವಹಿಸುವುದಿಲ್ಲ ಎಂದು ಘೋಷಿಸಿದೆ. ಇವರು ಸಾಮಾನ್ಯ ಪತ್ರಕರ್ತರಲ್ಲ, ಭಾರಿ ದೊಡ್ಡದೊಡ್ಡ ಚಾನಲ್‍ಗಳ ಪ್ರಧಾನ‌...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: BJP