ಬಿಜೆಪಿ ವಿರೋಧಿ ನಿಲುವುಳ್ಳ ನಿವೃತ್ತ ನ್ಯಾಯಾಧೀಶರಿಂದ ಬಿಜೆಪಿಗೆ ಬೈಯಿಸುವ ಕೆಲಸ‌ ಕಾಂಗ್ರೆಸ್‌ ಮಾಡುತ್ತಿದೆ: ಪ್ರಲ್ಹಾದ್‌ ಜೋಶಿ

ಕೋವಿಡ್‌ ಹಗರಣದ ಬಗ್ಗೆ ಸರ್ಕಾರದಿಂದ ವಿಚಾರಣಾ ಆಯೋಗ ರಚನೆ 'ನೆಹರು ಕಾಲದಿಂದ ಹಿಡಿದು ಭ್ರಷ್ಟಾಚಾರ ಮಾಡಿರುವುದು ಕಾಂಗ್ರೆಸ್' ಕಾಂಗ್ರೆಸ್​​ನವರು ಉದ್ದೇಶಪೂರ್ವಕವಾಗಿ ಬಿಜೆಪಿ ವಿರೋಧಿ ನಿಲುವುಳ್ಳ ನಿವೃತ್ತ ನ್ಯಾಯಾಧೀಶರನ್ನು ಇಟ್ಟು ಬಿಜೆಪಿಗೆ ಬೈಯಿಸುವ ಕೆಲಸ‌ ಮಾಡುತ್ತಿದ್ದಾರೆ....

ನಕಲಿ ಸುದ್ದಿ ತಡೆಗಟ್ಟಲು ಗೃಹ ಇಲಾಖೆಯಿಂದ ‌ಕಾನೂನು ಜಾರಿ: ಡಿ ಕೆ ಶಿವಕುಮಾರ್

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಪೋಸ್ಟ್​ ಮಾಡುವವರ ವಿರುದ್ಧ ಕ್ರಮ ಬೆಂಗಳೂರಿನಲ್ಲಿ ವೈಫೈ ಜೋನ್ ಮಾಡಲು ಚಿಂತನೆ: ಡಿಸಿಎಂ ಡಿಕೆ ಶಿವಕುಮಾರ್ ರಾಜ್ಯದಲ್ಲಿ ಫೇಕ್ ನ್ಯೂಸ್ ತಡೆಗಟ್ಟಲು ಕಾನೂನು ತರುತ್ತಿದ್ದೇವೆ. ಕೆಲವು ನಾಯಕರ ಬಗ್ಗೆ ತೇಜೋವಧೆ...

ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿರುವುದು ಖಚಿತ: ಸಚಿವ ಎಚ್‌ ಕೆ ಪಾಟೀಲ್

ಬಿಜೆಪಿ ಮುಖಂಡರು ಡಿಕೆ ಶಿವಕುಮಾರ್ ಅವರ ಬಳಿ ಹೋಗುವುದು, ಬರುವುದು ನೋಡಿದರೆ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿರುವುದು ಪಕ್ಕಾ. ಇತ್ತೀಚಿನ ಬೆಳವಣಿಗೆಗಳು ಕೂಡ ಇದಕ್ಕೆ ಮತ್ತಷ್ಟು ಪುಷ್ಟಿ ನೀಡುತ್ತಿವೆ ಎಂದು ಸಚಿವ ಎಚ್‌ ಕೆ...

40 ಪರ್ಸೆಂಟ್​ ಕಮಿಷನ್, ಕೋವಿಡ್‌ ಹಗರಣ | ತನಿಖೆಗೆ ಪ್ರತ್ಯೇಕ ವಿಚಾರಣಾ ಆಯೋಗ ರಚಿಸಿ ರಾಜ್ಯ ಸರ್ಕಾರ ಅಧಿಸೂಚನೆ

ನಿವೃತ್ತ ನ್ಯಾ. ಜಾನ್‌ ಮೈಕಲ್‌ ಕುನ್ಹಾ ನೇತೃತ್ವದಲ್ಲಿ ಕೋವಿಡ್‌ ಹಗರಣ ತನಿಖೆ ನಿವೃತ್ತ ನ್ಯಾ. ನಾಗಮೋಹನ್‌ದಾಸ್‌ ನೇತೃತ್ವದಲ್ಲಿ 40 ಪರ್ಸೆಂಟ್‌ ಕಮಿಷನ್‌ ತನಿಖೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ದೊಡ್ಡ ಸದ್ದು ಮಾಡಿದ್ದ...

ವಿಶ್ವಾಸ ಇಟ್ಟು ಕಾಂಗ್ರೆಸ್‌ ಸೇರುವವರನ್ನು ತಡೆಯುವುದಿಲ್ಲ: ಡಿಕೆ ಶಿವಕುಮಾರ್

'ನಮಗೆ ಆಪರೇಷನ್‌ ಹಸ್ತದ ಅಗತ್ಯವಿಲ್ಲ, ಬರುವವರು ಬರಲಿ' 'ಕೆಲಸದ ವಿಚಾರವಾಗಿ ಕೆಲವು ನಾಯಕರು ಭೇಟಿ ಮಾಡುತ್ತಾರೆ' ನಮ್ಮ ಪಕ್ಷಕ್ಕೆ ಬಲ ತುಂಬುವವರು, ನಮ್ಮ ಮೇಲೆ ವಿಶ್ವಾಸ ಇಡುವವರನ್ನು ನಾವು ಪಕ್ಷಕ್ಕೆ ಸದಾ ಸ್ವಾಗತಿಸುತ್ತೇವೆ. ಮುಖಂಡರಿಗೆ ಕ್ಷೇತ್ರಕ್ಕೆ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: BJP