‘ಆಪರೇಷನ್ ಹಸ್ತ’ ಚರ್ಚೆ ನಡುವೆ ಡಿಕೆ ಶಿವಕುಮಾರ್ ಭೇಟಿ ಮಾಡಿದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು

ಸೋಮವಾರ ಸಂಜೆ ಕಾಂಗ್ರೆಸ್‌ ಸೇರಲಿರುವ ಜೆಡಿಎಸ್​, ಬಿಜೆಪಿ ಮುಖಂಡರು ಕುತೂಹಲ ಮೂಡಿಸಿರುವ ಡಿಕೆ ಶಿವಕುಮಾರ್, ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಭೇಟಿ ಸೋಮವಾರ ಸಂಜೆ ಕೆಪಿಸಿಸಿ ಕಚೇರಿಯಲ್ಲಿ ಜೆಡಿಎಸ್​, ಬಿಜೆಪಿ ಮುಖಂಡರು ಕಾಂಗ್ರೆಸ್​ ಸೇರ್ಪಡೆಯಾಗಲಿದ್ದಾರೆ...

ಈ ದಿನ ಸಂಪಾದಕೀಯ | ಕರ್ನಾಟಕದ ಮಾದರಿಯಿಂದ ಜನರ ಬದುಕು ಸಂಪನ್ನವಾಗಲಿ

ಕರ್ನಾಟಕದ ಮಾದರಿಯ ಹಿಂದೆ ಅನೇಕರ ಕನಸು, ಕಾಣ್ಕೆ, ಶ್ರಮ ಇದೆ. ಬಸವಣ್ಣ, ಕುವೆಂಪು ಅಂಥವರ ದರ್ಶನವಿದೆ; ದೇವರಾಜ ಅರಸು ಅಂಥವರ ದೂರದೃಷ್ಟಿ ಇದೆ. ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಆ ಪರಂಪರೆಯನ್ನು ಇನ್ನಷ್ಟು...

ಬಿಜೆಪಿಯಲ್ಲಿ ನೆಮ್ಮದಿಯಿಂದ ಕೆಲಸ ಮಾಡಲು ಕೆಲವರು ಬಿಟ್ಟಿಲ್ಲ: ಎಸ್‌ ಟಿ ಸೋಮಶೇಖರ್‌

'ಪಕ್ಷದಲ್ಲಿ ಮೂಲ ಮತ್ತು ವಲಸಿಗ ಚಿಂತನೆ ಜಾಸ್ತಿಯಾಗುತ್ತಿದೆ' 'ಕಾಂಗ್ರೆಸ್‌ಗೆ ಹೋಗುವುದಾಗಿ ಪ್ರೊಪಗಾಂಡ ಸಿದ್ದಪಡಿಸಿದ್ದಾರೆ' ಬಿಜೆಪಿಯಲ್ಲಿ ನೆಮ್ಮದಿಯಿಂದ ಕೆಲಸ ಮಾಡಲು ಕೆಲವರು ಬಿಟ್ಟಿಲ್ಲ. ಅಂತವರ ಬಗ್ಗೆ ಕ್ರಮಕೈಗೊಳ್ಳಲು ಪಕ್ಷಕ್ಕೆ ತಿಳಿಸಿದ್ದೆ. ಆದರೆ, ಪಕ್ಷದಲ್ಲಿ ಮೂಲ ಮತ್ತು ವಲಸಿಗ...

ಕಲಬುರಗಿ | ಮಣಿಪುರದಲ್ಲಿ ಮುಂದುವರೆದ ಘರ್ಷಣೆಗೆ ಮೂವರ ಹತ್ಯೆ: ದಸಂಸ ಖಂಡನೆ

ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲುಗೊಳಿಸಿ ಮೆರವಣಿಗೆ ಪ್ರಕರಣ ಸಮಾಜ ತಲೆತಗ್ಗಿಸುವಂತ ಘಟನೆ ಮಣಿಪುರದಲ್ಲಿ ಮತ್ತೆ ಘರ್ಷಣೆ, 3 ಜನರ ಹತ್ಯೆ, ನಿವಾಸಿಗಳ ಮೇಲೆ ಗುಂಡಿನ ದಾಳಿ ಕಳೆದ 3 ತಿಂಗಳುಗಳಿಂದ ಜನಾಂಗೀಯ ಹಿಂಸಾಚಾರಕ್ಕೆ ತುತ್ತಾಗಿರುವ ಮಣಿಪುರದಲ್ಲಿ ಮತ್ತೆ...

ನಾವು ಘರ್ ವಾಪ್ಸಿ ಕಾರ್ಯಕ್ಕೆ ಕೈಹಾಕಿದರೆ ಬಿಜೆಪಿ, ಜೆಡಿಎಸ್ ಖಾಲಿ ಖಾಲಿ: ಪ್ರಿಯಾಂಕ್ ಖರ್ಗೆ ಕಿಡಿ

ನಾವು ಘರ್ ವಾಪ್ಸಿ ಹೆಸರಿನಲ್ಲಿ ಪಕ್ಷಕ್ಕೆ ಸೇರ್ಪಡೆ ಮಾಡುವ ಕಾರ್ಯಕ್ಕೆ ಕೈಹಾಕಿದರೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷವೂ ಅರ್ಧದಷ್ಟು ಖಾಲಿಯಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಬೆಂಗಳೂರಿನಲ್ಲಿ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: BJP