ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಮಾಜಿ ಸಿಎಂ ಬೊಮ್ಮಾಯಿ

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದರು. ಬಿಜೆಪಿ ವರಿಷ್ಠರ ಭೇಟಿಗಾಗಿ ಬೊಮ್ಮಾಯಿ ಅವರು ಸೋಮವಾರವೇ ದೆಹಲಿಗೆ ತೆರಳಿದ್ದರು. ಆದರೆ, ನಾಯಕರನ್ನು...

ಗುತ್ತಿಗೆದಾರರ ಬ್ಲ್ಯಾಕ್‌ಮೇಲ್‌ಗೆ ಹೆದರಲ್ಲ, ಏನು ಬೇಕಾದರೂ ಮಾಡಿಕೊಳ್ಳಲಿ: ಡಿ ಕೆ ಶಿವಕುಮಾರ್

'ಕೆಲಸ ಆಗಿದ್ದರೆ ಬಿಲ್ ಮಾಡಿ ಎಂದು ಅಧಿಕಾರಿಗಳಿಗೆ ಹೇಳಿದ್ದೇವೆ' 'ಯಾವ ಗುತ್ತಿಗೆದಾರರ ಹಿಂದೆ ಯಾರಿದ್ದಾರೆ ಎಂಬುದು ಗೊತ್ತಿದೆ' ಗುತ್ತಿಗೆದಾರರು ಏನು ಬೇಕಾದರೂ ಮಾಡಿಕೊಳ್ಳಲಿ. ನಾವು ಕಾನೂನು ಪ್ರಕಾರ ಕೆಲಸ ಮಾಡುತ್ತಿದ್ದೇವೆ. ಈ ರೀತಿಯ ಬೆದರಿಕೆ, ಬ್ಲ್ಯಾಕ್‌ಮೇಲ್‌ಗೆ...

ಬ್ರೇಕಿಂಗ್ ನ್ಯೂಸ್ | ರಾಜ್ಯಸಭೆಯಿಂದ ಟಿಎಂಸಿ ಸಂಸದ ಡೆರೆಕ್ ಓಬ್ರಿಯಾನ್ ಅಮಾನತು

ಮಣಿಪುರ ಹಿಂಸಾಚಾರದ ಬಗ್ಗೆ ಚರ್ಚೆ ನಡೆಸುವಂತೆ ಪಟ್ಟು ಹಿಡಿದಿದ್ದ ಟಿಎಂಸಿ ಸಂಸದ ಡೆರೆಕ್ ಓಬ್ರಿಯಾನ್ ಅವರನ್ನು ಅಶಿಸ್ತಿನ ವರ್ತನೆ ಆರೋಪದ ಮೇಲೆ ರಾಜ್ಯಸಭೆಯಿಂದ ಅಮಾನತು ಮಾಡಲಾಗಿದೆ. ಮುಂಗಾರು ಅಧಿವೇಶನದ ಮುಂದಿನ ಎಲ್ಲ ಕಲಾಪದಿಂದ ಅಮಾನತು...

ಷಡ್ಯಂತ್ರದ ಹಿಂದಿರುವವರ ವಿರುದ್ಧ ಕಾನೂನು ಕ್ರಮ : ಎನ್‌ ಚಲುವರಾಯಸ್ವಾಮಿ ಎಚ್ಚರಿಕೆ

'ಕುತಂತ್ರದ ಹಿಂದೆ ಯಾರಿದ್ದಾರೆ ಎಂಬುದು ಜನರಿಗೂ ಗೊತ್ತು' 'ಸತ್ಯಕ್ಕೆ ದೂರವಾದ ಯಾವ ಕುತಂತ್ರಗಳು ಫಲ ನೀಡುವುದಿಲ್ಲ' ಹೇಗಾದರೂ ಮಾಡಿ ನನ್ನನ್ನು ರಾಜಕೀಯವಾಗಿ ತುಳಿಯುವ ಉದ್ದೇಶದಿಂದ ವ್ಯವಸ್ಥಿತವಾಗಿ ಷಡ್ಯಂತ್ರ ಮತ್ತು ಪಿತೂರಿ ನಡೆಯುತ್ತಿದೆ. ನನ್ನನ್ನೇ ಗುರಿಯಾಗಿಸಿಕೊಂಡು ನಡೆಯುತ್ತಿರುವ...

ಈ ದಿನ ಸಂಪಾದಕೀಯ | ಬರ ಮತ್ತು ನೆರೆ- ಕೃಷಿಕನಿಗಷ್ಟೇ ಅಲ್ಲ, ಉಣ್ಣುವವರ ಮೇಲೂ ಪರಿಣಾಮ ಬೀರಲಿದೆ

ಭಾರತದಲ್ಲಿ ಕೃಷಿ ಎಂದರೆ ಮುಂಗಾರು ಮಾರುತದೊಂದಿಗಿನ ಜೂಜಾಟ. ಈ ಜೂಜಾಟಕ್ಕೆ ಸಿಕ್ಕ ರೈತರ ಬದುಕು ಕಳೆದೆರಡು ತಿಂಗಳ ನೆರೆ ಮತ್ತು ಬರದಿಂದ ಮೂರಾಬಟ್ಟೆಯಾಗಿದೆ. ಇದರಿಂದ ಬದುಕಲು ಅವಶ್ಯಕವಾದ ಆಹಾರ ಬೆಳೆಗಳು ನಾಶವಾಗಿವೆ. ಇದು...

ಜನಪ್ರಿಯ

ಕಲಬುರಗಿ | ಕನ್ನಡ ರಾಜ್ಯೋತ್ಸವ ಅಂಗವಾಗಿ; ಸಸಿ ನೆಡುವ ಮೂಲಕ ಕನ್ನಡ ಜಾಗೃತಿ ಕಾರ್ಯಕ್ರಮ

ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ನಾಡು, ನುಡಿಯ ಅಭಿಮಾನದ ಜೊತೆಗೆ ಪರಿಸರ...

ಕ್ರೈಸ್ತ ಅಭಿವೃದ್ಧಿ ನಿಗಮದ ನಿಯೋಗದಿಂದ ಸಚಿವ ಯು.ಟಿ. ಖಾದರ್ ಭೇಟಿ: ಮತಾಂತರ ನಿಷೇಧ ಕಾಯ್ದೆಯ ಕುರಿತು ಚರ್ಚೆ

ಕರ್ನಾಟಕ ಕ್ರೈಸ್ತ ಸಮುದಾಯದ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ನಿರ್ದೇಶಕರನ್ನೊಳಗೊಂಡ ನಿಯೋಗವು...

ಯಾದಗಿರಿ | ಕಾಯಕ, ದಾಸೋಹದ ಮೂಲಕ ಶರಣ ಪರಂಪರೆಯ ಮೌಲ್ಯ ಬಿತ್ತಿದ ಚರಬಸವೇಶ್ವರರು: ಡಾ. ಜ್ಯೋತಿಲತಾ

"ಶರಣ ಪರಂಪರೆಯ ಜೀವಕಾರಣ್ಯ, ಮಾನವೀಯತೆ, ಕಾಯಕ ಮತ್ತು ದಾಸೋಹದ ಮೌಲ್ಯಗಳನ್ನು ಸಗರನಾಡಿನಲ್ಲಿ...

ಉಡುಪಿ | ಪ್ರಜಾಸೇವಾ ಆಂದೋಲನದ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಪ್ರಜಾಸೇವಾ ಆಂದೋಲನದ ಮೂಲಕ ಸಾರ್ವಜನಿಕರಿಂದ ಸ್ವೀಕೃತವಾದ ಅಹವಾಲುಗಳಿಗೆ ನಿಗದಿತ ಕಾಲಾವಧಿಯೊಳಗೆ ಸ್ಪಂದಿಸಿ,...

Tag: BJP