ಆರಗ ಜ್ಞಾನೇಂದ್ರರಂತಹ ಅರೆ ಜ್ಞಾನಿಗಳು ಶಾಸಕರಾಗಿರುವುದೇ ದುರ್ದೈವ: ರಮೇಶ್‌ ಬಾಬು

'ಆರಗ ಜ್ಞಾನೇಂದ್ರ ಹೇಳಿಕೆ ಸಂಘ ಪರಿವಾರ ಮತ್ತು ಬಿಜೆಪಿ ಹೇಳಿಕೆಯಾಗಿದೆ' ದಮನಿತ ವರ್ಗ ಶೋಷಿತವಾಗಿ ಉಳಿಯಬೇಕು ಎಂಬುದು ಬಿಜೆಪಿ ಪ್ರತಿಪಾದನೆ ಸಮಾಜದಲ್ಲಿ ಜಾತಿ ಪದ್ಧತಿ ಇರಬೇಕು ಎಂಬ ಮನಸ್ಥಿತಿ ಬಿಜೆಪಿಯವರದ್ದು. ಹೀಗಾಗಿ ಅವರು ಆಗಾಗ ತಮ್ಮ...

ಮೋದಿ ಮೌನ ಬುದ್ಧಿವಂತರ ಲಕ್ಷಣವಲ್ಲ, ಅದು ಅಜ್ಞಾನದ ಸಂಕೇತ: ಸಚಿವ ದಿನೇಶ್‌ ಗುಂಡೂರಾವ್‌

'ವಿಚಾರಗಳ ಸಮರ್ಥನೆಗೆ ಪದಗಳು ಸಿಗದೆ ಮೋದಿ ಮೌನವಹಿಸುತ್ತಾರೆ' ಮೋದಿ ಮಾತನಾಡುವ, ಮೌನವಾಗುವ ಲಿಸ್ಟ್‌ ಮಾಡಿದ ಗುಂಡೂರಾವ್ ಮೋದಿಯವರು ಮೌನವಾಗಿರುವುದು ಬುದ್ಧಿವಂತರ ಲಕ್ಷಣ ಎಂಬುದನ್ನು ಬಲವಾಗಿ ನಂಬಿದ್ದಾರೆ. ಆದರೆ ಕೆಲವೊಮ್ಮೆ ಕೆಲವು ವಿಚಾರಗಳ ಸಮರ್ಥನೆಗೆ...

ಗ್ಯಾರಂಟಿ ಯೋಜನೆ ಮುಂದಿಟ್ಟುಕೊಂಡು ಲೋಕಸಭೆ ಎದುರಿಸೋಣ ಬನ್ನಿ: ಮೋದಿಗೆ ಸಿದ್ದರಾಮಯ್ಯ ಸವಾಲು

ಗ್ಯಾರಂಟಿ ಯೋಜನೆ ವಿರೋಧಿಸುವುದಾದರೆ ನಿಮ್ಮ ಪಕ್ಷದ ಸ್ಪಷ್ಟ ನಿಲುವೇನು? 'ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳ ಜಾರಿಗೆ ನಿಮ್ಮ ಪಕ್ಷ ಆಗ್ರಹಿಸುತ್ತಿದೆ' ಕರ್ನಾಟಕದ ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದ ಖಜಾನೆ ಬರಿದಾಗಲಿದೆ ಮತ್ತು ಅಭಿವೃದ್ದಿಗೆ ಹಣ ಇಲ್ಲದಂತಾಗಿದೆ ಎಂದು...

ಸಾರಿಗೆ ನೌಕರರು ಸಂಬಳ ಇಲ್ಲದೆ ದುಡಿಯುವಂತಹ ದಿನಗಳು ದೂರವಿಲ್ಲ: ಮಾಜಿ ಸಿಎಂ ಬೊಮ್ಮಾಯಿ

'ಸಾರಿಗೆ ನಿಗಮಗಳು ಬಸ್‌ಗಳು ಡೀಸೆಲ್ ಇಲ್ಲದೆ ನಿಲ್ಲಬಹುದು' ಮೊದಲ ಕಂತಿನ ಹಣ ಈಗಾಗಲೇ ಸರ್ಕಾರದಿಂದ ಬಿಡುಗಡೆ ಮೊದಲ ತಿಂಗಳಿನಿಂದಲೇ ರಾಜ್ಯ ಸರ್ಕಾರ ಸಾರಿಗೆ ನಿಗಮಗಳಿಗೆ ಆರ್ಥಿಕ ಬರೆಯನ್ನು ಎಳೆದಿದೆ. ಪೂರ್ಣ ಪ್ರಮಾಣದಲ್ಲಿ ಹಣ ಒದಗಿಸಿದ್ದೇವೆ...

ಆರಗ ಜ್ಞಾನೇಂದ್ರರಿಂದ ಕಲ್ಯಾಣ ಕರ್ನಾಟಕದ ಜನತೆಗೆ ಅವಮಾನ: ಈಶ್ವರ ಖಂಡ್ರೆ ಕಿಡಿ

'ಗಾಂಧೀಜಿ ಹುಟ್ಟಿದ ನಾಡಿನಲ್ಲಿ ವರ್ಣಭೇದ ನೀತಿ ಪೋಷಿಸುತ್ತಿರುವ ಬಿಜೆಪಿ' ಕೇಂದ್ರದ ಮೇಲೆ ಒತ್ತಡ ಹೇರಿ ಕಸ್ತೂರಿ ರಂಗನ್ ವರದಿ ರದ್ದುಪಡಿಸಿ: ಆಗ್ರಹ ದಕ್ಷಿಣ ಆಫ್ರಿಕಾದಲ್ಲಿ ವರ್ಣಭೇದ ನೀತಿಯ ವಿರುದ್ಧ ಹೋರಾಡಿದ ಮಹಾತ್ಮಾ ಗಾಂಧೀಜಿ ಹುಟ್ಟಿದ ದೇಶದಲ್ಲಿ...

ಜನಪ್ರಿಯ

ಧರ್ಮಸ್ಥಳ | ನೇತ್ರಾವತಿ ಸ್ನಾನ ಘಟ್ಟದ ತೀರದಲ್ಲಿ ತಲೆ ಬುರುಡೆ ಪತ್ತೆ !

ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನ ಘಟ್ಟದ ಬಳಿ ಮಾನವನ ತಲೆಬುರುಡೆ ಪತ್ತೆಯಾಗಿದ್ದು...

ರಾಜ್ಯಕ್ಕೆ ನ್ಯಾಯ ಕೇಳಿದ್ದಕ್ಕೆ ಸಿಕ್ಕ ಬಹುಮಾನ: ಮೆಟ್ರೋ ಕಾರ್ಯಕ್ರಮದಲ್ಲಿ ಭಾಷಣ ಕೈಬಿಟ್ಟಿದ್ದಕ್ಕೆ ಸಚಿವ ಬೈರೇಗೌಡ ಆಕ್ರೋಶ

ಬೆಂಗಳೂರು ನಗರದ ಮೆಟ್ರೋ ರೈಲು ಮಾರ್ಗದ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ತಮಗೆ...

ವಿಜಯಪುರ |ಇಬ್ರಾಹಿಂ ರೋಜಾದಲ್ಲಿ ನ.14, 15ರಂದು ‘ಕಲಾ ಧಾರಾ-2’ ಕಲಾ ಉತ್ಸವ

ವಿಜಯಪುರ ನಗರದ ಐತಿಹಾಸಿಕ ಇಬ್ರಾಹಿಂ ರೋಜಾ ಸ್ಮಾರಕದ 400ನೇ ವರ್ಷಾಚರಣೆಯ ಅಂಗವಾಗಿ...

Tag: BJP