ನೈಸ್ ರಸ್ತೆ ಯೋಜನೆ ಸಂಪೂರ್ಣ ವಶಕ್ಕೆ ಪಡೆಯಲು ರಾಜ್ಯ ಸರ್ಕಾರಕ್ಕೆ ಜೆಡಿಎಸ್-ಬಿಜೆಪಿ ಜಂಟಿ ಒತ್ತಾಯ

ವಿಧಾನಸೌಧದಲ್ಲಿ ಕುಮಾರಸ್ವಾಮಿ, ಬೊಮ್ಮಾಯಿ ಆಗ್ರಹ '₹1325 ಕೋಟಿ ನೈಸ್ ಟೋಲ್ ಹಣ ವಸೂಲಿಗೆ ಆಗ್ರಹ ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ - ನೈಸ್‌ ಅಕ್ರಮ ರಾಜ್ಯದಲ್ಲಿ ಹಾಡುಹಗಲೇ ನಡೆದಿರುವ ಲೂಟಿಯಾಗಿದೆ. ಜನರ ಭೂಮಿ ಹಾಗೂ...

15 ದಿನಗಳಲ್ಲಿ 78 ಗಂಟೆಗಳ ಕಾಲ ನಡೆದ ಕಾರ್ಯಕಲಾಪ: ಸ್ಪೀಕರ್‌ ಯು ಟಿ ಖಾದರ್‌ ಮಾಹಿತಿ

ಅಧಿವೇಶನದಲ್ಲಿ ಒಟ್ಟು 14 ವಿಧೇಯಕಗಳನ್ನು ಮಂಡಿಸಿ ಅಂಗೀಕರಿಸಲಾಗಿದೆ ಆಯವ್ಯಯದ ಸಾಮಾನ್ಯ ಚರ್ಚೆಯಲ್ಲಿ 62 ಸದಸ್ಯರು 12 ಗಂಟೆ 52 ನಿಮಿಷ ಭಾಗಿ ಹದಿನಾರನೇ ವಿಧಾನಸಭೆಯ ಮೊದಲನೇ ಅಧಿವೇಶನದ ಮುಂದುವರಿದ ಉಪವೇಶನವು ಜು.3 ರಿಂದ 21 ರವರೆಗೆ...

ಜುಲೈನಲ್ಲಿ ಉತ್ತಮ ಮಳೆ, ರಾಜ್ಯದಲ್ಲಿ ಕುಡಿಯುವ ನೀರಿಗೆ ಕೊರತೆ ಇಲ್ಲ: ಸಚಿವ ಕೃಷ್ಣಭೈರೇಗೌಡ

'ಮಳೆ ಕೊರತೆ ಶೇ. 56 ರಿಂದ ಶೇ. 29ಕ್ಕೆ ಇಳಿಕೆಯಾಗಿದೆʼ ಹಿಂದಿನ ಸರ್ಕಾರದಲ್ಲಿ ಜಲಾಶಯಗಳ ಆಶಿಸ್ತಿನ ನಿರ್ವಹಣೆ ಜುಲೈ ತಿಂಗಳಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಅಧಿಕ ಮಳೆಯಾಗಿದ್ದು ಕುಡಿಯುವ ನೀರಿನ ಪೂರೈಕೆಗೆ ಯಾವುದೇ ಸಮಸ್ಯೆ ಇಲ್ಲ...

ದಲಿತ ಸಿಎಂ ವಿಚಾರದಲ್ಲಿ ಕಾಂಗ್ರೆಸ್‌ ಡೋಂಗಿತನ ನಿಲ್ಲಿಸಲಿ: ಬಿಜೆಪಿ ಕಿಡಿ

ಕರ್ನಾಟಕದಲ್ಲಿ ಈವರೆಗೂ ದಲಿತ ವ್ಯಕ್ತಿ ಮುಖ್ಯಮಂತ್ರಿ ಆಗಿಲ್ಲ. ಈ ವಿಷಯ ಚುನಾವಣೆ ಸಂದರ್ಭದಲ್ಲಿ ಮಾತ್ರವೇ ಮುನ್ನೆಲೆಗೆ ಬಂದು ನಂತರ ಗೌಣವಾಗಿಬಿಡುತ್ತದೆ. ರಾಜ್ಯದಲ್ಲಿ ಅಧಿಕಾರ ನಡೆಸಿರುವ ಮೂರು ಪಕ್ಷಗಳು ಈವರೆಗೂ ದಲಿತ ವ್ಯಕ್ತಿಯನ್ನು ಸಿಎಂ...

ಉಭಯ ಸದನಗಳಲ್ಲೂ ಅಂಗೀಕಾರ ಪಡೆದ ಪಿಟಿಸಿಎಲ್ ಕಾಯ್ದೆ ತಿದ್ದುಪಡಿ ವಿಧೇಯಕ

ಪಿಟಿಸಿಎಲ್ ಕಾಯ್ದೆ ತಿದ್ದುಪಡಿ ವಿಧೇಯಕ ಪ್ರಶಂಸಿಸಿದ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಜಮೀನು ಮಾರಾಟಕ್ಕೆ ಇಲಾಖೆ ಸಚಿವರ ಸಹಿ ಅಗತ್ಯ; ಕಂದಾಯ ಸಚಿವ ಕೃಷ್ಣಭೈರೇಗೌಡ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಭೂಮಿ ವರ್ಗಾವಣೆ ನಿಷೇಧ ತಿದ್ದುಪಡಿ...

ಜನಪ್ರಿಯ

ನ್ಯಾಯಾಧೀಶರ ಪುತ್ರನ ಕಾರು ಅಪಘಾತ: ಬಾಲಕನ ಜಾಮೀನು ರದ್ದು ಕೋರಿ ಕೇರಳ ಹೈಕೋರ್ಟ್‌ಗೆ ಸಂತ್ರಸ್ತ ಕುಟುಂಬ ಅರ್ಜಿ

ಕೊಚ್ಚಿಯ ಚೇರಾನಲ್ಲೂರ್‌ನಲ್ಲಿ ನಡೆದ ಮರ್ಸಿಡಿಸ್ ಬೆಂಝ್ ಕಾರು ಅಪಘಾತ ಪ್ರಕರಣದಲ್ಲಿ ಆರೋಪಿಯಾಗಿರುವ...

ಬಾಗಲಕೋಟೆ |6 ಪಟ್ಟಣ ಪಂಚಾಯಿತಿಗಳ ಮೇಲೆ ಲೋಕಾಯುಕ್ತ ದಾಳಿ

ಇ-ಸ್ವತ್ತು, ಎನ್‌ಓಸಿ, ಕಟ್ಟಡ ಪರವಾನಗಿ ಸೇರಿದಂತೆ ವಿವಿಧ ಅಕ್ರಮಗಳ ಆರೋಪ, 41...

ಉತ್ತರ ಪ್ರದೇಶ ಚುನಾವಣೆ 2027: ಓವೈಸಿ-ಆಜಾದ್ ಮೈತ್ರಿ, ‘ಸಾಮಾಜಿಕ ಪರಿವರ್ತನಾ ಮೋರ್ಚಾ’ ಘೋಷಣೆ

ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ದಲಿತ ಮತ್ತು ಅಲ್ಪಸಂಖ್ಯಾತ...

ಕೋಲಾರ | ಅಬಕಾರಿ ಇಲಾಖೆಯ ಅಕ್ರಮಗಳ ತನಿಖೆಗೆ ಆಗ್ರಹ: ಕ್ರಮ ಕೈಗೊಳ್ಳದಿದ್ದರೆ ಅಮರಣಾಂತ ಉಪವಾಸ ಸತ್ಯಾಗ್ರಹದ ಎಚ್ಚರಿಕೆ

ಜಿಲ್ಲೆಯಲ್ಲಿ ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿದೆ ಎನ್ನಲಾದ ಭ್ರಷ್ಟಾಚಾರ ಮತ್ತು ಅಕ್ರಮಗಳ ಕುರಿತು...

Tag: BJP