ಮೋದಿಗೆ ಚುನಾವಣಾ ಪ್ರಚಾರದಲ್ಲಿದ್ದ ಆಸಕ್ತಿ ಮಣಿಪುರ ಗಲಭೆ ಬಗ್ಗೆ ಇರಲಿಲ್ಲ: ದಿನೇಶ್‌ ಗುಂಡೂರಾವ್‌

ಮಣಿಪುರದಲ್ಲಿ ಮಹಿಳೆಯರಿಬ್ಬರನ್ನು ನಗ್ನಗೊಳಿಸಿ ಮೆರವಣಿಗೆ ಮಾಡಿರುವ ಕೃತ್ಯಕ್ಕೆ ಸುಪ್ರೀಂ ಕೋರ್ಟ್ ಹಾಕಿರುವ ಛೀಮಾರಿ, ಕೇಂದ್ರದ ನಿಷ್ಕ್ರಿಯತೆಗೆ ಹಿಡಿದ ಕೈಗನ್ನಡಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಆರೋಪಿಸಿದ್ದಾರೆ. ಈ...

ಯಾರೊಂದಿಗೂ ಮೈತ್ರಿ ಇಲ್ಲ, ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರ ಸಮರ: ಎಚ್ ಡಿ ದೇವೇಗೌಡ

ನಾವು ಅತ್ತ ಎನ್‌ಡಿಎ ಕೂಟವನ್ನೂ ಸೇರುವುದಿಲ್ಲ, ಇತ್ತ ಇಂಡಿಯಾ ಒಕ್ಕೂಟವನ್ನು ಸೇರುವುದಿಲ್ಲ. 2024ರ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಸ್ವಂತ ಬಲದ ಮೇಲೆ ಸ್ವತಂತ್ರ ನಿಲುವಿನಿಂದ ಮುಂದುವರಿಯಲಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ...

ರಾಜ್ಯಪಾಲರಿಗೆ ದೂರು : ಬಿಜೆಪಿ ಲೆಟರ್‌ಹೆಡ್‌ಗೆ ಕುಮಾರಸ್ವಾಮಿ ಸಹಿ, ಕುತೂಹಲ ಕೆರಳಿಸಿದ ನಡೆ

ಸ್ಪೀಕರ್‌ ವಿರುದ್ಧ ಅವಿಶ್ವಾಸ ಮಂಡನೆಗೆ ಅವಕಾಶ ಕೇಳಿದ್ದೇವೆ: ಬೊಮ್ಮಾಯಿ ಕಾಂಗ್ರೆಸ್‌ ನೇತೃತ್ವದ ಸರ್ಕಾರದ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ರಾಜ್ಯಪಾಲರಿಗೆ ದೂರು 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸುವ ಉದ್ದೇಶದಿಂದ ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್‌ ಮಿತ್ರಪಕ್ಷಗಳ ಸಭೆಯಲ್ಲಿ...

ಸಮ ಬಲ ಇದ್ದವರ ಜೊತೆ ಕುಸ್ತಿ ಆಡಬೇಕು, ಪ್ರತಿಪಕ್ಷಗಳು ಅದಕ್ಕೂ ಯೋಗ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ಬಜೆಟ್ ಮೇಲೆ ನಡೆದ ಚರ್ಚೆಗೆ ಮುಖ್ಯಮಂತ್ರಿ ಉತ್ತರ ಬಿಜೆಪಿ ವಿರೋಧ ಪಕ್ಷವಾಗಿರಲು ಅರ್ಹವಿಲ್ಲ: ಟೀಕೆ ಎಚ್‌ ಡಿ ಕುಮಾರಸ್ವಾಮಿ ಅವರು ಸದನದಲ್ಲಾದರೂ ಸತ್ಯ ಹೇಳುತ್ತಾರೆ ಎಂದುಕೊಡಿದ್ದೆ. ಆದರೆ, ಕುಮಾರಸ್ವಾಮಿ ಅವರು ಬುಧವಾರ ಸದನದಲ್ಲಿ ಸುಳ್ಳು...

ಉಪಸಭಾಧ್ಯಕ್ಷರು ದಲಿತರು ಎನ್ನುವ ಟ್ರಂಪ್ ಕಾರ್ಡ್‌ ತೇಲಿಬಿಟ್ಟ ಸರ್ಕಾರ: ಕುಮಾರಸ್ವಾಮಿ ಕಿಡಿ

ಪ್ರಿಯಾಂಕ್ ಖರ್ಗೆ, ಕೃಷ್ಣಭೈರೇಗೌಡ ಅವರು ರುದ್ರಪ್ಪ ಲಮಾಣಿಗೆ ಸಚಿವ ಸ್ಥಾನ ಬಿಟ್ಟುಕೊಡಲಿ ದಲಿತರನ್ನೇ ಸಿಎಂ ಮಾಡಲಿ, ನುಡಿದಂತೆ ನಡೆಯುವ ಈ ಪಕ್ಷಕ್ಕೆ ಇದು ಅಸಾಧ್ಯವೇ?: ಎಚ್‌ಡಿಕೆ ಉಪಸಭಾಧ್ಯಕ್ಷರು ದಲಿತರೆನ್ನುವ ಟ್ರಂಪ್ ಕಾರ್ಡ್‌ ಅನ್ನು ಸರ್ಕಾರ...

ಜನಪ್ರಿಯ

ಉತ್ತರ ಪ್ರದೇಶ ಚುನಾವಣೆ 2027: ಓವೈಸಿ-ಆಜಾದ್ ಮೈತ್ರಿ, ‘ಸಾಮಾಜಿಕ ಪರಿವರ್ತನಾ ಮೋರ್ಚಾ’ ಘೋಷಣೆ

ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ದಲಿತ ಮತ್ತು ಅಲ್ಪಸಂಖ್ಯಾತ...

ಕೋಲಾರ | ಅಬಕಾರಿ ಇಲಾಖೆಯ ಅಕ್ರಮಗಳ ತನಿಖೆಗೆ ಆಗ್ರಹ: ಕ್ರಮ ಕೈಗೊಳ್ಳದಿದ್ದರೆ ಅಮರಣಾಂತ ಉಪವಾಸ ಸತ್ಯಾಗ್ರಹದ ಎಚ್ಚರಿಕೆ

ಜಿಲ್ಲೆಯಲ್ಲಿ ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿದೆ ಎನ್ನಲಾದ ಭ್ರಷ್ಟಾಚಾರ ಮತ್ತು ಅಕ್ರಮಗಳ ಕುರಿತು...

ಕೆಪಿಸಿಸಿಯಲ್ಲಿ ಗುಂಪುಗಾರಿಕೆಗೆ ಬ್ರೇಕ್; ಸಂದರ್ಶನ ನಡೆಸಿ 112 ಕಾರ್ಯದರ್ಶಿಗಳ ನೇಮಕ: ಬಿ ಕೆ ಹರಿಪ್ರಸಾದ್

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಲ್ಲಿ ಸಂಘಟನೆಯನ್ನು ಪುನರ್‌ರಚಿಸಿ, ಬಲಪಡಿಸಲು ಹೊಸ ರೀತಿಯ...

ವಿಜಯಪುರ |ತಿಕೋಟಾದಲ್ಲಿ ರಾಜ್ಯಮಟ್ಟದ ವಿಜ್ಞಾನ ಜಾತ್ರೆಗೆ ಕ್ಷಣಗಣನೆ

ಗ್ರಾಮೀಣ ಭಾಗದ ಮಕ್ಕಳಲ್ಲಿ ವೈಜ್ಞಾನಿಕ ಚಿಂತನೆ, ಸಂಶೋಧನಾ ಮನೋಭಾವ ಹಾಗೂ ವೈಚಾರಿಕ...

Tag: BJP