ಜೈನಮುನಿ ಹತ್ಯೆ ಪ್ರಕರಣ | ಜುಲೈ 17ರವರೆಗೆ ಆರೋಪಿಗಳು ಪೊಲೀಸ್ ಕಸ್ಟಡಿಗೆ

ಆರೋಪಿಗಳನ್ನು ಜು.17ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದ ನ್ಯಾಯಾಲಯ ಜುಲೈ 5ರಂದು ರಾತ್ರಿ ಜೈನಮುನಿಯನ್ನು ಹತ್ಯೆ ಮಾಡಿದ್ದ ಆರೋಪಿಗಳು ಬೆಳಗಾವಿ ಜಿಲ್ಲೆಯ ಹಿರೇಕೋಡಿಯ ಜೈನಮುನಿ ಕಾಮಕುಮಾರನಂದಿ ಮಹಾರಾಜರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನು ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ...

ತಾಲಿಬಾನಿ ಮನಸ್ಥಿತಿಯ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಈ ರೀತಿಯ ಹತ್ಯೆಗಳು ಹೆಚ್ಚಾಗಿವೆ: ಸಿ ಟಿ ರವಿ

"ಯುವ ಬ್ರಿಗೇಡ್‌ ತಾಲೂಕು ಸಂಚಾಲಕ ವೇಣುಗೋಪಾಲ್‌ ಕೊಲೆ ಆರೋಪಿಗಳಿಗೆ ಕಾಂಗ್ರೆಸ್ ನಾಯಕರ ನಂಟು ಇದೆ. ಹೀಗಾಗಿ ನ್ಯಾಯಸಮ್ಮತ ತನಿಖೆ ನಡೆಸಬೇಕು" ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಆಗ್ರಹಿಸಿದರು. ಮೈಸೂರು...

ಅನ್ನಭಾಗ್ಯ | ಕೇಂದ್ರ ಆಹಾರ ನಿಗಮದ ಇ-ಹರಾಜಿಗೆ ನೀರಸ ಪ್ರತಿಕ್ರಿಯೆ: ಕಾಂಗ್ರೆಸ್‌-ಬಿಜೆಪಿ ನಡುವೆ ವಾಗ್ವಾದ

ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ಐದು ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆ ಜಾರಿ ಮಾಡಿದ್ದು, ಐದು ಕೆಜಿ ಅಕ್ಕಿ ಬದಲು ತಲಾ 170 ರೂ. ಹಣ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ...

ಜೈನಮುನಿ-ಯುವಬ್ರಿಗೇಡ್ ಹತ್ಯೆ ಪ್ರಕರಣ | ಸತ್ಯಾಸತ್ಯತೆ ಪರಿಶೀಲನೆಗೆ ಬಿಜೆಪಿಯ ಎರಡು ತಂಡ ರಚನೆ

ಬೆಳಗಾವಿ ಜಿಲ್ಲೆಯಲ್ಲಿನ ಜೈನ ಮುನಿ ಹತ್ಯೆ ಮತ್ತು ಮೈಸೂರು ಜಿಲ್ಲೆಯಲ್ಲಿ ಯುವಬ್ರಿಗೇಡ್ ಕಾರ್ಯಕರ್ತನ ಹತ್ಯೆಗೆ ಸಂಬಂಧಿಸಿದಂತೆ ಸತ್ಯಾಸತ್ಯತೆ ಪರಿಶೀಲಿಸಲು ಬಿಜೆಪಿಯ ಎರಡು ತಂಡಗಳು ಮಂಗಳವಾರ ಸ್ಥಳಕ್ಕೆ ಭೇಟಿ ನೀಡಲಿವೆ. ಎರಡೂ ತಂಡಗಳಿಂದ ಬೆಳಗಾವಿ ಮತ್ತು...

ಶಾಲಾ ಮಕ್ಕಳಿಗೆ ವಾರಕ್ಕೆ ಎರಡು ಮೊಟ್ಟೆ ನೀಡಲು ಸಿಎಂ ಅನುಮೋದನೆ: ಸಚಿವ ಮಧು ಬಂಗಾರಪ್ಪ

ಮುಂದಿನ ವರ್ಷ ಪಿಯುಸಿ ಪರೀಕ್ಷಾ ಮಾದರಿ ಬದಲಾವಣೆ ಶುಲ್ಕ ನಿಯಂತ್ರಣ ಕಾಯ್ದೆ ಬಗ್ಗೆ ಚರ್ಚೆ ಮಾಡಲಾಗುವುದು ಶಾಲೆಗಳಲ್ಲಿ ವಾರಕ್ಕೆ ಎರಡು ಮೊಟ್ಟೆ ನೀಡುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಸಿಎಂ...

ಜನಪ್ರಿಯ

ಜೆಇಇ ಪರೀಕ್ಷೆ: ಆಧಾರ್ ಕಾರ್ಡ್ ಇಲ್ಲದ ಎನ್‌ಆರ್‌ಐ ಅಭ್ಯರ್ಥಿಗಳಿಗೆ ಪಾಸ್‌ಪೋರ್ಟ್ ಮೂಲಕ ನೋಂದಣಿ

ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮುಖ್ಯ ಪರೀಕ್ಷೆ 2027ರ ಮೊದಲ ಸೆಷನ್‌ಗೆ...

ನವೆಂಬರ್ 21ರಿಂದ ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನ ಹಾರಾಟ ಸ್ಥಗಿತ ಸಾಧ್ಯತೆ!

ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನಯಾನ ಸೇವೆ ಸ್ಥಗಿತಗೊಳ್ಳುವ ಆತಂಕ ಎದುರಾಗಿದೆ. ವಿಮಾನಗಳ...

ಶಿವಮೊಗ್ಗ | ಬೆಲೆ ಏರಿಕೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಸಿಂಹ ಸೇನೆ ಪ್ರತಿಭಟನೆ!

ಶಿವಮೊಗ್ಗ : ರಾಜ್ಯದಲ್ಲಿ ಹಾಲು ಮತ್ತು ಬಸ್ ಪ್ರಯಾಣ ದರ ಹೆಚ್ಚಳದಿಂದ...

ಶಿವಮೊಗ್ಗ | ನಾಳೆ ರಾಜ್ಯವ್ಯಾಪಿ ಶಾಲೆಗಳಲ್ಲಿ ಅಡುಗೆ ತಯಾರಿಕೆಯನ್ನು ಬಂದ್​ ಮಾಡಿ ಮುಷ್ಕರ

ಶಿವಮೊಗ್ಗ ಶಾಲಾ ಬಿಸಿಯೂಟ ಸಿಬ್ಬಂದಿಯ ಉದ್ಯೋಗಕ್ಕೆ ಕುತ್ತು ತರುವಂತಹ ಪ್ರಯತ್ನಗಳನ್ನು...

Tag: BJP