ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮೊದಲು ನೀಡಿದ್ದ ಐದು ಗ್ಯಾರಂಟಿಗಳಿಗೆ ಯೋಜನೆ ರೂಪ ನೀಡಿ ಜಾರಿಗೊಳಿಸುತ್ತಿದೆ. ಈಗಾಗಲೇ ಶಕ್ತಿ ಯೋಜನೆ ಮತ್ತು ಗೃಹ ಜ್ಯೋತಿ ಯೋಜನೆಗಳು ಜಾರಿಯಾಗಿದ್ದು, ರಾಜ್ಯಾದ್ಯಂತ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈಗ...
ದೇಶಕ್ಕೇ ದಿಕ್ಕು ತೋರುವ ಸಂವಿಧಾನ ರಚಿಸಿದ ಅಂಬೇಡ್ಕರ್ ದಲಿತರು; ಸಂವಿಧಾನ ಕಲ್ಪಿಸಿದ ಅವಕಾಶದಿಂದ ಸಭಾಧ್ಯಕ್ಷ ಸ್ಥಾನ ಅಲಂಕರಿಸಿರುವ ಖಾದರ್ ಮುಸ್ಲಿಮರು; ಸಭಾಧ್ಯಕ್ಷರ ಕುರ್ಚಿಯಲ್ಲಿ ಕೂತ ಖಾದರ್ ಆಡಿದ್ದು ಕನ್ನಡ ಭಾಷೆ- ದಲಿತರು, ಮುಸ್ಲಿಮರು...
ಆದಾಯದ ಕುಸಿತದಿಂದ ನೆಲಕಚ್ಚಿರುವ ಎಪಿಎಂಸಿಗಳಿಗೆ ಮರುಜೀವ ತುಂಬಲು ಬಜೆಟ್ನಲ್ಲಿ ಯಾವುದೇ ಯೋಜನೆಯನ್ನು ಘೋಷಣೆ ಮಾಡದಿರುವುದು ಮತ್ತು ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮತ್ತು ಗೋಹತ್ಯೆ ನಿಷೇಧ ಕಾಯಿದೆಗಳನ್ನು ಹಿಂಪಡೆಯದಿರುವುದು ರಾಜ್ಯದ ರೈತರಿಗೆ ನಿರಾಶೆ ಮೂಡಿಸಿದೆ...
ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆ ಆರೋಪಿಗಳ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ. ಮುಂದಿನ ದಿನದಲ್ಲಿ ಇಂತಹ ಕೃತ್ಯ ಮರುಕಳಿಸದಂತೆ ನೋಡಿಕೊಳ್ಳುತ್ತೇವೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್...
ಧಾರವಾಡ ಜಿಲ್ಲೆ ಕಲಘಟಗಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸಿ ಎಂ ನಿಂಬಣ್ಣವರ (76) ಭಾನುವಾರ ನಿಧನರಾದರು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಬನ್ನೇರುಘಟ್ಟ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೃದಯಾಘಾತದಿಂದ ಮೃತಪಟ್ಟಿದ್ದಾರೆ...