ರಾಜ್ಯಪಾಲರ ಮೂಲಕ ಸುಳ್ಳು ಹೇಳಿಸಿ, ಜನರನ್ನು ಕಾಂಗ್ರೆಸ್‌ ಸರ್ಕಾರ ಯಾಮಾರಿಸಿದೆ: ಬಸವರಾಜ ಬೊಮ್ಮಾಯಿ ಕಿಡಿ

ರಾಜ್ಯಪಾಲರ ಭಾಷಣ ಸಪ್ಪೆಯಾಗಿದ್ದು, ಯಾವುದೇ ಜೀವಾಳ ಇಲ್ಲ ಹೊಸ ದಿಕ್ಸೂಚಿ ಇಲ್ಲದೆ ಸರ್ಕಾರ ಕವಲು ದಾರಿಯಲ್ಲಿದೆ: ಟೀಕೆ ರಾಜ್ಯಪಾಲರ ಭಾಷಣದಲ್ಲಿ ಭರವಸೆ ಮೂಡುವಂತಹ ಯಾವುದೇ ಮಾತು ಇರಲಿಲ್ಲ. ಸುಳ್ಳಿನ ಕಂತೆ ಅಂತ ಸಾಬೀತಾಗಿದೆ. ರಾಜ್ಯಪಾಲರ ಮೂಲಕ...

ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯಲ್ಲಿ ಶ್ರೀ ಸತ್ಯ ಸಾಯಿ ವಿಶ್ವವಿದ್ಯಾಲಯದ 2ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಮತ್ತು ಬೆಂಗಳೂರಿನ ರಾಜಭವನದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿರುವ ಬುಡಕಟ್ಟು ಸಮುದಾಯದ ಜನತೆಯೊಂದಿಗೆ ಸಂವಾದ...

ಅಧಿವೇಶನ-2023 | ಸಂವಿಧಾನ ಪೀಠಿಕೆ ಓದು ವಿಚಾರ, ಸಭಾಧ್ಯಕ್ಷರ ನಡೆಗೆ ಯತ್ನಾಳ್ ತೀವ್ರ ಆಕ್ಷೇಪ

16ನೇ ವಿಧಾನಸಭೆಯ ಮೊದಲ ದಿನದ ಅಧಿವೇಶನದಲ್ಲಿ ಸಂವಿಧಾನ ಪೀಠಿಕೆ ಓದು ವಿಚಾರವಾಗಿ ಸಭಾಧ್ಯಕ್ಷ ಯು ಟಿ ಖಾದರ್‌ ನಡೆಯನ್ನು ಬಿಜೆಪಿ ನಾಯಕ ಬಸನಗೌಡ ಪಾಟೀಲ್‌ ಯತ್ನಾಳ್ ತೀವ್ರವಾಗಿ ಖಂಡಿಸಿದರು. ಅಧಿವೇಶನ ಆರಂಭವಾಗುತ್ತಿದ್ದಂತೆ ಸಭಾಧ್ಯಕ್ಷ ಯು...

ಅಧಿವೇಶನ-2023 | ಅಧಿವೇಶನ ಆರಂಭದ ದಿನವೇ ಕಣ್ಣೀರಿಟ್ಟ ಡಿಕೆ ಶಿವಕುಮಾರ್!

ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಅವರು 16ನೇ ವಿಧಾನಸಭೆಯ ಮೊದಲ ಅಧಿವೇಶನದ ಆರಂಭದ ದಿನವೇ ಕಣ್ಣೀರಿಟ್ಟ ಘಟನೆ ನಡೆಯಿತು. ರಾಜ್ಯಪಾಲರ ಭಾಷಣದ ಬಳಿಕ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು. ಈ ವೇಳೆ...

ಬಿಟ್‌ ಕಾಯಿನ್‌ ಹಗರಣ | ಮರು ತನಿಖೆಗೆ ರಾಜ್ಯ ಸರ್ಕಾರ ಆದೇಶ

ಬಿಟ್‌ ಕಾಯಿನ್‌ ಹಗರಣವನ್ನು ಸಿಸಿಬಿಯಿಂದ ಸಿಐಡಿಗೆ ವರ್ಗಾವಣೆ ಮಾಡಿದ ಸರ್ಕಾರ ಹಗರಣದಲ್ಲಿ ಬಿಜೆಪಿಯ ಹಲವು ನಾಯಕರ ಕೈವಾಡವಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್‌ ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಬಿಟ್‌ ಕಾಯಿನ್‌ ಹಗರಣಕ್ಕೆ ಮರುಜೀವ ನೀಡಿದ್ದು, ಪ್ರಕರಣವನ್ನು...

ಜನಪ್ರಿಯ

ನಂದಿನಿ ಬೆನ್ನಲ್ಲೇ ಅಮುಲ್, ಮದರ್ ಡೈರಿ ಹಾಲು ತುಟ್ಟಿ!

ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ದೇಶದ ಜನಸಾಮಾನ್ಯರಿಗೆ ಪ್ರಮುಖ...

ಸರ್ಕಾರ ಕೆಡವಲು ದೆಹಲಿ ಸಹಕಾರದೊಂದಿಗೆ ಪ್ರಯತ್ನಗಳ ಕುರಿತು TVK ಶಾಸಕರಿಗೆ ಎಚ್ಚರಿಕೆ ನೀಡಿದ ತಮಿಳುನಾಡು ಸಿಎಂ ವಿಜಯ್

ತಮಿಳುನಾಡಿನ ಆರು ತಿಂಗಳ ಹಳೆಯ ಟಿ.ವಿ.ಕೆ ಪಕ್ಷದ ಸರ್ಕಾರವನ್ನು ಉರುಳಿಸಲು ಹೊಸ...

́ಭಾರತ್ ಶೃಂಗಸಭೆ’ಗೆ ಬರಲಿದ್ದ ನಾರ್ವೆ ಪತ್ರಕರ್ತೆಯ ವೀಸಾ ರದ್ದು: ಅಮಿತ್‌ ಶಾ ವಿರುದ್ಧ ಗಂಭೀರ ಆರೋಪ!

ಹೈದರಾಬಾದ್‌ನಲ್ಲಿ ನಡೆಯಲಿರುವ ಪ್ರತಿಷ್ಠಿತ 'ಭಾರತ್ ಶೃಂಗಸಭೆ'ಯಲ್ಲಿ ಪಾಲ್ಗೊಳ್ಳಲು ಭಾರತಕ್ಕೆ ಆಗಮಿಸಬೇಕಿದ್ದ ನಾರ್ವೆಯ...

ಬೆಂಗಳೂರು ಪಾಲಿಕೆ ಚುನಾವಣೆ: ವಾರ್ಡ್‌ವಾರು ಮತದಾರರ ಪಟ್ಟಿ ತ್ವರಿತಗತಿಯಲ್ಲಿ ಸಿದ್ಧಪಡಿಸಲು ರಾಜ್ಯ ಚುನಾವಣಾ ಆಯೋಗದ ಸೂಚನೆ

ಸುಪ್ರೀಂ ಕೋರ್ಟ್ ನೀಡಿರುವ ಕಟ್ಟುನಿಟ್ಟಿನ ನಿರ್ದೇಶನದ ಬೆನ್ನಲ್ಲೇ, ಬೆಂಗಳೂರಿನ ಸ್ಥಳೀಯ ಸಂಸ್ಥೆಗಳ...

Tag: BJP