‘ಫುನ್‌ಸುಖ್ ವಾಂಗ್ಡು ಸಾಯುವುದು ಇಷ್ಟವಿಲ್ಲ’: ಸೋನಮ್ ಬೆಂಬಲಿಸಿದ ‘3 ಈಡಿಯಟ್ಸ್’ ಚಿತ್ರದ ಚತುರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿಚಾರವಾಗಿ ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಶಿಕ್ಷಣ ತಜ್ಞ, ಹವಾಮಾನ ಹೋರಾಟಗಾರ ಸೋನಂ ವಾಂಗ್ಚುಕ್ ಅವರಿಗೆ ಹಿರಿಯ ಬಾಲಿವುಡ್ ನಟಿ ಜೀನತ್ ಅಮಾನ್ ಮತ್ತು...

ಮಹಿಳಾ ಮೀಸಲಾತಿಯ ನೆಪದಲ್ಲಿ ಕ್ಷೇತ್ರ ಮರುವಿಂಗಡಣೆ: ‘ಲೋಕ’ಸಂಖ್ಯಾಬಲ ಹೆಚ್ಚಿಸಲು ಮೋದಿ ಸರ್ಕಾರದ ಕಸರತ್ತು

ಲೋಕಸಭೆಯ ಒಟ್ಟು ಸದಸ್ಯ ಬಲವನ್ನು ಪ್ರಸ್ತುತ ಇರುವ 543 ರಿಂದ 850 ಕ್ಕೆ ಗಣನೀಯವಾಗಿ ಏರಿಸಲು ನರೇಂದ್ರ ಮೋದಿ ಸರ್ಕಾರವು ಸಕಲ ಸಿದ್ಧತೆಗಳನ್ನು ನಡೆಸುತ್ತಿದೆ. ಮಹಿಳಾ ಮೀಸಲಾತಿಯನ್ನು ಜಾರಿಗೊಳಿಸುವ ಜನಪ್ರಿಯ ನೆಪದಲ್ಲಿ,...

ಈ ದಿನ ಸಂಪಾದಕೀಯ | ಸೋನಂ ವಾಂಗ್ಚುಕ್ ನಿರಶನ ಮತ್ತು ಮೋದಿ ಮೌನ

ಪ್ರಜಾಪ್ರಭುತ್ವದ ರೀತಿ-ನೀತಿಗಳನ್ನೇ ಅರಿಯದ, ಕಳೆದ 12 ವರ್ಷಗಳಿಂದ ದೇಶ ಕಂಡ ಹಲವಾರು ಗಂಭೀರ ಸಮಸ್ಯೆಗಳಿಗೆ ಮೌನವನ್ನೇ ಉತ್ತರವಾಗಿಸಿದ, ಪ್ರಧಾನಿ ಮೋದಿಯವರ ಮೌನ ಈಗ ಜಗತ್ಪ್ರಸಿದ್ಧ. ಆದರೆ ನಮ್ಮ ಮಕ್ಕಳ ಭವಿಷ್ಯ ಉರಿದು ಬೂದಿಯಾಗುತ್ತಿದ್ದರೂ,...

ಗುಜರಾತ್‌ | 35 ಗ್ರಾಮಗಳ ಜನರಿಂದ 400 ಕೋಟಿ ರೂ. ಲೂಟಿಹೊಡೆದ BJP ಕಾರ್ಯಕರ್ತ

ಬಿಜೆಪಿ ಕಾರ್ಯಕರ್ತ ಮತ್ತು ಆತನ ಸಂಬಂಧಿಯೊಬ್ಬ ಸೇರಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ 20%ರಷ್ಟು ಖಚಿತ ಲಾಭ ನೀಡುವುದಾಗಿ ನಂಬಿಸಿ, 35 ಗ್ರಾಮಗಳಲ್ಲಿ 400 ಕೋಟಿ ರೂ.ಗೂ ಅಧಿಕ ಹಣ ಲೂಟಿ ಹೊಡೆದಿರುವ...

ಬಿಜೆಪಿಯ ಹಿರಿಯ ನಾಯಕ ರಾಮಚಂದ್ರೇಗೌಡ ನಿಧನ

ಬಿಜೆಪಿಯ ಹಿರಿಯ ನಾಯಕ, ಮಾಜಿ ಸಚಿವ ರಾಮಚಂದ್ರೇಗೌಡ (88) ಅವರು ವಯೋಸಹಜ ಕಾಯಿಲೆಯಿಂದಾಗಿ ಮಂಗಳವಾರ ಮುಂಜಾನೆ ಬೆಂಗಳೂರಿನ ರಾಜಾಜಿನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ಅವರು ಆಸ್ಪತ್ರೆಯಲ್ಲಿ...

ಜನಪ್ರಿಯ

​’ಸಣ್ಣಗಿದ್ದೀವಿ, ನಮಗೇನೂ ಆಗಲ್ಲ’ ಎನ್ನುವ ನಿರ್ಲಕ್ಷ್ಯ ಬೇಡ: ಕಡಿಮೆ ತೂಕವಿದ್ದರೂ ಹೃದಯಾಘಾತದ ಆತಂಕ!

ಬೊಜ್ಜು (obesity) ಹಾಗೂ ಅಧಿಕ ರಕ್ತದೊತ್ತಡ (hypertension) ಹೊಂದಿರುವವರು ಹೆಚ್ಚಿನ ಆರೋಗ್ಯದ...

ಈ ದಿನ ಸಂಪಾದಕೀಯ | ಬೆಳಕಿನ ಹಬ್ಬ ತರದಿರಲಿ ಹಲವರ ಬದುಕಿಗೆ ಕತ್ತಲೆ

ಅರಿವು ಹಾಗೂ ಅದರ ಸಂಕೇತವಾದ ಬೆಳಕಿನ ವಿಸ್ತರಣೆ ಆಗಬೇಕಿದ್ದ ದೀಪಾವಳಿಯು ಪ್ರತಿಷ್ಠೆಗೆ...

ಹೊಸನಗರ | ಮುಸಲ್ಮಾನ ಕುಟುಂಬದಿಂದ ದೀಪಾವಳಿ ಆಚರಣೆ

ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆಯ ಆಟೋ ಚಾಲಕರಾದ ‘ಆಟೋ ಗಫೂರ್’ ಎಂಬುವವರು ತಮ್ಮ...

ಅಯೋಧ್ಯೆ ರಾಮಮಂದಿರ ದೇಣಿಗೆ ಕಳವು; ಎಲ್ಲಾ ಆರ್ಥಿಕ ಲೆಕ್ಕಪತ್ರ ಸಾರ್ವಜನಿಕಗೊಳಿಸಲು ಜೈರಾಮ್ ರಮೇಶ್ ಆಗ್ರಹ

ಅಯೋಧ್ಯೆಯ ರಾಮಮಂದಿರ ಕಾಣಿಕೆ ಮತ್ತು ದೇಣಿಗೆ ಹಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ...

Tag: BJP