ಬಿಜೆಪಿ ಹಗರಣಗಳ ತನಿಖೆ | ಸಿಬಿಐ, ಸಿಸಿಬಿಗೆ ವಹಿಸುವುದು ಕಳ್ಳನ ಕೈಗೆ ಕೀಲಿ ಕೊಟ್ಟಂತೆ: ಪ್ರಿಯಾಂಕ್ ಖರ್ಗೆ

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಹಗರಣಗಳನ್ನು ಸಿಬಿಐ ಅಥವಾ ಸಿಸಿಬಿ ತನಿಖೆಗೆ ವಹಿಸುವುದು, ಕಳ್ಳನ ಕೈಗೆ ಕೀಲಿ ಕೊಟ್ಟಂತೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ...

ಬಿಜೆಪಿಯವರಿಗೆ ಏನೇನು ಸಮಸ್ಯೆ ಇದೆಯೋ, ಏನೇನು ನೋವಿದ್ಯೋ: ಸಚಿವ ಚಲುವರಾಯಸ್ವಾಮಿ ವ್ಯಂಗ್ಯ

ಕಾಂಗ್ರೆಸ್‌ನಿಂದ ಬಂದವರಿಂದ ಬಿಜೆಪಿಯೊಳಗಿನ ಶಿಸ್ತು ಹೋಗಿದೆ ಎನ್ನುವುದನ್ನು ಅಲ್ಲಿಗೆ ಕರೆದುಕೊಂಡು ಹೋದ ನಾಯಕರೇ ಹೇಳಬೇಕು ಎಂದು ಕೃಷಿ ಸಚಿವ ಎನ್‌ ಚಲುವರಾಯಸ್ವಾಮಿ ಹೇಳಿದರು. ಮಂಡ್ಯದಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, "ಕಾಂಗ್ರೆಸ್‌ನಿಂದ ಶಾಸಕರನ್ನು...

ಜೋಶಿ, ಸಂತೋಷರನ್ನು ಹೊಣೆ ಮಾಡುವ ಧೈರ್ಯ ಬಿಜೆಪಿಗರಿಗಿಲ್ಲ ಏಕೆ: ಕಾಂಗ್ರೆಸ್‌ ಪ್ರಶ್ನೆ

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿನ ಕುರಿತು ನಾಯಕರು ಪರಸ್ಪರ ಆರೋಪ ಪ್ರತ್ಯಾರೋಪ ಮಾಡುತ್ತಿದ್ದಾರೆ. ಈ ಕುರಿತು ಕಾಂಗ್ರೆಸ್‌ ಪ್ರತಿಕ್ರಿಯೆ ನೀಡಿದ್ದು, ಮೋದಿಯನ್ನು ಹೊಣೆ ಮಾಡಿದರೂ ಜೋಶಿ, ಸಂತೋಷರನ್ನು ಹೊಣೆ ಮಾಡುವ ಧೈರ್ಯ...

ರಾಹುಲ್ ವಿರುದ್ಧ ಸುಳ್ಳು ವಿಡಿಯೋ ಸೃಷ್ಟಿ | ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ಧ ಎಫ್‌ಐಆರ್‌

ರಾಹುಲ್ ಗಾಂಧಿಯವರ ಕುರಿತು ಸುಳ್ಳು ವಿಡಿಯೋ ಸೃಷ್ಟಿಸಿ ಹರಿಬಿಟ್ಟ ಆರೋಪ ಕಾಂಗ್ರೆಸ್‌ ನಾಯಕರ ದೂರಿನ ಮೇಲೆ ಹೈಗ್ರೌಂಡ್ಸ್ ಠಾಣೆ ಪೊಲೀಸರಿಂದ ಎಫ್‌ಐಆರ್‌ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ಧ ಕಾಂಗ್ರೆಸ್‌ ನಾಯಕರು...

‘ಶಕ್ತಿ’ ಯೋಜನೆ | ಸ್ಮಾರ್ಟ್‌ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸಲು ಪ್ರತ್ಯೇಕ ವೆಬ್‌ಸೈಟ್‌ ಶೀಘ್ರ ಕಾರ್ಯಾರಂಭ: ಸಚಿವ ರಾಮಲಿಂಗಾ ರೆಡ್ಡಿ

ಸೇವಾ ಸಿಂಧು ಪೋರ್ಟಲ್‌ನಲ್ಲೂ ಅರ್ಜಿ ಸಲ್ಲಿಸಲು ಅವಕಾಶ ಗುರುತಿನ ಚೀಟಿ ಅಪ್‌ಲೋಡ್ ಮಾಡಿ ಸ್ಮಾರ್ಟ್‌ ಕಾರ್ಡ್‌ ಪಡೆಯಬಹುದು ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ‘ಶಕ್ತಿ’ ಯೋಜನೆಗೆ ಅರ್ಜಿ ಸಲ್ಲಿಸುವುದಕ್ಕೆ ಪ್ರತ್ಯೇಕವಾಗಿ ಹೊಸ ವೆಬ್‌ಸೈಟ್‌...

ಜನಪ್ರಿಯ

ಕಬ್ಬು ದರ ವಿಚಾರದಲ್ಲಿ ರೈತರನ್ನು ಒಡೆದಾಳಲು ಯತ್ನಿಸಿದರೆ ಉಗ್ರ ಹೋರಾಟ: ಕುರುಬೂರು ಶಾಂತಕುಮಾರ್ ಎಚ್ಚರಿಕೆ

ಕಬ್ಬಿನ ದರ ನಿಗದಿ ವಿಚಾರದಲ್ಲಿ ರೈತರನ್ನು ಒಡೆದಾಳುವ ನೀತಿಗೆ ರಾಜ್ಯ ಸರ್ಕಾರ...

ರಾಯಚೂರು | ಮೌಲಾನಾ ಅಬುಲ್ ಕಲಾಂ ಅಜಾದ್ ಜಯಂತಿ ಆಚರಣೆ

ದೇಶದ ಮೊದಲ ಶಿಕ್ಷಣ ಸಚಿವ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಮೌಲಾನಾ ಅಬುಲ್...

ಬಾಗಲಕೋಟೆ |ಭೋವಿ ಸಮುದಾಯದ ಆರ್ಥಿಕ ಸಬಲೀಕರಣಕ್ಕೆ ವಿವಿಧ ಯೋಜನೆ: ಅರ್ಜಿ ಆಹ್ವಾನ

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿಯ ಭೋವಿ ಸಮುದಾಯದ ಆರ್ಥಿಕ...

ಶಿರಸಿ | ಬನವಾಸಿಯಲ್ಲಿ ಸರಣಿ ಮನೆ ಕಳ್ಳತನ: 20 ಗ್ರಾಂ ಚಿನ್ನಾಭರಣ, ₹56 ಸಾವಿರ ನಗದು ಕಳವು

ಶಿರಸಿ: ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಅಂಗನವಾಡಿ ಕಾರ್ಯಕರ್ತೆ ಮನೆ ಹಾಗೂ...

Tag: BJP