ಪ್ರತಿಪಕ್ಷಗಳ ಒಗ್ಗಟ್ಟಿನ ಮಂತ್ರಕ್ಕೆ ಬಿಜೆಪಿ ಟಕ್ಕರ್‌ | ದೇವದಾಸ್‌ಗೆ ರಾಹುಲ್‌ ಗಾಂಧಿ ಹೋಲಿಸಿ ಪೋಸ್ಟರ್

ಪಾಟ್ನಾದ ಬಿಜೆಪಿ ಕಚೇರಿ ಹೊರಗೆ ರಾಹುಲ್‌ ಗಾಂಧಿ ಪೋಸ್ಟರ್ ವಿಷ್ಣುವಿನ ಪಕ್ಕ ರಾಹುಲ್‌ ಫೋಟೋವಿನ ಪೋಸ್ಟ್‌ ಹಾಕಿದ ಆರ್‌ಜೆಡಿ ಬಿಹಾರದ ಪಾಟ್ನಾದ ಬೀದಿಗಳಲ್ಲಿ ಪ್ರತಿಪಕ್ಷಗಳ ಒಗ್ಗಟ್ಟಿನ ಪೋಸ್ಟರ್‌ಗಳು ರಾರಾಜಿಸುತ್ತಿದ್ದು ಇದಕ್ಕೆ ವಿರುದ್ಧವಾಗಿ ಬಿಜೆಪಿಯು ರಾಜ್ಯದ ತನ್ನ...

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡುವಂತೆ ರಾಷ್ಟ್ರೀಯ ನಾಯಕರನ್ನು ಕೇಳಿರುವೆ: ವಿ ಸೋಮಣ್ಣ

'100 ದಿನ ಅವಕಾಶ ನೀಡಿದರೆ ಸಾಕು, ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅರ್ಥ ತುಂಬುವೆ' 'ಕಹಿ ಘಟನೆ ಮರೆತು ಪಕ್ಷವನ್ನು ಮುನ್ನೆಲೆಗೆ ತರಲು 24X7 ಕೆಲಸ ಮಾಡುವೆ' ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ನೀಡುವಂತೆ ನಮ್ಮ...

ಗೃಹ ಜ್ಯೋತಿ ಯೋಜನೆಗೂ ವಿದ್ಯುತ್ ದರ ಏರಿಕೆಗೂ ಯಾವುದೇ ಸಂಬಂಧವಿಲ್ಲ: ಸಿದ್ದರಾಮಯ್ಯ ಸ್ಪಷ್ಟನೆ

ಕೈಗಾರಿಕೋದ್ಯಮಿಗಳ ಮನವಿಗೆ ಮುಖ್ಯಮಂತ್ರಿ ಸ್ಪಂದನೆ 'ಹಿಂದಿನ ಸರ್ಕಾರದ ಅವಧಿಯಲ್ಲಿ ವಿದ್ಯುತ್‌ ದರ ಏರಿಕೆ' ಗೃಹ ಜ್ಯೋತಿ ಯೋಜನೆಗೂ ವಿದ್ಯುತ್ ದರ ಏರಿಕೆಗೂ ಯಾವುದೇ ಸಂಬಂಧವಿಲ್ಲ. ಗೃಹ ಜ್ಯೋತಿ ಹೊರೆಯನ್ನು ಕೈಗಾರಿಕೆಗಳ ಮೇಲೆ ಹಾಕಲಾಗಿದೆ ಎನ್ನುವುದು...

ಗೃಹ ಸಚಿವರಿಗೆ ಕೆಲಸದ ಒತ್ತಡ ಜಾಸ್ತಿಯಾಗಿ ಖಾತೆಯನ್ನು ಮರಿ ಖರ್ಗೆಗೆ ವಹಿಸಿದ್ದಾರೆಯೇ: ನಳಿನ್‌ ಕುಮಾರ್‌ ಪ್ರಶ್ನೆ

'ಪೊಲೀಸ್ ಅಧಿಕಾರಿಗಳಿಗೆ ಮರಿ ಖರ್ಗೆ ಕ್ಲಾಸ್ ತಗೊತಿದ್ದಾರೆʼ 'ಗೃಹಖಾತೆ ಕೆಲಸ ಪ್ರಿಯಾಂಕ್‌ ಖರ್ಗೆ ಅವರಿಗೆ ಕೊಟ್ಟಿದ್ದಾರಾ?' ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಅವರಿಗೆ ಕೆಲಸದ ಒತ್ತಡ ಜಾಸ್ತಿಯಾಗಿದೆಯೋ, ತಮ್ಮ ಖಾತೆಯ ಮೇಲೆ ಬೇಸರವೋ...

ಶಕ್ತಿ ಯೋಜನೆ | ಹೆಣ್ಣುಮಕ್ಕಳ ಪರ್ಸಿನಲ್ಲಿ ಚಿಕ್ಕಾಸು ಉಳಿದಿದೆ; ಬಿಟ್ಟಿ ಸಲಹೆಗಳು ಹೊಟ್ಟೆ ಕಿಚ್ಚಿನ ಹಳಹಳಿಕೆಗಳಷ್ಟೇ…

ಶಕ್ತಿ ಯೋಜನೆ ಜಾರಿಯ ಮೊದಲ ದಿನವೇ ಉತ್ತರ ಕರ್ನಾಟಕದ ಅಜ್ಜಿಯೊಬ್ಬರು ಬಸ್‌ನ ಮೆಟ್ಟಿಲಿಗೆ ತಲೆಯಿಟ್ಟು ಒಳಬಂದಿರುವುದು, ಧರ್ಮಸ್ಥಳಕ್ಕೆ ಪ್ರವಾಸ ಹೊರಟ ಮಹಿಳೆಯರು ಸಿದ್ದರಾಮಯ್ಯ ಅವರಿಗೆ, ರಾಜ್ಯಕ್ಕೆ ಒಳ್ಳೆಯದಾಗಲಿ ಎಂದು ಬೇಡಿಕೊಂಡು ಬರುತ್ತೇವೆ ಎಂದಿರುವುದು...

ಜನಪ್ರಿಯ

ವಿಜಯಪುರ |ಸಂವಿಧಾನದ ಕುರಿತು ವಿವೇಚನಾರಹಿತ ಹೇಳಿಕೆ: ಕನೇರಿ ಸ್ವಾಮೀಜಿ ಕ್ಷಮೆಯಾಚಿಸಲಿ

ಸಂವಿಧಾನದ ಕುರಿತು ಅಧ್ಯಯನ ಮಾಡದೆ ವಿವೇಚನಾರಹಿತ ಹಾಗೂ ಅತಿರೇಕದ ಹೇಳಿಕೆ ನೀಡಿರುವ...

ವಿಜಯನಗರ | ಬೈಕ್‌ಗೆ ಕಾರು ಡಿಕ್ಕಿ: ಒಂದೂವರೆ ವರ್ಷದ ಮಗು ಸೇರಿ ಮೂವರ ಸಾವು

ಹೊಸಪೇಟೆ: ಬೈಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೂವರೆ ವರ್ಷದ ಮಗು...

ಬೀದರ್‌ | ಕಬ್ಬಿನ ಗದ್ದೆಗೆ ಬೆಂಕಿ : 7.5 ಎಕರೆ ಕಬ್ಬು ಬೆಂಕಿಗಾಹುತಿ

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡ ಪರಿಣಾಮ ಕಟಾವಿಗೆ ಬಂದಿದ್ದ ಜಿಲ್ಲೆಯ...

ತುಮಕೂರು | ಭಾಷೆ ನಶಿಸಿದರೆ ಸಂಸ್ಕೃತಿ, ಪರಂಪರೆಯೂ ನಾಶವಾದಂತೆ: ಸಚಿವ ಯು.ಟಿ. ಖಾದರ್

ಭಾಷೆ ಎಂದರೆ ಕೇವಲ ಜನರ ನಡುವಿನ ಸಂವಹನದ ಮಾಧ್ಯಮವಲ್ಲ. ಅದರ ಹಿಂದೆ...

Tag: BJP