ಅಕ್ಕಿ, ಹಸಿವು, ಅಮೆರಿಕಾ ಮತ್ತು ಇಂದಿರಾಗಾಂಧಿ

ಅನ್ನಭಾಗ್ಯದ ಯೋಜನೆಗೆ ಅಕ್ಕಿಯನ್ನು ನಿರಾಕರಿಸುತ್ತಿರುವ ನಮ್ಮದೇ ಕೇಂದ್ರ ಸರ್ಕಾರ ತೋರುತ್ತಿರುವ ವರ್ತನೆಯನ್ನೇ ಅವತ್ತು ಅಮೆರಿಕಾದ ಲಿಂಡೆನ್ ಜಾನ್ಸನ್ ತೋರಿದ್ದ. ದೇಶದ ಸ್ವಾಭಿಮಾನವನ್ನು ಕೆಣಕಿದ್ದ. ಇಂದಿರಾಗಾಂಧಿಯ ಕನಸಿನಂತೆ ಆಹಾರೋತ್ಪಾದನೆಯಲ್ಲಿ ಸ್ವಾವಲಂಬನೆಯನ್ನು ಸಾಧಿಸುವ ಮೂಲಕ ಈ...

ಅಕ್ಕಿ ಕೊಡದ ಕೇಂದ್ರ | ಜೂ. 20ರಂದು ರಾಜ್ಯವ್ಯಾಪಿ ಪ್ರತಿಭಟನೆ : ಡಿಸಿಎಂ ಡಿಕೆ ಶಿವಕುಮಾರ್

ಜೂ.20ರಂದು ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಕೇಂದ್ರ ಬಿಜೆಪಿ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ 'ಬಿಜೆಪಿ ಸೋತರೆ ಕೇಂದ್ರದ ಯೋಜನೆ ಬಂದ್‌ ಆಗಲಿವೆ ಎಂದಿದ್ದ ನಡ್ಡಾ ಮಾತು ನಿಜವಾಗಿದೆ' ಇಡೀ ಕರ್ನಾಟಕ ಜನತೆಗೆ ಕಾಂಗ್ರೆಸ್‌ ಪಕ್ಷ ಗ್ಯಾರಂಟಿ ಯೋಜನೆಗಳನ್ನು...

ಕೇಂದ್ರ ಸರ್ಕಾರ ಕಾಂಗ್ರೆಸ್‌ನ ಅತ್ತೆ ಮನೆ ಅಲ್ಲ: ಮಾಜಿ ಸಚಿವ ಆರ್ ಅಶೋಕ್ ಕಿಡಿ

ಅಕ್ಕಿ ನೀಡಿದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಆರೋಪ ಸುರ್ಜೇವಾಲಗೆ ತಿರುಗೇಟು ನೀಡಿದ ಮಾಜಿ ಸಚಿವ ಅಶೋಕ್ ರಾಜ್ಯಕ್ಕೆ ಉಚಿತ ಅಕ್ಕಿ ಸರಬರಾಜು ಮಾಡಲು ಒಪ್ಪದ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದ ಕಾಂಗ್ರೆಸ್ ನಾಯಕರ ವಿರುದ್ದ...

ಬಡ ಜನರಿಗೆ ಅಕ್ಕಿ ನಿರಾಕರಿಸುವುದು ದೇಶದ್ರೋಹದ ಕೆಲಸ

ಕೇಂದ್ರ ಸರಕಾರ ಅಕ್ಕಿ ನಿರಾಕರಿಸಿದ ಕೂಡಲೇ ಯೋಜನೆ ನಿಲ್ಲುವುದಿಲ್ಲ. ಯೋಜನೆಯನ್ನು ಜಾರಿ ಕೊಡಲು ಹಲವು ದಾರಿಗಳಿವೆ. ಬೇರೆ ರಾಜ್ಯಗಳಿಂದ ಅಕ್ಕಿ ಖರೀದಿಸುವುದು, ಅಕ್ಕಿ ಪೂರೈಕೆ ಮಾಡುತ್ತೇನೆಂದು ಒಪ್ಪಿಕೊಂಡ ಫುಡ್ ಕಾರ್ಫೋರೇಷನ್ ಆಫ್ ಇಂಡಿಯಾವನ್ನು...

ಚೀನಾಗೆ ಮೋದಿ ಸರ್ಕಾರದಿಂದ ಕ್ಲೀನ್ ಚಿಟ್ ನೀಡಿಕೆ ರಾಷ್ಟ್ರೀಯ ಭದ್ರತೆಗೆ ದೊಡ್ಡ ಪೆಟ್ಟು: ಖರ್ಗೆ ಕಿಡಿ

ಮೋದೀಜಿ ಅವರು ಗಲ್ವಾನ್ ವಿಚಾರದಲ್ಲಿ ಚೀನಾಗೆ ನೀಡಿದ ʼಕ್ಲೀನ್ ಚಿಟ್ʼನಿಂದಾಗಿ ಚೀನಾ ತನ್ನ ದುರುದ್ದೇಶಿತ ಕಾರ್ಯಗಳನ್ನು ಸಾಧಿಸುತ್ತಿದೆ. ಇದು ನಮ್ಮ ರಾಷ್ಟ್ರೀಯ ಭದ್ರತೆ ಮತ್ತು ಪ್ರಾದೇಶಿಕ ಸಮಗ್ರತೆಗೆ ದೊಡ್ಡ ಪೆಟ್ಟು ಎಂದು ಕಾಂಗ್ರೆಸ್...

ಜನಪ್ರಿಯ

ರಾಯಚೂರು | ಬರಗಾಲದ ಸಂಕಷ್ಟದ ನಡುವೆ ಬೆಲೆ ಏರಿಕೆ: ಸರ್ಕಾರದ ವಿರುದ್ಧ ಆಕ್ರೋಶ

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಐಎಂ ಜಿಲ್ಲಾ ಸಮಿತಿ ವತಿಯಿಂದ...

ಹಾವೇರಿ‌ | ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಭೂಸ್ಪರ್ಶ

ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಭಾರತೀಯ ವಾಯುಪಡೆಗೆ ಸೇರಿದ ಹೆಲಿಕಾಪ್ಟರ್‌ ಶಿಗ್ಗಾವಿ ತಾಲೂಕಿನಲ್ಲಿ...

ಉಡುಪಿ | ವಿಶೇಷ ಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ

ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾ ಪಂಚಾಯತ್ ಉಡುಪಿ, ಯುವಜನ ಸಬಲೀಕರಣ ಮತ್ತು ಕ್ರೀಡಾ...

ದಕ್ಷಿಣ ಕನ್ನಡ | ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಾಂಪ್ರದಾಯಿಕ ಆಹಾರ ಸ್ಪರ್ಧೆ; ಆಹ್ವಾನ

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ನವೆಂಬರ್ 18 ಬುಧವಾರದಂದು...

Tag: BJP