10 ಕೆಜಿ ಅಕ್ಕಿ ಒದಗಿಸದಿದ್ದಲ್ಲಿ ರಾಜ್ಯ ವ್ಯಾಪಿ ಹೋರಾಟ: ಮಾಜಿ ಸಿಎಂ ಬೊಮ್ಮಾಯಿ ಎಚ್ಚರಿಕೆ

ಅಕ್ಕಿ ವಿತರಿಸಲು ಆಗದಿದ್ದರೆ, ಎಲ್ಲ ಕುಟುಂಬಗಳಿಗೆ ಡಿಬಿಟಿ ಮೂಲಕ ಹಣ ನೀಡಿ 'ರಾಜ್ಯ ಸರ್ಕಾರಗಳ ಮೇಲೆ ಹೊರೆ ಹೊರಿಸದೆ, 5 ಕೆಜಿ ಅಕ್ಕಿ ಕೇಂದ್ರ ನೀಡುತ್ತಿದೆ' ಜೂನ್ ತಿಂಗಳಲ್ಲಿ ಸರ್ಕಾರ 10 ಕೆಜಿ ಪಡಿತರವನ್ನು...

ಬಿಜೆಪಿಯವರನ್ನು ಬಡವರ ವಿರೋಧಿಗಳು ಎಂದು ಕರೆಯದೆ ಬೇರೇನು ಹೇಳಬೇಕು: ಸಿದ್ದರಾಮಯ್ಯ ತರಾಟೆ

'ಕನ್ನಡಿಗರ ಪಾಲನ್ನು, ಬಡವರ ಪಾಲನ್ನು ಕಸಿದುಕೊಂಡ ಕೇಂದ್ರ ಬಿಜೆಪಿ' 'ಅಕ್ಕಿ ಇಟ್ಟುಕೊಂಡು ಕೊಡಲ್ಲ ಎಂದರೆ ಬಿಜೆಪಿಯದ್ದು ದುಷ್ಟ ರಾಜಕಾರಣ' ಅಕ್ಕಿ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ನಿರ್ಧಾರ ಕೈಗೊಂಡು ಕನ್ನಡಿಗರ ಪಾಲನ್ನು, ಬಡವರ ಪಾಲನ್ನು...

ಅಕ್ಕಿ ಪೂರೈಕೆ ನಿರಾಕರಣೆ: ಕರ್ನಾಟಕದ ಮಹತ್ವಾಕಾಂಕ್ಷಿ ಯೋಜನೆಗೆ ಕಲ್ಲು ಹಾಕಿದ ಕೇಂದ್ರ ಸರಕಾರ

ಕೇಂದ್ರ ಸರಕಾರ ರಾಜ್ಯಗಳಿಗೆ ಅಕ್ಕಿ ಪೂರೈಸಲು ನಿರಾಕರಿಸಿ, ಮುಕ್ತ ಮಾರುಕಟ್ಟೆಯಲ್ಲಿ ಆಹಾರ ಮಾರಾಟ ಮಾಡಲು ಹೊರಟಿದೆ. ಮುಕ್ತ ಮಾರುಕಟ್ಟೆಯಲ್ಲಿ ಆಹಾರದ ಬೆಲೆ ಏರಿಕೆ ತಡೆಯಲು ಈ ಪೂರೈಕೆ ಅವಶ್ಯ ಎಂದು ಸರಕಾರ ಸಮರ್ಥನೆಗಿಳಿದಿದೆ... ಭಾರತೀಯ...

ಕಾಂಗ್ರೆಸ್ ಗ್ಯಾರಂಟಿಗಳು ಜನರಿಗೆ ತಲುಪದಂತೆ ಕೇಂದ್ರ ಸರ್ಕಾರದಿಂದ ಷಡ್ಯಂತ್ರ: ಪ್ರಿಯಾಂಕ್‌ ಖರ್ಗೆ ಕಿಡಿ

ಎಫ್‌ಸಿಐ ಅಕ್ಕಿ ಮಾರಾಟ ಮಾಡದಂತೆ ಆದೇಶಿಸಿ ಬಡಜನರ ಹೊಟ್ಟೆಗೆ ಹೊಡೆಯುತ್ತಿರುವ ಕೇಂದ್ರ ಸರ್ಕಾರ 'ದುಷ್ಟ ರಾಜಕಾರಣ ಮುಂದುವರೆಸಿದರೆ, 63 ಸ್ಥಾನ ಹೋಗಿ, ಅದು 6 ಮತ್ತು 3 ಆಗುವುದು ಗ್ಯಾರಂಟಿ' ಕೇಂದ್ರ ಬಿಜೆಪಿ...

ಗೃಹ ಸಚಿವರ ತವರಲ್ಲಿ ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದ ರೋಲ್‍ಕಾಲ್ ಪೊಲೀಸರು!

ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಗಳನ್ನ ತಡೆದು ಹಣ ವಸೂಲಿ ಮಾಡುತ್ತಿದ್ದ ಕಳ್ಳಂಬೆಳ್ಳ ಠಾಣೆಯ ಎಎಸ್ಐ ಚಿದಾನಂದ ಸ್ವಾಮಿ, ಹಾಗೂ ಪೊಲೀಸ್ ಜೀಪ್ ಚಾಲಕ ಚಿಕ್ಕಹನುಮಯ್ಯ ಅವರನ್ನು ಅಮಾನತು ಮಾಡಿ ತುಮಕೂರು ಎಸ್.ಪಿ ರಾಹುಲ್ ಕುಮಾರ್...

ಜನಪ್ರಿಯ

ರಾಯಚೂರು | ಬರಗಾಲದ ಸಂಕಷ್ಟದ ನಡುವೆ ಬೆಲೆ ಏರಿಕೆ: ಸರ್ಕಾರದ ವಿರುದ್ಧ ಆಕ್ರೋಶ

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಐಎಂ ಜಿಲ್ಲಾ ಸಮಿತಿ ವತಿಯಿಂದ...

ಹಾವೇರಿ‌ | ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಭೂಸ್ಪರ್ಶ

ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಭಾರತೀಯ ವಾಯುಪಡೆಗೆ ಸೇರಿದ ಹೆಲಿಕಾಪ್ಟರ್‌ ಶಿಗ್ಗಾವಿ ತಾಲೂಕಿನಲ್ಲಿ...

ಉಡುಪಿ | ವಿಶೇಷ ಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ

ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾ ಪಂಚಾಯತ್ ಉಡುಪಿ, ಯುವಜನ ಸಬಲೀಕರಣ ಮತ್ತು ಕ್ರೀಡಾ...

ದಕ್ಷಿಣ ಕನ್ನಡ | ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಾಂಪ್ರದಾಯಿಕ ಆಹಾರ ಸ್ಪರ್ಧೆ; ಆಹ್ವಾನ

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ನವೆಂಬರ್ 18 ಬುಧವಾರದಂದು...

Tag: BJP