ಪ್ರಿಯಾಂಕ್ ಖರ್ಗೆ ಅವರು ಕಾಂಗ್ರೆಸ್‌ನಲ್ಲಿ ತಮ್ಮದೇ ವರ್ಚಸ್ಸು ಹೊಂದಿದ್ದಾರೆ. ತಂದೆಯ ಹಾದಿಯಲ್ಲಿಯೇ ಸಾಗುತ್ತಿರುವ ಅವರು ಮೂರನೇ ಬಾರಿಗೆ ಸಚಿವರಾಗಿದ್ದಾರೆ. ಸಂಪುಟ ರಚನೆಯ ಮೊದಲ ಪ್ರಯತ್ನದಲ್ಲಿಯೇ ಎಂಟು ಸಚಿವರಲ್ಲಿ ಒಬ್ಬರನ್ನಾಗಿ ಆಯ್ಕೆ ಮಾಡಿರುವುದು ಗಮನಾರ್ಹ...
24 ಗಂಟೆ ಕಾರ್ಯಾಚರಣೆ ನಡೆಸಲಿರುವ ಬಿಜೆಪಿ ಸಹಾಯವಾಣಿ
ಸಹಾಯವಾಣಿ ಕಾರ್ಯಾಚರಣೆಗೆ 100 ಜನ ವಕೀಲರ ಸಹಯೋಗ
ಕಾಂಗ್ರೆಸ್ ಸರಕಾರದ ದ್ವೇಷದ ರಾಜಕಾರಣ ಮುಂದುವರೆಸಿದ್ದು, ಅದನ್ನು ಎದುರಿಸಲು ಬಿಜೆಪಿ ಕಾರ್ಯಕರ್ತರಿಗೆ ನೆರವಾಗುವ ದೃಷ್ಟಿಯಿಂದ ‘ಕಾನೂನು ಸಹಾಯವಾಣಿ’ ಸ್ಥಾಪಿಸಲಾಗಿದೆ...
ಸರ್ಕಾರದ ಘೋಷಿತ ಗ್ಯಾರಂಟಿಗಳು ಹಂತಹಂತವಾಗಿ ಜಾರಿಯಾಗಲಿವೆ
ಪ್ರಣಾಳಿಕೆಯ ಘೋಷಣೆಯಂತೆ ನಾವು ಗ್ಯಾರಂಟಿ ಅನುಷ್ಠಾನ ಮಾಡುತ್ತಿದ್ದೇವೆ
ರಾಜ್ಯ ಸರ್ಕಾರ ಘೋಷಿತ ಗ್ಯಾರಂಟಿ ಯೋಜನೆ ಬಗ್ಗೆ ಇದ್ದ ಎಲ್ಲಾ ಗೊಂದಲಗಳು ಬಗೆಹರಿದಿದೆ. ನಾವು ಏನು ಹೇಳಿದ್ದೆವೋ ಅದರಂತೆ ನಡೆದುಕೊಂಡಿದ್ದೇವೆ...
ಅಂದು ಸಿದ್ದರಾಮಯ್ಯನವರ ಸರ್ಕಾರಕ್ಕೆ ಸಮೀಕ್ಷೆ ವರದಿಯನ್ನು ಬಿಡುಗಡೆ ಮಾಡಲು ಸ್ಥಾಪಿತ ಹಿತಾಸಕ್ತಿಗಳು ಹಲವಾರು ಅಡೆತಡೆಗಳನ್ನು ಸೃಷ್ಟಿ ಮಾಡಿದ್ದರು. ನಂತರ ಅಧಿಕಾರ ಹಿಡಿದ ಬಿಜೆಪಿ ಜಾತಿಗಣತಿಯ ವರದಿಯನ್ನು ಬಿಡುಗಡೆ ಮಾಡಲಿಲ್ಲ. ಈಗ ಸಿದ್ದರಾಮಯ್ಯನವರ ನೇತೃತ್ವದ...
ಸರ್ಕಾರಿ ಆಸ್ಪತ್ರೆಗಳ ಬಗ್ಗೆ ಜನರ ಅಭಿಪ್ರಾಯ ಸಂಗ್ರಹಿಸುತ್ತೇನೆ
ಡಿಎಚ್‌ಒಗಳ ಕಾರ್ಯಸಾಮರ್ಥ್ಯದ ವರದಿ ನೀಡಲು ಸೂಚನೆ
ರೋಗಿಗಳನ್ನು ಮಾನವೀಯ ದೃಷ್ಠಿಕೋನದಿಂದ ನೋಡಬೇಕು, ರಾಜ್ಯದ ಯಾವುದೇ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಸಿಬ್ಬಂದಿಯ ನಿರ್ಲಕ್ಷೆಯಿಂದ ರೋಗಿಗಳ ಸಾವು ನೋವುಗಳಾದರೆ ಸಹಿಸುವುದಿಲ್ಲ...