ಯಾವುದೇ ಕಾರಣಕ್ಕೂ ಪಠ್ಯದ ಕೇಸರೀಕರಣಕ್ಕೆ ಅವಕಾಶ ಕೊಡುವುದಿಲ್ಲ
ನಮ್ಮ ಮಕ್ಕಳು ನೈಜ, ಬ್ರಾತೃತ್ವದ ಶಿಕ್ಷಣವನ್ನೇ ಪಡೆದುಕೊಳ್ಳಬೇಕು: ಸಚಿವ
ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಬೇಕೆನ್ನುವುದು ನಮ್ಮ ಸರ್ಕಾರ ಆಶಯ. ಆ ನಿಟ್ಟಿನಲ್ಲಿ ಹಿಂದಿನ ಸರ್ಕಾರದಿಂದ ಆಗಿದ್ದ ತಪ್ಪು...
ಬಿಡಿಎ ಅಧ್ಯಕ್ಷ ಸ್ಥಾನಕ್ಕಾಗಿ ಶಾಸಕರ ನಡುವೆ ಪೈಪೋಟಿ
ರಾಜಕಾರಣಿಗಳ ನೇಮಕಕ್ಕೆ ಅಂತ್ಯವಾಡಿದ ಈ ಸರ್ಕಾರ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ (ಬಿಡಿಎ) ಶಾಸಕರನ್ನು ಅಧ್ಯಕ್ಷರನ್ನಾಗಿ ನೇಮಿಸುವ ಹಳೇ ಪದ್ಧತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತಿಲಾಂಜಲಿ...
ಅರಸನೊಬ್ಬ ರಾಜದಂಡವಿಡಿದು ಗಂಭೀರ ನಡಿಗೆಯಲಿನಡೆದಿದ್ದಾನೆ ತನ್ನ ಪ್ರಭುತ್ವದ ಮಹತಿಯ ಮಹಲಿನಲಿ
ಹಿಂದೆ ಮುಂದೆ ಸುತ್ತ ಮುತ್ತ ಖಾಷಾಯ ವಸ್ತ್ರಧಾರಿಗಳುಜಟಾಧಾರಿಗಳು -ಭಸ್ಮ ಕುಂಕುಮ ಭೂಷಿತ ದೇಹಗಳುಸಾವಿರಾರು ಮಂದಿ ವೀಕ್ಷಿಸುತ್ತಾರೆ ಎವೆಯಿಕ್ಕದೆವಿಚಿತ್ರ ದೃಶ್ಯವಿದುಅರಸ ಘೋಷಿಸಿದ್ದಾನೆ-ಈ ಮಹಲು ಪ್ರಜಾಪ್ರಭುತ್ವದ...
ಉತ್ತರ ಪ್ರದೇಶದಲ್ಲಿ ಪುನಃ ಗುಂಡಿನ ಶಬ್ದ ಅಬ್ಬರಿಸಿದೆ. ಲಖನೌ ನಗರದ ಸಿವಿಲ್ ಕೋರ್ಟ್ ಆವರಣದಲ್ಲಿ ಕುಖ್ಯಾತ ದರೋಡೆಕೋರ, ಹಲವು ಕೊಲೆಗಳ ಆರೋಪಿ ಸಂಜೀವ್ ಮಹೇಶ್ವರಿ ಅಲಿಯಾಸ್ ‘ಜೀವಾ’ ಎಂಬಾತನನ್ನು ಬುಧವಾರ(ಜೂನ್ 7) ವಕೀಲರ...
ವಿದ್ಯಾರ್ಥಿ ಹಾಗೂ ಶಿಕ್ಷಕರ ಸಮಸ್ಯೆ ಮೊದಲು ಅರ್ಥ ಮಾಡಿಕೊಳ್ಳಿ
ಋಣ ಸಂದಾಯಕ್ಕೆ ಶಿಕ್ಷಣದಲ್ಲಿ ಗುಲಾಮಿ ಚಿಂತನೆ ತುರುಕುತ್ತೀರಾ?
ಪಠ್ಯ ಪರಿಷ್ಕರಣೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗಿರುವ ಧಾವಂತ ನೋಡಿದರೆ ಶಿಕ್ಷಣ ಇಲಾಖೆಯನ್ನು ಮೂರನೇ ವ್ಯಕ್ತಿಗಳು...