ಕೋಟಿ ಭುಜಗಳ ಶಕ್ತಿ ಸೂಲಿಬೆಲೆ ಬೆನ್ನಿಗಿದೆ : ನಟ ಜಗ್ಗೇಶ್‌

ಎಚ್ಚರಿಕೆ ನೀಡಿದ ಬಳಿಕವೂ ವಿವಾದಾತ್ಮಕ ಹೇಳಿಕೆ ನೀಡಿದ ಸೂಲಿಬೆಲೆ ಸಿಎಂ ಸಿದ್ದರಾಮಯ್ಯ ಹಿಟ್ಲರ್‌ ವಂಶಸ್ಥರು ಎಂದ ಬಿಜೆಪಿ ಬೆಂಬಲಿಗ ಕೋಮು ಭಾವನೆಯ ಹೆಸರಲ್ಲಿ ನಾಟಕವಾಡಿದರೆ ಸೂಲಿಬೆಲೆ ಕಂಬಿ ಎಣಿಸಬೇಕಾಗುತ್ತದೆ ಎಂಬ ಸಚಿವ ಎಂ.ಬಿ ಪಾಟೀಲ್‌ ಅವರ...

ಧಾರವಾಡ | ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್‌ ಪ್ರತಿಕೃತಿ ದಹಿಸಿ ಆಕ್ರೋಶ

ದೆಹಲಿಯ ಜಂತರ್ ಮಂತರ್‌ನಲ್ಲಿ ಧರಣಿ ಮುಂದುವರಿಸಲು ಅನುಮತಿ ನೀಡಿ ಪೋಕ್ಸೋ ಪ್ರಕರಣ ದಾಖಲಾದರೂ ಬಂಧಿಸದೆ, ಪ್ರತಿಭಟನೆ ಹತ್ತಿಕ್ಕುವ ಯತ್ನ ಭಾರತೀಯ ಕುಸ್ತಿಪಟುಗಳ ಮೇಲೆ ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಬ್ರಿಜ್‌ ಭೂಷಣ್‌ ಸಿಂಗ್‌ ಬಂಧನಕ್ಕೆ ಆಗ್ರಹಿಸಿ...

ಈ ದಿನ ಸಂಪಾದಕೀಯ | ಭಯ ಬಿತ್ತುವವರನ್ನು ಬದಿಗಿಟ್ಟು, ಜನತೆಗೆ ತಲುಪಿಸುವುದರತ್ತ ಸರ್ಕಾರ ಗಮನ ಹರಿಸಲಿ

ಒಂದು ಕಡೆ ಬಿಜೆಪಿಯ ಭಕ್ತರು, ಅಂಧಭಕ್ತರು ಮತ್ತು ಮಾರಿಕೊಂಡ ಪತ್ರಕರ್ತರಿಂದ ಕುಹಕವಾಡುವ, ಭಯ ಬಿತ್ತುವ ಕೆಲಸ. ಮತ್ತೊಂದು ಕಡೆ ಭ್ರಷ್ಟಾಚಾರಕ್ಕೆ ಬಾಯ್ದೆರೆದು ನಿಂತ ಭಕಾಸುರ ಅಧಿಕಾರಿಗಣ. ಜನರಿಗಿತ್ತ ಭರವಸೆಯನ್ನು ಈಡೇರಿಸುವಲ್ಲಿ, ಬಡವರ ಬದುಕನ್ನು...

ಪ್ರಧಾನಿ ಮೋದಿಯಿಂದ ಭಾರತವೆಂಬ ಕಾರನ್ನು ಹಿಂಬದಿ ಕನ್ನಡಿ ನೋಡಿ ಚಾಲನೆ : ರಾಹುಲ್‌ ಗಾಂಧಿ

ನ್ಯೂಯಾರ್ಕ್‌ನ ಜಾವಿಟ್ಸ್ ಸೆಂಟರ್‌ನಲ್ಲಿ ರಾಹುಲ್ ಗಾಂಧಿ ಮಾತು ಒಡಿಶಾ ರೈಲು ಅಪಘಾತದಲ್ಲಿ ಮೃತರಿಗೆ ಜಾವಿಟ್ಸ್ ಸೆಂಟರ್‌ನಲ್ಲಿ ಸಂತಾಪ ಅಮೆರಿಕ ಪ್ರವಾಸದಲ್ಲಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ...

ಬಿಜೆಪಿ ವಿದ್ಯುತ್ ದುರುಪಯೋಗ ಮಾಡುವಂತೆ ಕುಮ್ಮಕ್ಕು ಕೊಡುತ್ತಿದೆ, ಜನತೆ ಇದಕ್ಕೆ ಸೊಪ್ಪು ಹಾಕುವುದಿಲ್ಲವೆಂಬ ಭರವಸೆ ಇದೆ : ಸಿಎಂ

ದುಂದುವೆಚ್ಚ ಪ್ರಕೃತಿ ವಿರೋಧಿ, ಜನ ವಿರೋಧಿ ವಿಶ್ವಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಸಿಎಂ ಭಾಗಿ ವಿಪಕ್ಷ ಬಿಜೆಪಿ ಜನರಿಗೆ ವಿದ್ಯುತ್ ದುಂದುವೆಚ್ಚ ಹಾಗೂ ದುರುಪಯೋಗ ಮಾಡುವಂತೆ ಕುಮ್ಮಕ್ಕು ಕೊಡುತ್ತಿದೆ. ಇದು ಅತ್ಯಂತ ಜನವಿರೋಧಿಯಾದದ್ದು,ನಾಡಿನ ಪ್ರಜ್ಞಾವಂತ ಜನತೆ ಇದಕ್ಕೆ...

ಜನಪ್ರಿಯ

ರಾಯಚೂರು | ಬರಗಾಲದ ಸಂಕಷ್ಟದ ನಡುವೆ ಬೆಲೆ ಏರಿಕೆ: ಸರ್ಕಾರದ ವಿರುದ್ಧ ಆಕ್ರೋಶ

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಐಎಂ ಜಿಲ್ಲಾ ಸಮಿತಿ ವತಿಯಿಂದ...

ಹಾವೇರಿ‌ | ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಭೂಸ್ಪರ್ಶ

ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಭಾರತೀಯ ವಾಯುಪಡೆಗೆ ಸೇರಿದ ಹೆಲಿಕಾಪ್ಟರ್‌ ಶಿಗ್ಗಾವಿ ತಾಲೂಕಿನಲ್ಲಿ...

ಉಡುಪಿ | ವಿಶೇಷ ಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ

ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾ ಪಂಚಾಯತ್ ಉಡುಪಿ, ಯುವಜನ ಸಬಲೀಕರಣ ಮತ್ತು ಕ್ರೀಡಾ...

ದಕ್ಷಿಣ ಕನ್ನಡ | ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಾಂಪ್ರದಾಯಿಕ ಆಹಾರ ಸ್ಪರ್ಧೆ; ಆಹ್ವಾನ

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ನವೆಂಬರ್ 18 ಬುಧವಾರದಂದು...

Tag: BJP