ಲೋಕಸಭೆಯಿಂದ ವಜಾಗೊಳ್ಳುವ ಕಲ್ಪನೆಯೂ ಇರಲಿಲ್ಲ : ರಾಹುಲ್‌ ಗಾಂಧಿ

10 ದಿನಗಳ ಅಮೆರಿಕಾ ಪ್ರವಾಸದಲ್ಲಿರುವ ರಾಹುಲ್‌ ಗಾಂಧಿ ಭಾರತೀಯ ಮೂಲದ ವಿದ್ಯಾರ್ಥಿಗಳ ಜೊತೆ ಸಂವಾದ ಅಮೆರಿಕಾ ಪ್ರವಾಸದಲ್ಲಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿಯನ್ನು ಮುಂದುವರೆಸಿದ್ದು,...

ಟ್ವಿಟರ್‌ನಲ್ಲಿ ಮೋದಿ ಗೋ ಬ್ಯಾಕ್ ಟ್ರೆಂಡಿಂಗ್!‌

ಮೋದಿ ಗೋ ಬ್ಯಾಕ್ ಮೂಲಕ ರಾಜಸ್ಥಾನ ಭೇಟಿಗೆ ವಿರೋಧ 30 ದಿನಗಳ ಅವಧಿಯಲ್ಲಿ ಬಿಜೆಪಿ, ದೇಶಾದ್ಯಂತ 50 ರ‍್ಯಾಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮುಂದಿನ 30 ದಿನಗಳ ಅವಧಿಯಲ್ಲಿ ಬಿಜೆಪಿ, ದೇಶಾದ್ಯಂತ 50 ರ‍್ಯಾಲಿಗಳನ್ನು...

ಬಿಬಿಎಂಪಿ ಆಸ್ತಿ ತೆರಿಗೆ ಹೆಚ್ಚಳ ಮಾಡಲು ಬಿಡುವುದಿಲ್ಲ : ಜಗದೀಶ್ ವಿ ಸದಂ

₹3,00,000 ಕೋಟಿಗೂ ಹೆಚ್ಚು ಸಾಲ ಮಾಡಿ ರಾಜ್ಯದ ಬೊಕ್ಕಸವನ್ನು ಬರಿದು ಮಾಡಿದ್ದ ಬಿಜೆಪಿ ಸರ್ಕಾರ ಕಾಂಗ್ರೆಸ್ ಸರ್ಕಾರ ಯಾವುದೇ ಸಾಲ ಪಡೆಯದೆ ಐದು ಗ್ಯಾರಂಟಿಗಳನ್ನು ಈಡೇರಿಸಲು ಸಾಧ್ಯವಿದೆಯೇ? ರಾಜ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೆಸ್...

ಏಕನಾಥ್ ಶಿಂಧೆ ಬಣ ತೊರೆಯಲಿರುವ 22 ಶಾಸಕರು, 9 ಸಂಸದರು?

ಮಾತೃಪಕ್ಷದ ಕಡೆಗೆ ಒಲವು ತೋರಿಸುತ್ತಿರುವ ಶಿವಸೇನೆಯ ಶಿಂಧೆ ಬಣ ಶಾಸಕರು ಆಡಳಿತಾರೂಢ ಬಿಜೆಪಿ-ಶಿವಸೇನೆ ಮೈತ್ರಿಕೂಟದಲ್ಲಿ ಭಿನ್ನಮತ ಎಂದ ಸಾಮ್ನಾ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣ ಶಿವಸೇನೆಯ 22 ಶಾಸಕರು ಮತ್ತು ಒಂಬತ್ತು ಲೋಕಸಭಾ...

ಯಾವೆಲ್ಲ ವಿಚಾರ ಪಠ್ಯದಲ್ಲಿ ತಿರುಚಿದ್ದಾರೋ ಅದನ್ನೆಲ್ಲ ಕಿತ್ತು ಎಸೆಯಬೇಕು: ದೇವನೂರ ಮಹಾದೇವ

ಹಿಜಾಬ್‌ ವಿಚಾರದಲ್ಲಿ ಹೆಣ್ಣು ಮಕ್ಕಳ ಶಿಕ್ಷಣ ಕಸಿಯಬಾರದು ಸರ್ವಜನಾಂಗದ ಶಾಂತಿಯ ತೋಟ ಎಂಬಂತೆ ಪಠ್ಯ ಇರಲಿ ಬಿಜೆಪಿ ಅವಧಿಯಲ್ಲಿ ನಡೆಸಲಾದ ಪಠ್ಯಪುಸ್ತಕ ಪರಿಷ್ಕರಣೆ ಹೆಸರಲ್ಲಿ ಯಾವೆಲ್ಲ ವಿಚಾರಗಳನ್ನು ಪಠ್ಯದಲ್ಲಿ ತಿರುಚಿದ್ದಾರೆ, ಅದನ್ನೆಲ್ಲ ಕಿತ್ತು ಎಸೆಯಬೇಕು ಎಂದು...

ಜನಪ್ರಿಯ

ರಾಯಚೂರು | ಬರಗಾಲದ ಸಂಕಷ್ಟದ ನಡುವೆ ಬೆಲೆ ಏರಿಕೆ: ಸರ್ಕಾರದ ವಿರುದ್ಧ ಆಕ್ರೋಶ

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಐಎಂ ಜಿಲ್ಲಾ ಸಮಿತಿ ವತಿಯಿಂದ...

ಹಾವೇರಿ‌ | ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಭೂಸ್ಪರ್ಶ

ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಭಾರತೀಯ ವಾಯುಪಡೆಗೆ ಸೇರಿದ ಹೆಲಿಕಾಪ್ಟರ್‌ ಶಿಗ್ಗಾವಿ ತಾಲೂಕಿನಲ್ಲಿ...

ಉಡುಪಿ | ವಿಶೇಷ ಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ

ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾ ಪಂಚಾಯತ್ ಉಡುಪಿ, ಯುವಜನ ಸಬಲೀಕರಣ ಮತ್ತು ಕ್ರೀಡಾ...

ದಕ್ಷಿಣ ಕನ್ನಡ | ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಾಂಪ್ರದಾಯಿಕ ಆಹಾರ ಸ್ಪರ್ಧೆ; ಆಹ್ವಾನ

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ನವೆಂಬರ್ 18 ಬುಧವಾರದಂದು...

Tag: BJP