40% ಕಮಿಷನ್ | ತಪ್ಪು ಮಾಡಿದವರನ್ನು ಶಿಕ್ಷಿಸಿ, ನಾನೇ ನಿಮ್ಮ ಕಾಲಿಗೆ ನಮಸ್ಕರಿಸುವೆ: ಪ್ರತಾಪ್‌ ಸಿಂಹ

ಕಾಮಗಾರಿಗೆ ಹಣ ಬಿಡುಗಡೆ ಮಾಡುವುದನ್ನು ಏಕೆ ತಡೆದಿದ್ದೀರಿ: ಪ್ರಶ್ನೆ ಗ್ಯಾರಂಟಿ ಬಗ್ಗೆ ಷರತ್ತು ವಿಧಿಸಿದರೆ ಜೂನ್​ 1ರಿಂದ ಹೋರಾಟ: ಎಚ್ಚರಿಕೆ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿ ಈಗ ಕಾಂಗ್ರೆಸ್ ಅಧಿಕಾರಕ್ಕೆ...

ಕಾಂಗ್ರೆಸ್ಸಿನ ಕುತಂತ್ರ ರಾಜಕಾರಣದಿಂದ ನಾವು ಸೋತಿದ್ದೇವೆ: ಎಚ್‌ ಡಿ ಕುಮಾರಸ್ವಾಮಿ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಜೆಡಿಎಸ್‌ ಆತ್ಮವಿಮರ್ಶೆಯ ಸಭೆ ಕೆಲವು ಅಭ್ಯರ್ಥಿಗಳಿಗೆ ನೆರವಾಗುವುದರಲ್ಲಿ ವಿಫಲನಾದೆ: ಎಚ್‌ಡಿಕೆ "ಕಾಂಗ್ರೆಸ್ಸಿನ ಕುತಂತ್ರ ರಾಜಕಾರಣದಿಂದ ನಾವು ಈ ಚುನಾವಣೆ ಸೋಲಬೇಕಾಯಿತು. ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಂದೆ ಬಿಟ್ಟು ನಮ್ಮ ಮತಗಳನ್ನು...

ದ್ವೇಷ ರಾಜಕಾರಣಕ್ಕೆ ಕಾನೂನಿನ ಮೂಲಕವೇ ಉತ್ತರಿಸುವೆ: ಅಶ್ವತ್ಥ ನಾರಾಯಣ

'ಸೈದ್ಧಾಂತಿಕ ಭಿನ್ನಾಭಿಪ್ರಾಯದಿಂದ ಹೇಳಿದ್ದೇ ಹೊರತು ವೈಯಕ್ತಿಕ ದ್ವೇಷ ಇಲ್ಲ' 'ದ್ವೇಷ ರಾಜಕಾರಣ ಬಿಟ್ಟು ಅಭಿವೃದ್ಧಿ ಕಾರ್ಯ ಮಾಡುವತ್ತ ಗಮನ ಕೊಡಿ' ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕೂಡಲೇ ಕಾಂಗ್ರೆಸ್‌ ತನ್ನ ದ್ವೇಷ ರಾಜಕಾರಣವನ್ನು ಆರಂಭಿಸಿದೆ. ನನ್ನ ವಿರುದ್ಧ...

ಸಿದ್ದರಾಮಯ್ಯ ಹತ್ಯೆ ಪ್ರಚೋದಿಸುವ ಹೇಳಿಕೆ; ಅಶ್ವತ್ಥನಾರಾಯಣ ವಿರುದ್ಧ ಎಫ್‌ಐಆರ್‌

ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನು ಹೊಡೆದು ಹಾಕ್ಬೇಕು ಎಂದು ಹೇಳಿಕೆ ನೀಡಿದ್ದ ಆರೋಪದ ಹಿನ್ನೆಲೆ ಮಾಜಿ ಸಚಿವ ಡಾ. ಸಿ ಎನ್‌ ಅಶ್ವತ್ಥನಾರಾಯಣ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಫೆಬ್ರವರಿ 15ರಂದು ಮಂಡ್ಯದ ಸಾತನೂರಿನಲ್ಲಿ ಸಿದ್ದರಾಮಯ್ಯ...

ಪ್ರತಿಪಕ್ಷದ ನಾಯಕನಾದರೆ ಅದರ ಮಜಾನೇ ಬೇರೆ ಇರುತ್ತೆ: ಯತ್ನಾಳ

"ಪ್ರತಿಪಕ್ಷದ ನಾಯಕನಾಗುವ ಹಂಬಲ ನನಗಿಲ್ಲ. ಒಂದು ವೇಳೆ ಪಕ್ಷ ನನಗೆ ಆ ಜವಾಬ್ದಾರಿ ನೀಡಿದರೆ ಅದರ ಮಜಾನೇ ಬೇರೆ ಇರುತ್ತೆ. ಕಾಂಗ್ರೆಸ್‌ ಸರ್ಕಾರಕ್ಕೆ ತಕ್ಕ ಉತ್ತರ ನೀಡುವೆ. ಆ ಶಕ್ತಿ ನನ್ನಲ್ಲಿ ಇದೆ"...

ಜನಪ್ರಿಯ

ರಾಯಚೂರು | ಬರಗಾಲದ ಸಂಕಷ್ಟದ ನಡುವೆ ಬೆಲೆ ಏರಿಕೆ: ಸರ್ಕಾರದ ವಿರುದ್ಧ ಆಕ್ರೋಶ

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಐಎಂ ಜಿಲ್ಲಾ ಸಮಿತಿ ವತಿಯಿಂದ...

ಹಾವೇರಿ‌ | ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಭೂಸ್ಪರ್ಶ

ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಭಾರತೀಯ ವಾಯುಪಡೆಗೆ ಸೇರಿದ ಹೆಲಿಕಾಪ್ಟರ್‌ ಶಿಗ್ಗಾವಿ ತಾಲೂಕಿನಲ್ಲಿ...

ಉಡುಪಿ | ವಿಶೇಷ ಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ

ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾ ಪಂಚಾಯತ್ ಉಡುಪಿ, ಯುವಜನ ಸಬಲೀಕರಣ ಮತ್ತು ಕ್ರೀಡಾ...

ದಕ್ಷಿಣ ಕನ್ನಡ | ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಾಂಪ್ರದಾಯಿಕ ಆಹಾರ ಸ್ಪರ್ಧೆ; ಆಹ್ವಾನ

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ನವೆಂಬರ್ 18 ಬುಧವಾರದಂದು...

Tag: BJP