ಚಿಲುಮೆ ವೋಟರ್‌ ಗೇಟ್‌ ಪ್ರಕರಣ ತನಿಖೆಯಾಗಲಿ: ಸಿಎಂ ಸಿದ್ದರಾಮಯ್ಯಗೆ ರಮೇಶ್‌ ಬಾಬು ಆಗ್ರಹ

'ಬಿಬಿಎಂಪಿ ಮುಖ್ಯ ಆಯುಕ್ತ ತುಶಾರ್ ಗಿರಿನಾಥ್‌ ಮೂಲಕ ಮತದಾರರ ಪಟ್ಟಿ ಲೋಪ' 'ರಾಜ್ಯ ಸರ್ಕಾರ ಯಾವುದೇ ಪ್ರಭಾವಕ್ಕೆ ಒಳಗಾಗದೆ ಉನ್ನತ ತನಿಖೆ ನಡೆಸಬೇಕು' ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಮುಖ್ಯ ಆಯುಕ್ತ ತುಶಾರ್ ಗಿರಿನಾಥ್‌...

ಮಾಧ್ಯಮಗಳಿಗೆ ಕಲಾಪದ ನೇರ ಪ್ರಸಾರಕ್ಕೆ ಅನುಮತಿ ನೀಡಿ; ಕಾಂಗ್ರೆಸ್ ಮುಖಂಡ ಆಗ್ರಹ

ಮಾಧ್ಯಮ ಸ್ವಾತಂತ್ರ್ಯಕ್ಕೆ ಅನುವು ಮಾಡಿಕೊಡಲು ಕಾಂಗ್ರೆಸ್ ಮುಖಂಡರ ಮನವಿ ಮಾಧ್ಯಮ ಸ್ವಾತಂತ್ರ್ಯ ಹರಣ ಮಾಡಿದ್ದ ಬಿಜೆಪಿ ಕ್ರಮ ಖಂಡಿಸಿದ ನಟರಾಜ್‌ ಗೌಡ ಬಿಜೆಪಿ ಸರ್ಕಾರದ ಅವಧಿಯಲ್ಲಾಗಿದ್ದ ಮಾಧ್ಯಮ ನಿಯಂತ್ರಣವನ್ನು ಸಡಿಲಗೊಳಿಸಿ ಸ್ವತಂತ್ರವಾಗಿ ಕಾರ್ಯ ನಿರ್ವಹಿಸುವಂತಹ ವಾತಾವರಣವನ್ನು...

ಈ ದಿನ ಸಂಪಾದಕೀಯ | ತೃತೀಯ ರಂಗಕ್ಕೆ ಶಕ್ತಿ ತುಂಬಲಿದೆಯೇ ಕರ್ನಾಟಕದ ಗೆಲುವು?

ಪ್ರಾದೇಶಿಕ ಪಕ್ಷಗಳ ನೇತಾರರೆನಿಸಿಕೊಂಡವರು ಕೊಂಚ ತಗ್ಗಿ-ಬಗ್ಗಿ ನಡೆದರೆ, ತಮ್ಮ ಶಕ್ತಿ-ದೌರ್ಬಲ್ಯಗಳನ್ನು ಅರಿತು ಮುನ್ನಡಿಯಿಟ್ಟರೆ, ತೃತೀಯರಂಗಕ್ಕೊಂದು ಭವಿಷ್ಯವಿದೆ. ಕೋಮುವಾದಿ ವಿಷ ಬಿತ್ತುವ ಬಿಜೆಪಿಯನ್ನು ಬಗ್ಗು ಬಡಿಯಲೇಬೇಕಾಗಿದೆ. ಶಾಂತಿ, ಸಹಬಾಳ್ವೆ ಬಯಸುವವರೆಲ್ಲ ಒಂದಾಗಿ ಹೋರಾಡಿ ಗೆದ್ದ...

ವಿಪಕ್ಷಗಳ ಒಕ್ಕೂಟ ರಚನೆ ಪ್ರಯತ್ನ; ಖರ್ಗೆ- ರಾಹುಲ್ ಭೇಟಿಯಾಗಲಿರುವ ನಿತೀಶ್‌-ತೇಜಸ್ವಿ

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಸಾಧಿಸಿದ ನಂತರ ವಿಪಕ್ಷಗಳ ಒಕ್ಕೂಟ ರಚನೆಯ ಪ್ರಯತ್ನಕ್ಕೆ ಇನ್ನಷ್ಟು ಪುಷ್ಠಿ ದೊರೆತಿದೆ. ಮಮತಾ ಬ್ಯಾನರ್ಜಿ ಅವರೂ ಹೊಂದಾಣಿಕೆಗೆ ಸಿದ್ಧ ಎಂಬ ಹೇಳಿಕೆ ನೀಡಿದ್ದಾರೆ. ಬಿಹಾರ ಮುಖ್ಯಮಂತ್ರಿ ನಿತೀಶ್...

16ನೇ ವಿಧಾನಸಭೆಯ ಮೊದಲ ಅಧಿವೇಶನ ಆರಂಭ; ಶಾಸಕರಿಂದ ಪ್ರಮಾಣ ವಚನ ಸ್ವೀಕಾರ

16ನೇ ವಿಧಾನಸಭೆಯ ಮೊದಲ ಅಧಿವೇಶನ ಸೋಮವಾರ ಆರಂಭವಾಗಿದ್ದು, ನೂತನವಾಗಿ ಆಯ್ಕೆಯಾದ ಶಾಸಕರು ಪ್ರಮಾಣ ವಚನ ಸ್ವೀಕರಿಸಿದರು. ಹಾಂಗಾಮಿ ಸಭಾಧ್ಯಕ್ಷ ಆರ್‌ ವಿ ದೇಶಪಾಂಡೆ ಅವರು ಕಾಂಗ್ರೆಸ್‌ ಸರ್ಕಾರ ಮೊದಲ ಅಧಿವೇಶನಕ್ಕೆ ಚಾಲನೆ ನೀಡಿದರು. ಚುನಾಯಿತರಾಗಿ...

ಜನಪ್ರಿಯ

ರಾಯಚೂರು | ಬರಗಾಲದ ಸಂಕಷ್ಟದ ನಡುವೆ ಬೆಲೆ ಏರಿಕೆ: ಸರ್ಕಾರದ ವಿರುದ್ಧ ಆಕ್ರೋಶ

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಐಎಂ ಜಿಲ್ಲಾ ಸಮಿತಿ ವತಿಯಿಂದ...

ಹಾವೇರಿ‌ | ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಭೂಸ್ಪರ್ಶ

ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಭಾರತೀಯ ವಾಯುಪಡೆಗೆ ಸೇರಿದ ಹೆಲಿಕಾಪ್ಟರ್‌ ಶಿಗ್ಗಾವಿ ತಾಲೂಕಿನಲ್ಲಿ...

ಉಡುಪಿ | ವಿಶೇಷ ಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ

ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾ ಪಂಚಾಯತ್ ಉಡುಪಿ, ಯುವಜನ ಸಬಲೀಕರಣ ಮತ್ತು ಕ್ರೀಡಾ...

ದಕ್ಷಿಣ ಕನ್ನಡ | ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಾಂಪ್ರದಾಯಿಕ ಆಹಾರ ಸ್ಪರ್ಧೆ; ಆಹ್ವಾನ

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ನವೆಂಬರ್ 18 ಬುಧವಾರದಂದು...

Tag: BJP