ಕಾಂಗ್ರೆಸ್ಸಿಗರು ಅಧಿಕಾರದ ಕಚ್ಚಾಟದಲ್ಲೇ ಕಾಲ ಕಳೆಯಕೂಡದು. ಕನ್ನಡ ಜನ ತಮ್ಮ ಮೇಲೆ ಇರಿಸಿರುವ ನಂಬಿಕೆಗೆ ಭಂಗ ತರಕೂಡದು. ಹಾಗೇನಾದರೂ ಮಾಡಿದರೆ ಸುಲಭದಲ್ಲಿ ಅವರಿಗೆ ಕ್ಷಮೆ ಸಿಗುವುದಿಲ್ಲ.
ಬಿಜೆಪಿಯ ವಿರುದ್ಧ ನಿರ್ಣಾಯಕ ಜನಾದೇಶ ಪಡೆದ ಕಾಂಗ್ರೆಸ್...
ಬಿಜೆಪಿ ಸೋಲಿಗೆ ಕಾರಣವಾದ ಅಂಶಗಳನ್ನು ಪಟ್ಟಿ ಮಾಡಿದ ಕವಿರಾಜ್
ಜನ ವಿರೋಧಿಗಳ ವಿರುದ್ಧ ಸದಾ ಧ್ವನಿ ಎತ್ತುವ ಚಿತ್ರಸಾಹಿತಿ
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತದಿಂದ ಗೆದ್ದು ಸರ್ಕಾರ ರಚನೆಗೆ ಮುಂದಾಗಿದೆ. ಇದೇ ಹೊತ್ತಿನಲ್ಲಿ...
ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ 91ನೇ ಜನ್ಮದಿನಕ್ಕೆ ಪ್ರಧಾನಿ ಮೋದಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಶುಭಾಶಯ ಕೋರಿದ್ದಾರೆ.
“ನಮ್ಮ ದೇಶಕ್ಕೆ ದೇವೇಗೌಡರ ಕೊಡುಗೆ ಗಮನಾರ್ಹವಾಗಿದೆ. ಅವರ ಅರೋಗ್ಯವಂತರಾಗಿ ದೀರ್ಘಕಾಲ ಜೀವಿಸಲಿ ಎಂದು...
ಕರ್ನಾಟಕದ ಹೊಸ ಮುಖ್ಯಮಂತ್ರಿ ಆಯ್ಕೆಯಲ್ಲಿ ಘನಘೋರ ವಿಳಂಬ ಆಗತೊಡಗಿದೆ, ಕಾಂಗ್ರೆಸ್ ಪಕ್ಷದಲ್ಲಿ ಕುರ್ಚಿಗಾಗಿ ಭಾರೀ ಕಾದಾಟ ನಡೆದಿದೆ ಎಂಬುದಾಗಿ ಬಿಜೆಪಿ ಮತ್ತು ಮಾರಿಕೊಂಡ ಮೀಡಿಯಾ ದೇಶಾದ್ಯಂತ ಬೊಬ್ಬೆ ಹೊಡೆಯುತ್ತಿವೆ. ಕಾಂಗ್ರೆಸ್ ಅಥವಾ ಇತರೆ...
ಮಠಗಳಿಗೆ ದುಡ್ಡು ಕೊಟ್ಟು ಜನರ ದಿಕ್ಕು ತಪ್ಪಿಸಿದರು
ಕೆಲವರು ಮನಸ್ಸು ಬಿಚ್ಚಿ ಮುಕ್ತವಾಗಿ ಕೆಲಸ ಮಾಡಲಿಲ್ಲ
ವಿಧಾನಸಭಾ ಚುನಾವಣೆಯಲ್ಲಿ ಸೋಲುಂಡ ಬಳಿಕ ಚಾಮರಾಜನಗರಕ್ಕೆ ಭೇಟಿ ನೀಡಿರುವ ಮಾಜಿ ಸಚಿವ ವಿ ಸೋಮಣ್ಣ, ಕಾರ್ಯಕರ್ತರಿಗೆ ಕೃತಜ್ಞತಾ ಸಭೆ...