ಕರ್ನಾಟಕ ರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಜಯಗಳಿಸುವತ್ತ ದಾಪುಗಾಲಿಡುತ್ತಿದ್ದು, ಭ್ರಷ್ಟಾಚಾರ, ಬೆಲೆಏರಿಕೆ ಹಾಗೂ ಆಡಳಿತ ವಿರೋಧಿ ಅಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷ ಕೊಚ್ಚಿಕೊಂಡು ಹೋಗಿವೆ.
ಇದೇ ಸಂದರ್ಭದಲ್ಲಿ ಮೂರು ಪಕ್ಷಗಳಲ್ಲಿ ಗೆಲ್ಲಲೇಬೇಕಾದ ಅತ್ಯಂತ...
ಭಾರತ್ ಜೋಡೋ ಯಾತ್ರೆ ಸಾಗಿದ ದಾರಿಯಲ್ಲಿ ಬಿಜೆಪಿ ವಿರೋಧಿ ಭಾವನೆ ಆಕ್ರೋಶವಾಗಿ ಬದಲಾಗಿ ಕಾಂಗ್ರೆಸ್ ಮತ್ತು ಜೆಡಿಎಸ್‌ಗೆ ಲಾಭವಾಗಿ ಪರಿಣಮಿಸಿದರೆ, ಬಿಜೆಪಿಗೆ ಅತಿದೊಡ್ಡ ನಷ್ಟವನ್ನು ತಂದಿದೆ.
ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಾಗ ಕರ್ನಾಟಕದ ಅನೇಕ...
ನನಗಾಗಲಿ, ನಮ್ಮ ಕುಟುಂಬಕ್ಕೆ ಆಗಲಿ ಸೋಲು, ಗೆಲುವು ಹೊಸದೇನಲ್ಲ
ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರುವ ಸರ್ಕಾರ ಜನರ ಆಶೋತ್ತರಳಿಗೆ ಸ್ಪಂದಿಸಲಿ
ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಜೆಡಿಎಸ್ ಕೇವಲ 20 ಕ್ಷೇತ್ರಗಳಲ್ಲಿ ಮಾತ್ರವೇ ಗೆಲ್ಲುವ ಸಾಧ್ಯತೆಗಳು...
ಅಪ್ಪಚ್ಚು ರಂಜನ್ ಅಧಿಪತ್ಯ ಅಂತ್ಯ
ಬೋಪಯ್ಯಗೆ ಬ್ರೇಕ್ ಹಾಕಿದ ಕಾಂಗ್ರೆಸ್
ಬಿಜೆಪಿಯ ಭದ್ರಕೋಟೆ ಎನಿಸಿದ್ದ ಕೊಡಗಿನಲ್ಲಿ ಈ ಬಾರಿ ಅಚ್ಚರಿ ಎಂಬಂತೆ ʻಕೈʼ ಮೇಲುಗೈ ಸಾಧಿಸಿದೆ. ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದ್ದ ಜಿಲ್ಲೆಯ ಎರಡೂ ವಿಧಾನಸಭಾ ಕ್ಷೇತ್ರಗಳಲ್ಲೂ ಕಾಂಗ್ರೆಸ್...
ರಾಜ್ಯದಲ್ಲಿ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರ ಬೀಳುತ್ತಿದೆ. 224 ವಿಧಾನಸಭಾ ಕ್ಷೇತ್ರಗಳ ಪೈಕಿ 130ಕ್ಕೂ ಹೆಚ್ಚು ಸ್ಥಾನಗಳಲ್ಲಿ ಕಾಂಗ್ರೆಸ್ ಮುನ್ನಡೆಯಲ್ಲಿದೆ. ಈ ಮಧ್ಯೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರೂರದ...