ಕರ್ನಾಟಕ ವಿದಾನಸಭೆ ಚುನಾವಣೆ 2023ರ ಫಲಿತಾಂಶ ಆರಂಭಗೊಂಡಿದ್ದು, ರಾಜ್ಯದ 9 ಮುಖ್ಯಮಂತ್ರಿ ಪುತ್ರರು ಕಣದಲ್ಲಿರುವುದು ವಿಶೇಷ.
ಹಾಲಿ ಸಿಎಂ ಬಸವರಾಜ ಬೊಮ್ಮಾಯಿ – ಶಿಗ್ಗಾಂವಿ ಕ್ಷೇತ್ರ - ಬಿಜೆಪಿ (ಹಾವೇರಿ ಜಿಲ್ಲೆ); ಇವರ ತಂದೆ...
ಚುನಾವಣಾ ಫಲಿತಾಂಶದ ಬಗ್ಗೆ ಕಾಂಗ್ರೆಸ್‌ಗೆ ಒಂದು ಚಿಂತೆ; ಬಿಜೆಪಿಗೆ ಮತ್ತೊಂದು ಚಿಂತೆ; ಜೆಡಿಎಸ್‌ಗೆ ಮಗದೊಂದು ಚಿಂತೆ. ಇವರೆಲ್ಲರಿಗಿಂತ ದೊಡ್ಡ ಚಿಂತೆ ನಾಡಿನ ಪ್ರಜ್ಞಾವಂತರದ್ದು. ಕಳೆದ ಕೆಲವು ವರ್ಷಗಳಿಂದ ತಮ್ಮ ಬದುಕು ನರಕ ಮಾಡಿರುವ...
ಕಾಂಗ್ರೆಸ್‌ನವರಿಗೆ ಬಹುಮತ ಬರಲ್ಲ
ನಾವು ಬಹುಮತದ ಗಡಿ ದಾಟುತ್ತೇವೆ
"ಕಾಂಗ್ರೆಸ್‌ನವರಿಗೆ ಬಹುಮತ ಬರಲ್ಲ. ಹಾಗಾಗಿ ಬೇರೆ ಪಕ್ಷದವರ ಜತೆ ಮಾತನಾಡುವ ಪ್ರಯತ್ನ ಮಾಡುತ್ತಿದ್ದಾರೆ. ಅವರ ಶಾಸಕರ ಮೇಲೆ ಅವರಿಗೆ ನಂಬಿಕೆ ಇಲ್ಲ" ಎಂದು ಮುಖ್ಯಮಂತ್ರಿ ಬಸವರಾಜ...
ಯಾವುದೇ ಪಕ್ಷಕ್ಕೂ ಬಹುಮತ ಬರುವುದಿಲ್ಲ. ಈ ಬಾರಿ ಮೈತ್ರಿ ಸರ್ಕಾರ: ಎಚ್‌ಡಿಕೆ
ಸಿಂಗಾಪುರಕ್ಕೆ ತೆರಳುವ ಮುನ್ನ ರಾಜಕೀಯ ಬಾಗಿಲು ತೆರದಿಟ್ಟ ಕುಮಾರಸ್ವಾಮಿ
ಜೆಡಿಎಸ್ ಈ ಬಾರಿ 50 ಸ್ಥಾನಗಳನ್ನು ಗೆಲ್ಲಲಿದೆ. ಯಾವುದೇ ಪಕ್ಷಕ್ಕೂ ಬಹುಮತ ಬರುವುದಿಲ್ಲ....
ʻಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ಜೊತೆ ಸಮಾನ ಅಂತರ ಕಾಯ್ದುಕೊಳ್ಳುವ ನಮ್ಮ ಪಕ್ಷದ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲʼ ಎಂದು ಬಿಜೆಡಿ ಮುಖ್ಯಸ್ಥ ಮತ್ತು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಹೇಳಿದ್ದಾರೆ.
ಆ ಮೂಲಕ...