ಮುಖ್ಯಮಂತ್ರಿ ಬೀರೇನ್ ಸಿಂಗ್ ಕಳೆದ ಕೆಲವು ತಿಂಗಳುಗಳಿಂದ ಕುಕಿಗಳನ್ನು ವಿದೇಶೀಯರು, ಅಕ್ರಮ ವಲಸಿಗರು, ನೆರೆಯ ಬರ್ಮಾದಿಂದ ಅಕ್ರಮ ವಲಸೆಗೆ ಕುಮ್ಮಕ್ಕು ನೀಡುತ್ತಿರುವವರು ಎಂದೆಲ್ಲ ಟೀಕಿಸಿದ್ದಾರೆ. ಅರಣ್ಯ ಭೂಮಿಯನ್ನು ಅತಿಕ್ರಮಿಸಿರುವವರು, ಅಫೀಮು ಕೃಷಿಯಲ್ಲಿ ತೊಡಗಿರುವವರು...
ಮಣಿಪುರದ 90% ಭೂಮಿ ಗುಡ್ಡಗಾಡು ಪ್ರದೇಶ. ಅಲ್ಲಿ ಕೇವಲ ಪರಿಶಿಷ್ಟ ಪಂಗಡದ ಜನರಷ್ಟೇ ಭೂಮಿಯನ್ನು ಖರೀದಿಸಬಹುದು. ಒಂದು ವೇಳೆ ಮಿತೆಯಿ ಜನರು ಪರಿಶಿಷ್ಟ ಪಂಗಡ ಎಂದು ಆದಲ್ಲಿ, ಕುಕಿ ಮತ್ತು ನಾಗಾ ಪಂಗಡದವರಿಗೆ...
ಕಾಂಗ್ರೆಸ್–ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ
ಕಲ್ಲು ತೂರಾಟದಲ್ಲಿ ಕಾಂಗ್ರೆಸ್ ಅಭ್ಯರ್ಥಿ ತಲೆಗೆ ಗಾಯ
ಮಂಗಳೂರು ಕಮಿಷನರೇಟ್ ಅಡಿಯಲ್ಲಿರುವ ಮಂಗಳೂರು ಗ್ರಾಮಾಂತರ, ಕಾವೂರು, ಸುರತ್ಕಲ್, ಮೂಡುಬಿದಿರೆ ಹಾಗೂ ಬಜಪೆ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಮೇ 14ರ ಬೆಳಗ್ಗೆ...
ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ಕಾರ್ಯಕರ್ತನ ಶವ ಪತ್ತೆಯಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಸಲಗರ ಬಸಂತಪುರ ಗ್ರಾಮದ ಬಿಜೆಪಿ ಕಾರ್ಯಕರ್ತ ರಾಮು ರಾಠೋಡ್(45) ಮೃತ ದುರ್ದೈವಿ. ಅವರು ಮೇ...
ರಾಜ್ಯ ವಿಧಾನಸಭಾ ಚುನಾವಣೆಯ ಮತದಾನ ಮುಗಿದಿದ್ದು, ಅಭ್ಯರ್ಥಿಗಳ ಭವಿಷ್ಯ ಶನಿವಾರ ನಿರ್ಧಾರವಾಗಲಿದೆ. ಈ ನಡುವೆ ಎಕ್ಸಿಟ್ ಪೋಲ್‌ಗಳು ಕಾಂಗ್ರೆಸ್‌ಗೆ ಗೆಲುವಿನ ದಿಕ್ಕನ್ನು ತೋರಿದ್ದು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್...