ಬೀದರ್ | ಅಂಬೇಡ್ಕರರನ್ನು ಸಂವಿಧಾನ ರಚನಾ ಸಮಿತಿ ಅಧ್ಯಕ್ಷರಾಗಿ ಮಾಡಿದ್ದೇ ಕಾಂಗ್ರೆಸ್: ಮಲ್ಲಿಕಾರ್ಜುನ ಖರ್ಗೆ

ಆರ್‌ಎಸ್‌ಎಸ್‌, ಬಿಜೆಪಿ ಕಚೇರಿಯಲ್ಲಿ ಅಂಬೇಡ್ಕರ್ ಫೋಟೊ ಇಡುವುದಿಲ್ಲ ಅಂಬೇಡ್ಕರ್ ತತ್ವ ಆದರ್ಶ ಬಿಜೆಪಿಗೆ ಗೊತ್ತಿಲ್ಲ, ನಮಗೆ ಹೇಳಲು ಹೊರಟಿದೆ ಕಾಂಗ್ರೆಸ್ಸಿನವರು ಅಂಬೇಡ್ಕರ್ ಅವರಿಗೂ ಅವಮಾನ ಮಾಡಿದ್ದಾರೆ ಎಂದು ಮೋದಿ ಹೋದಲ್ಲೆಲ್ಲಾ ಹೇಳುತ್ತಿದ್ದಾರೆ. ಅಂಬೇಡ್ಕರ್ ಅವರ ಬುದ್ಧಿವಂತಿಕೆ...

ʼರಾಘವೇಂದ್ರ ಸ್ಟೋರ್ಸ್‌ʼ ಚಿತ್ರಕ್ಕೆ ತಟ್ಟಿದ ಚುನಾವಣಾ ಕಾವು

ಬಿಜೆಪಿ ಅಭ್ಯರ್ಥಿಗಳ ಪರ ಜಗ್ಗೇಶ್‌ ಪ್ರಚಾರ ಸಿನಿಮಾ ಪ್ರದರ್ಶನಕ್ಕೆ ಸ್ಥಳೀಯರ ಆಕ್ಷೇಪ ಸ್ಯಾಂಡಲ್‌ವುಡ್‌ನ ಹಿರಿಯ ನಟ ಜಗ್ಗೇಶ್‌ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿರುವ ʼರಾಘವೇಂದ್ರ ಸ್ಟೋರ್ಸ್‌ʼ ಸಿನಿಮಾ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಆದರೆ, ಸದ್ಯ ರಾಜ್ಯದಲ್ಲಿ ಚುನಾವಣಾ...

ನಿಷೇಧವಾಗಿರುವ ಭಜರಂಗದಳ ಮತ್ತು ಮಾಧ್ಯಮಗಳ ಆಕ್ರೋಶ

ಇದೊಂದು ವ್ಯವಸ್ಥಿತ ಕಾರ್ಯಾಚರಣೆ. ಅಂತಹದ್ದೇನೂ ಸಿಗದೇ ಕಾಯುತ್ತಿದ್ದದ್ದು ಬಿಜೆಪಿಗಿಂತ ಹೆಚ್ಚಾಗಿ ಕೆಲವು ಮಾಧ್ಯಮಗಳು. ಅವರು ಕಾದು, ಕುದ್ದು ಹತಾಶರಾಗಿದ್ದರು. ಇದ್ದಕ್ಕಿದ್ದಂತೆ ಅಂತಹದ್ದೊಂದು ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಸಿಕ್ಕಿಬಿಟ್ಟಿತು ನಿನ್ನೆಯಿಂದ ಒಂದು ತಮಾಷೆ ನಡೆಯುತ್ತಿದೆ. ಕಾಂಗ್ರೆಸ್...

ಬದಲಾವಣೆಗಾಗಿ ಬಿಜೆಪಿ ವಿರುದ್ಧ ಮತ ಹಾಕಿ: ಸುಧೀಂದ್ರ ಕುಲಕರ್ಣಿ

ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿ ಉದ್ಧೇಶಿಸಿ ಮಾತನಾಡಿದ ಸುಧೀಂದ್ರ ಕುಲಕರ್ಣಿ ಬಿಜೆಪಿಯಿಂದ ಅಡ್ವಾಣಿ, ವಾಜಪೇಯಿಗೆ ಅಪಮಾನ ಎಂದ ಮಾಜಿ ಪ್ರಧಾನಿ ಸಲಹೆಗಾರ ಬದಲಾವಣೆಗಾಗಿ ಬಿಜೆಪಿ ವಿರುದ್ಧ ಮತ ಹಾಕಿರಿ. ಮತ್ತೊಮ್ಮೆ ಅಪರೇಷನ್‌ ಕಮಲ ಮೂಲಕ ಜನಾದೇಶದ ಅಪಹರಣ ತಪ್ಪಿಸಲು...

ಧಾರವಾಡ | ಜನರ ಸಮಸ್ಯೆಗಳ ಬಗ್ಗೆ ಯೋಚಿಸುವ ಪ್ರಜ್ಞಾವಂತ ಅಭ್ಯರ್ಥಿಗಳೇ ಇಲ್ಲ : ಕೆ ಉಮಾ

ಜನರ ಪ್ರಬಲ ದನಿಯಾಗಲು ಎಸ್.ಯು.ಸಿ.ಐ (ಸಿ) ಪಕ್ಷವನ್ನು ಬೆಂಬಲಿಸಿ ಮೋದಿ ಅಧಿಕಾರಕ್ಕೆ ಬಂದು 9 ವರ್ಷ ಕಳೆದರೂ ಭ್ರಷ್ಟಾಚಾರ ಮಿತಿಮೀರಿದೆ ಜನರ ಪರ ಹೋರಾಟಗಳ ಮೂಲಕ ಗುರುತಿಸಿಕೊಂಡಿರುವ ಮಧುಲತಾ ಗೌಡರ ಅವರು ಎಸ್.ಯು.ಸಿ.ಐ ಕಮ್ಯೂನಿಸ್ಟ್ ಪಕ್ಷದ...

ಜನಪ್ರಿಯ

ಕೆಂಚಲಗೂಡು ರೈತರಿಗೆ ನ್ಯಾಯ ಒದಗಿಸಲು ಆಗ್ರಹಿಸಿ ಪ್ರತಿಭಟನೆ

ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ಕೆಂಚಲಗೂಡು ಗ್ರಾಮದ ರೈತರಿಗೆ ಜಿಲ್ಲಾಡಳಿತದೊಂದಿಗೆ ಮಾಡಿಕೊಂಡ...

ಟ್ರಂಪ್‌ಗೆ ಮುಖಭಂಗ, ಯುರೋಪಿನಲ್ಲಿ ಆತಂಕ; ಜಗತ್ತಿನಲ್ಲಿ ಬದಲಾಗುತ್ತಿರುವ ಬಲಪಂಥೀಯ ರಾಜಕೀಯ?

2026ರ ಅಮೆರಿಕ ಮತ್ತು ಬ್ರೆಜಿಲ್‌ನ ಚುನಾವಣಾ ಫಲಿತಾಂಶಗಳು ಜಾಗತಿಕ ಮಟ್ಟದಲ್ಲಿ ರಾಜಕೀಯ...

ಎಸ್‌ಸಿ-ಎಸ್‌ಟಿ ಮೀಸಲಾತಿ ಹೆಚ್ಚಳ ರದ್ದುಗೊಳಿಸಿದ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ರಾಜ್ಯ ಸರ್ಕಾರ

ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಶೇಕಡ 15ರಿಂದ 17ಕ್ಕೆ, ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು...

ವಿಜಯಪುರ |ಅಹಿಂದ ಸಮುದಾಯಗಳ ಹಕ್ಕುಗಳಿಗಾಗಿ ಒಗ್ಗಟ್ಟಿನ ಹೋರಾಟಕ್ಕೆ ಕರೆ

ಅಹಿಂದ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಹಕ್ಕುಗಳನ್ನು ರಕ್ಷಿಸುವುದಾಗಿ ಭರವಸೆ...

Tag: BJP