ಭಜರಂಗದಳಕ್ಕೆ ಹನುಮಂತನನ್ನು ಹೋಲಿಸಿದರೆ ಕನ್ನಡಿಗರು ಕ್ಷಮಿಸುವುದಿಲ್ಲ : ಗೌರವ್ ವಲ್ಲಭ್

ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದ ಗೌರವ್ ವಲ್ಲಭ್ ದಲಿತರು ಹಿಂದೂಗಳಲ್ಲವೇ ಎಂದು ಪ್ರಶ್ನಿಸಿದ ಕಾಂಗ್ರೆಸ್ ವಕ್ತಾರ ಚುನಾವಣೆ ಸಮಯದಲ್ಲಿ ಬಿಜೆಪಿ ಸಮಾಜವನ್ನು ಒಡೆಯುವ ಪ್ರಯತ್ನ ಮಾಡುತ್ತಿದೆ ಎಂದು ಎಐಸಿಸಿ ವಕ್ತಾರ ಗೌರವ್ ವಲ್ಲಭ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿ...

ಕೊಡಗು | ಮಾಜಿ ಸಚಿವ ಜೀವಿಜಯ ಕಾಂಗ್ರೆಸ್‌ಗೆ ರಾಜೀನಾಮೆ

ಮಡಿಕೇರಿ ಕ್ಷೇತ್ರದಿಂದ ಡಾ. ಮಂತರ್‌ಗೌಡಗೆ ಟಿಕೆಟ್‌ ನೀಡಿದ ಕಾಂಗ್ರೆಸ್‌ ಬಿಜೆಪಿ ಅಭ್ಯರ್ಥಿ ಅಪ್ಪಚ್ಚು ರಂಜನ್‌ಗೆ ಪರೋಕ್ಷ ಬೆಂಬಲ ಕೊಡಗಿನವರಿಗೆ ಕಾಂಗ್ರೆಸ್ ಟಿಕೆಟ್ ನೀಡದೆ ಹೊರ ಜಿಲ್ಲೆಯ ಅಭ್ಯರ್ಥಿಗೆ ಟಿಕೆಟ್‌ ನೀಡಿದೆ. ಹಾಗಾಗಿ, ಕಾಂಗ್ರೆಸ್‌ಗೆ ರಾಜೀನಾಮೆ ಸಲ್ಲಿಸಿದ್ದೇನೆ...

ಈ ದಿನ ಸಂಪಾದಕೀಯ‌ | ಕಾಲ ಮೇಲೆ ಕೊಡಲಿ ಹೊಡೆದುಕೊಂಡ ಕಾಂಗ್ರೆಸ್

ತನ್ನ ಚಾಳಿಯನ್ನು ಬಿಟ್ಟು ಬಹುಕಾಲ ಇರಲಾರೆ ಎಂಬಂತೆ ಆಡಿರುವ ಕಾಂಗ್ರೆಸ್ಸು ತನ್ನ ಪ್ರಣಾಳಿಕೆಯಲ್ಲಿ ಭಜರಂಗದಳವನ್ನು ತಾನಾಗಿಯೇ ಎಳೆದು ಮೈಮೇಲೆ ಕೆಡವಿಕೊಂಡಿದೆ. ಕೋಮುವಾದಿ ವಿಷಯದಲ್ಲಿ ವಿಜೃಂಭಿಸುವ ಬಿಜೆಪಿಯ ಕೈಗೆ ತಾನಾಗಿಯೇ ಬಡಿಗೆ ಇತ್ತು, ಬಾರಿಸುವಂತೆ...

ಬಿಜೆಪಿಯದ್ದು ಡಬಲ್ ದೋಖಾ ಸರ್ಕಾರ : ಬಿ ಕೆ ಹರಿಪ್ರಸಾದ್

'ಬಜರಂಗದಳದ ಜೊತೆಗೆ ಇತರೆ ಸಂಘಟನೆಗಳ ನಿಷೇಧ ಹುಲಿಗಳಿಗೆ ಮೋದಿ ಅದಾನಿಯ ಭೀತಿ ಎಂದ ಹರಿಪ್ರಸಾದ್‌ ರಾಜ್ಯ ಮತ್ತು ಕೇಂದ್ರದಲ್ಲಿರುವುದು ಡಬಲ್ ಎಂಜಿನ್ ಸರ್ಕಾರವಲ್ಲ ಡಬಲ್ ದೋಖಾ ಸರ್ಕಾರ ಎಂದು ವಿಧಾನಪರಿಷತ್ತಿನ ಪ್ರತಿ ಪಕ್ಷದ ನಾಯಕ ಬಿ...

ತುಮಕೂರು | ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ: ಸಿದ್ದರಾಮಯ್ಯ

ಕೆ.ಏನ್ ರಾಜಣ್ಣ ಅವರಿಗೆ ಸಚಿವ ಸ್ಥಾನ ನೀಡುವ ಭರವಸೆ ಶಾಲಾ ಮಕ್ಕಳಿಗೆ ಶೂ ಕೊಡಲು ರಾಜಣ್ಣ ಅವರ ಸಲಹೆ ಕಾರಣ ರಾಜಣ್ಣ ಹಿಂದೆ ಏನು ಮಾಡಿದ್ದೇನೆ ಮತ್ತು ಮುಂದೆ ಏನು ಮಾಡುತ್ತೇನೆ ಎಂದು ಹೇಳಿದ್ದಾರೆ. ಈ...

ಜನಪ್ರಿಯ

ಟ್ರಂಪ್‌ಗೆ ಮುಖಭಂಗ, ಯುರೋಪಿನಲ್ಲಿ ಆತಂಕ; ಜಗತ್ತಿನಲ್ಲಿ ಬದಲಾಗುತ್ತಿರುವ ಬಲಪಂಥೀಯ ರಾಜಕೀಯ?

2026ರ ಅಮೆರಿಕ ಮತ್ತು ಬ್ರೆಜಿಲ್‌ನ ಚುನಾವಣಾ ಫಲಿತಾಂಶಗಳು ಜಾಗತಿಕ ಮಟ್ಟದಲ್ಲಿ ರಾಜಕೀಯ...

ಎಸ್‌ಸಿ-ಎಸ್‌ಟಿ ಮೀಸಲಾತಿ ಹೆಚ್ಚಳ ರದ್ದುಗೊಳಿಸಿದ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ರಾಜ್ಯ ಸರ್ಕಾರ

ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಶೇಕಡ 15ರಿಂದ 17ಕ್ಕೆ, ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು...

ವಿಜಯಪುರ |ಅಹಿಂದ ಸಮುದಾಯಗಳ ಹಕ್ಕುಗಳಿಗಾಗಿ ಒಗ್ಗಟ್ಟಿನ ಹೋರಾಟಕ್ಕೆ ಕರೆ

ಅಹಿಂದ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಹಕ್ಕುಗಳನ್ನು ರಕ್ಷಿಸುವುದಾಗಿ ಭರವಸೆ...

ಹೆಣ್ಣು-ಹಣ-ಚಾರಣ ಹಗರಣ: ಜಾಗತಿಕ ಚಿಪ್ ಸಾಮ್ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ Nvidia CEO ಸ್ಕ್ಯಾಮ್ ಹೂರಣವೇನು?

ಚಿಪ್ ಸಾಮ್ರಾಜ್ಯದ ಸಿಇಒ ಸುತ್ತ ಹೆಣೆದುಕೊಂಡಿರುವ ವಿವಾಹೇತರ ಸಂಬಂಧ, ಚೀನಿ ಚಾರಣ...

Tag: BJP