ʼಎದ್ದೇಳು ಕರ್ನಾಟಕʼ; ಅಸಾಧಾರಣ ಚುನಾವಣೆಯಲ್ಲೊಂದು ವಿಶಿಷ್ಟ ಪ್ರಯೋಗ

ʼಎದ್ದೇಳು ಕರ್ನಾಟಕʼದ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳು, ಕರಪತ್ರ ಇತ್ಯಾದಿಗಳ ಮೂಲಕ ಸುಳ್ಳು ಮತ್ತು ದ್ವೇಷದ ರಾಜಕೀಯದ ಅಸಲಿ ಬಣ್ಣವನ್ನು ಬಯಲಿಗೆಳೆಯುತ್ತಿದ್ದಾರೆ. ಆದರೆ ಇದರ ಜೊತೆಜೊತೆಗೇ ರಾಜ್ಯದ ಸುಮಾರು ಆಯ್ದ 100 ಕ್ಷೇತ್ರಗಳಲ್ಲಿ ತಂಡಗಳನ್ನು...

ಆಪರೇಷನ್ ಕಮಲ ಮಾಡಿದಾಗಲೇ ಬಿಜೆಪಿಯ ತತ್ವ ಸಿದ್ಧಾಂತ ಮಣ್ಣು ಪಾಲಾದವು : ಜಗದೀಶ್ ಶೆಟ್ಟರ್

ಬಿಎಸ್‌ವೈ ಟೀಕೆಗಳೇ ನನಗೆ ಶ್ರೀರಕ್ಷೆ ಈ ಬಡಪಾಯಿ ಶೆಟ್ಟರ್ ಮೇಲೇಕೆ ಸಿಟ್ಟು ಆಪರೇಷನ್ ಕಮಲ ಮಾಡಿ ಸರ್ಕಾರ ರಚಿಸಿದಾಗಲೇ ಬಿಜೆಪಿಯ ತತ್ವ ಸಿದ್ಧಾಂತಗಳು ಮಣ್ಣು ಪಾಲಾಗಿವೆ ಎಂದು ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಜಗದೀಶ್ ಶೆಟ್ಟರ್...

ʼಬಿಬಿಸಿʼ ಹೆಸರಿನಲ್ಲಿ ಬಿಜೆಪಿ ಪರ ನಕಲಿ ಸಮೀಕ್ಷೆ

ಬಿಜೆಪಿ 140 ಕ್ಷೇತ್ರದಲ್ಲಿ ಗೆಲ್ಲಲಿದೆ ಎಂದು ಭವಿಷ್ಯ ನುಡಿದ ನಕಲಿ ಸಮೀಕ್ಷೆ ಭಾರತದಲ್ಲಿ ಚುನಾವಣಾ ಸಮೀಕ್ಷೆ ನಡೆಸಲ್ಲ ಎಂದು 2018ರಲ್ಲೇ ಸ್ಪಷ್ಟಪಡಿಸಿದ್ದ ಬಿಬಿಸಿ ರಾಜ್ಯದಲ್ಲಿ ಚುನಾವಣಾ ಕಣ ರಂಗೇರುತ್ತಿರುವ ಹೊತ್ತಿನಲ್ಲೇ ʼಬಿಬಿಸಿʼ ಸಂಸ್ಥೆಯ ಹೆಸರಿನಲ್ಲಿ...

ಬೆಳಗಾವಿಯಲ್ಲಿ ಬೊಮ್ಮಾಯಿ, ಖರ್ಗೆ, ಸಿದ್ದರಾಮಯ್ಯ ಮುಖಾಮುಖಿ

ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಭರ್ಜರಿ ಮತಬೇಟೆಗೆ ಇಳಿದಿವೆ. ಈ ನಡುವೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಿದ್ದರಾಮಯ್ಯ ಅವರು ಮುಖಾಮುಖಿಯಾದರು. ಕಾಂಗ್ರೆಸ್ ಮತ್ತು...

ವೈಯಕ್ತಿಕ ಕೆಲಸಕ್ಕೆ ಸರ್ಕಾರಿ ವಾಹನ ಬಳಕೆ: ತಾರಾ ವಿರುದ್ಧ ಪ್ರಕರಣ ದಾಖಲು

ತಾರಾ ಸರ್ಕಾರಿ ವಾಹನ ಬಳಸಿದ ವಿಡಿಯೋ ವೈರಲ್‌ ಪುಟ್ಟೇನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ಸ್ಯಾಂಡಲ್‌ವುಡ್‌ನ ಹಿರಿಯ ನಟಿ, ಬಿಜೆಪಿ ನಾಯಕಿ ತಾರಾ ಅವರ ಮೇಲೆ ಸರ್ಕಾರಿ ವಾಹನವನ್ನು ವೈಯಕ್ತಿಕ ಕೆಲಸಕ್ಕೆ ಬಳಸಿದ ಆರೋಪ ಕೇಳಿಬಂದಿದೆ....

ಜನಪ್ರಿಯ

ಹೊಸನಗರ | ಮುಸಲ್ಮಾನ ಕುಟುಂಬದಿಂದ ದೀಪಾವಳಿ ಆಚರಣೆ

ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆಯ ಆಟೋ ಚಾಲಕರಾದ ‘ಆಟೋ ಗಫೂರ್’ ಎಂಬುವವರು ತಮ್ಮ...

ಅಯೋಧ್ಯೆ ರಾಮಮಂದಿರ ದೇಣಿಗೆ ಕಳವು; ಎಲ್ಲಾ ಆರ್ಥಿಕ ಲೆಕ್ಕಪತ್ರ ಸಾರ್ವಜನಿಕಗೊಳಿಸಲು ಜೈರಾಮ್ ರಮೇಶ್ ಆಗ್ರಹ

ಅಯೋಧ್ಯೆಯ ರಾಮಮಂದಿರ ಕಾಣಿಕೆ ಮತ್ತು ದೇಣಿಗೆ ಹಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ...

12 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ನಾಳೆ ಮುಂಡಗೋಡ ಬಂದ್‌ಗೆ ಹಿಂದೂ ಪರ ಸಂಘಟನೆಗಳ ಕರೆ

ಮುಂಡಗೋಡ: ತಾಲ್ಲೂಕಿನಲ್ಲಿ 12 ವರ್ಷದ ಬಾಲಕಿ ಮೇಲೆ ಚಾಕು ತೋರಿಸಿ ಲೈಂಗಿಕ...

ದೇಶದ ಜಲಾಶಯಗಳ ಸಂಗ್ರಹ ಕುಸಿತ; ಆಹಾರ, ವಿದ್ಯುತ್ ಉತ್ಪಾದನೆಯ ಮೇಲೆ ಭಾರೀ ಹೊಡೆತ- ಕಾದಿವೆಯೇ ಕೆಟ್ಟ ದಿನಗಳು?

ನೈರುತ್ಯ ಮುಂಗಾರಿನ ತೀವ್ರ ಅಭಾವದಿಂದಾಗಿ ದೇಶದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ...

Tag: BJP