ನಾನು ಸ್ಪರ್ಧಿಸಲು ಹೋದಲೆಲ್ಲ ಬಿ ಎಲ್ ಸಂತೋಷ್ ಬರುತ್ತಾರೆ
ವರುಣ ಕ್ಷೇತ್ರದ ಜನ ದ್ವೇಷ ರಾಜಕಾರಣವನ್ನು ಸಹಿಸುವುದಿಲ್ಲ
ನನ್ನನ್ನು ಸೋಲಿಸಲು ಹೊರಟಿರುವುದು ಬಿಜೆಪಿಯಲ್ಲ, ಆರ್‌ಎಸ್‌ಎಸ್‌ನ ಬಿ ಎಲ್ ಸಂತೋಷ್ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವರುಣದಲ್ಲಿ...
ಹನ್ನೊಂದು ವರ್ಷಗಳ ವಿಚಾರಣೆಯ ನಂತರ ರಾಬರ್ಟ್ ವಾದ್ರಾ ಮತ್ತು ಭೂಪಿಂದರ್ ಹೂಡಾಗೆ ಕ್ಲೀನ್ ಚಿಟ್ ನೀಡಿದ ಬಿಜೆಪಿ ನೇತೃತ್ವದ ಮನೋಹರಲಾಲ್ ಕಟ್ಟರ್ ಸರ್ಕಾರ
ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ಮತ್ತು...
ಬಿಜೆಪಿಯಿಂದ ನೋವುಂಟಾಗಿದೆ ಎಂದ ರಾಣಿ ಸಂಯುಕ್ತಾ
ಕಮಲ ಪಾಳಯ ತೊರೆದು ಕಾಂಗ್ರೆಸ್ ಸೇರಿದ 18 ಮಂದಿ
ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಜಗದೀಶ್ ಶೆಟ್ಟರ್ ಅವರು ಸೇರಿದಂತೆ ಕಾಂಗ್ರೆಸ್ ನಾಯಕರ ದೂರವಾಣಿ ಕದ್ದಾಲಿಕೆ ಮಾಡಲಾಗುತ್ತಿದೆ ಎಂದು...
ಕಾಂಗ್ರೆಸ್ ಪರ ಚುನಾವಣಾ ಪ್ರಚಾರ ಮಾಡಲಿರುವ ರಮ್ಯ
ರಾಜಕೀಯ ಮರು ಪ್ರವೇಶದ ಸುಳಿವು ನೀಡಿದ ಮಾಜಿ ಸಂಸದೆ
ಕಳೆದ ಕೆಲ ವರ್ಷಗಳಿಂದ ರಾಜಕೀಯದಿಂದ ಅಂತರ ಕಾಯ್ದುಕೊಂಡಿದ್ದ ಖ್ಯಾತ ನಟಿ, ಮಾಜಿ ಸಂಸದೆ ರಮ್ಯ ಈ ಬಾರಿಯ...
ಏಪ್ರಿಲ್ 13 ರಿಂದ 20ರವರೆಗೆ 167 ಅಭ್ಯರ್ಥಿಗಳಿಂದ 258 ನಾಮಪತ್ರಗಳು ಸಲ್ಲಿಕೆಯಾಗಿದ್ದವು
149 ಪುರುಷ ಅಭ್ಯರ್ಥಿಗಳು, ಐವರು ಮಹಿಳಾ ಅಭ್ಯರ್ಥಿಗಳ 137 ಉಮೇದುವಾರಿಕೆ ಪುರಸ್ಕೃತ
ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ತುಮಕೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ...