ಕೊಪ್ಪಳ | ಬಿಜೆಪಿಯ ತತ್ವ, ಸಿದ್ಧಾಂತಗಳ ಮಾತು ಕೇಳಿದರೆ ವಾಂತಿ ಬರುತ್ತದೆ: ಜನಾರ್ದನ ರೆಡ್ಡಿ

ಹಿರಿಯ ನಾಯಕ ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ್ ಸವದಿ ಬಿಜೆಪಿಯಿಂದ ಹೊರಬಂದಿದ್ದಾರೆ. ಯಡಿಯೂರಪ್ಪನವರು ಮಗನ ಸಲುವಾಗಿ ಅಲ್ಲಿಯೇ ಉಳಿದುಕೊಂಡಿದ್ದಾರೆ. ಬಿಜೆಪಿಯ ತತ್ವ, ಸಿದ್ಧಾಂತಗಳ ಮಾತು ಕೇಳಿದರೆ ವಾಂತಿ ಬರುತ್ತದೆ ಎಂದು ಕಲ್ಯಾಣ ರಾಜ್ಯ...

ಬಿಜೆಪಿಯ ಹಿಂದುತ್ವ ತಂತ್ರಕ್ಕೆ ರಾಹುಲ್ ಗಾಂಧಿ ಜಾತಿಗಣತಿ ಪ್ರತಿತಂತ್ರ!

ಲೋಕಸಭಾ ಚುನಾವಣೆಗೆ ತಯಾರಿ ನಡೆಸಿರುವ ಕಾಂಗ್ರೆಸ್, ಬಿಜೆಪಿ ವಿರುದ್ಧ ಒಂದೊಂದೇ ಅಸ್ತ್ರಗಳನ್ನು ಪ್ರಯೋಗಿಸುತ್ತಿದೆ. ಪ್ರಧಾನಿ ಮೋದಿ-ಗೌತಮ್ ಅದಾನಿ ಸಂಬಂಧದ ಚರ್ಚೆ ಹಸಿಯಾಗಿರುವ ಹೊತ್ತಲ್ಲೇ ಕಾಂಗ್ರೆಸ್ ಹಿಂದುಳಿದ ಸಮುದಾಯಗಳ ಚರ್ಚೆಯನ್ನು ಕೈಗೆತ್ತಿಕೊಂಡಿದೆ. ಬಿಜೆಪಿಯ ಹಿಂದುತ್ವದ ವಿರುದ್ಧ...

ಕಾಂಗ್ರೆಸ್ ಬೆಂಬಲಿತರ ಮೇಲೆ ಐಟಿ ದಾಳಿ: ಬಿಜೆಪಿ ಅಧಿಕಾರಿಗಳ ಮೂಲಕ ಹೆದರಿಸುತ್ತಿದೆ ಎಂದ ಡಿಕೆಶಿ

ಐಟಿ ದಾಳಿಗೆ ನಾವು ಹೆದರಲ್ಲ ಎಂದ ಡಿಕೆಶಿ ಬಿಜೆಪಿ ಕಾರ್ಯಕರ್ತರಿಗೆ ಮುಕ್ತ ಆಹ್ವಾನ ಬಿಜೆಪಿ ನಾಯಕರು ಐಟಿ ಅಧಿಕಾರಗಳ ಮೂಲಕ ಕಾಂಗ್ರೆಸ್ ನಾಯಕರನ್ನು ಮತ್ತು ಇತರೆ ಉದ್ಯಮಿಗಳನ್ನು ಹೆದರಿಸುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್...

ನನಗೆ ಟಿಕೆಟ್ ತಪ್ಪಲು ಬಿ ಎಲ್ ಸಂತೋಷ್ ಕಾರಣ : ಜಗದೀಶ್ ಶೆಟ್ಟರ್

ರಾಜೀನಾಮೆ ಕೊಡಲು ನಾನೇನು ಈಶ್ವರಪ್ಪ ಅಲ್ಲ, ನಾನು ಶೆಟ್ಟರ್ ನನಗೆ ಟಿಕೆಟ್ ತಪ್ಪಿಸಲು ಮತ್ತೊಬ್ಬ ಕೇಂದ್ರ ಸಚಿವರೂ ಕಾರಣ ಈ ಬಾರಿಯ ಚುನಾವಣೆಯಲ್ಲಿ ನನಗೆ ಬಿಜೆಪಿಯ ಟಿಕೆಟ್ ಕೈ ತಪ್ಪಲು ಬಿ ಎಲ್ ಸಂತೋಷ್ ಅವರೇ...

ಸುದೀಪ್‌ ನಟನೆಯ ಜಾಹೀರಾತುಗಳಿಗೆ ತಡೆ ನೀಡಿ: ಚುನಾವಣಾ ಆಯೋಗಕ್ಕೆ ಸುರ್ಜೇವಾಲ ಪತ್ರ

ಪೊಲೀಸ್‌ ಬ್ಯಾರಿಕೇಡ್‌ಗಳ ಮೇಲೆ ಸುದೀಪ್ ಚಿತ್ರ ನೀತಿ ಸಂಹಿತೆ ಮುಗಿಯುವವರೆ ನಿಗಾ ವಹಿಸುವಂತೆ ಮನವಿ ಬಿಜೆಪಿ ಪರ ಪ್ರಚಾರಕ್ಕೆ ಮುಂದಾಗಿರುವ ನಟ ಕಿಚ್ಚ ಸುದೀಪ್ ಅವರ ಜಾಹೀರಾತು ಮತ್ತು ಸಿನಿಮಾಗಳಿಗೆ ತಡೆ ಹಿಡಿಯುವಂತೆ ಕಾಂಗ್ರೆಸ್ ರಾಜ್ಯ...

ಜನಪ್ರಿಯ

ದೆಹಲಿಯಲ್ಲಿ ಮೇರೆ ಮೀರಿದ ವಾಯು ಮಾಲಿನ್ಯ-ತತ್ಕಾಲಕ್ಕೆ ನಗರ ತೊರೆವಂತೆ ವೈದ್ಯರ ಸಲಹೆ

ದೆಹಲಿಯಲ್ಲಿ ಉಸಿರುಗಟ್ಟಿಸುವ ವಾತಾವರಣ: ಪ್ರಾಣವಾಯುವಿಗಾಗಿ ಪರದಾಟ, ನಗರವನ್ನು ತಾತ್ಕಾಲಿಕವಾಗಿ ತೊರೆಯುವಂತೆ ವೈದ್ಯರ...

ರಾಯಚೂರು | ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿಗೆ ಡಾ. ರಜಾಕ್ ಉಸ್ತಾದ್ ನಾಮನಿರ್ದೇಶನ

ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿಗೆ ರಾಯಚೂರಿನ ಡಾ. ರಜಾಕ್ ಉಸ್ನಾದ್...

ತಮಿಳುನಾಡಿನಲ್ಲಿ 74 ಲಕ್ಷ ಮತದಾರರ ಹೆಸರು ದಿಢೀರ್ ನಾಪತ್ತೆ: ನ.26ರಂದು ಚೆನ್ನೈನಲ್ಲಿ ಬೃಹತ್ ರ‍್ಯಾಲಿ

ತಮಿಳುನಾಡಿನ ಮತದಾರರ ಪಟ್ಟಿಯಿಂದ 74.07 ಲಕ್ಷ ಮತದಾರರ ಹೆಸರನ್ನು ಕೈಬಿಡಲಾಗಿದೆ ಎಂದು...

ಉತ್ತರ ಪ್ರದೇಶದಲ್ಲಿ ಪಟಾಕಿ ಸಿಡಿಸುವ ವಿಚಾರಕ್ಕೆ ಗಲಾಟೆ: ರಾಷ್ಟ್ರಪತಿ ಭವನದ ಭದ್ರತಾ ಸಿಬ್ಬಂದಿಗೆ ಗುಂಡೇಟು

ಉತ್ತರ ಪ್ರದೇಶದ ಬಾಗ್‌ಪತ್ ಜಿಲ್ಲೆಯಲ್ಲಿ ಪಟಾಕಿ ಸಿಡಿಸುವ ವಿಚಾರಕ್ಕೆ ನೆರೆಹೊರೆಯವರ ನಡುವೆ...

Tag: BJP