ಹಾಸನ | ಬಿಜೆಪಿ ಅಭ್ಯರ್ಥಿಯ ಬೃಹತ್‌ ರ‍್ಯಾಲಿ; ಖರ್ಚಿನ ಲೆಕ್ಕವಿದೆಯೇ ಎನ್ನುತ್ತಿದ್ದಾರೆ ಸ್ಥಳೀಯರು

ಬೃಹತ್ ರ‍್ಯಾಲಿಯಲ್ಲಿ ಐವತ್ತು ಸಾವಿರಕ್ಕೂ ಹೆಚ್ಚು ಮಂದಿ ಭಾಗಿ ಚೆಕ್‌ಪೋಸ್ಟ್‌ಗಳಲ್ಲಿ ನಡೆಯುತ್ತಿರುವ ವಾಹನಗಳ ತಪಾಸಣೆ ವಿಧಾನಸಭಾ ಚುನಾವಣೆಯ ದಿನಾಂಕ ಈಗಾಗಲೇ ನಿಗದಿಯಾಗಿದ್ದು, ನೀತಿ ಸಂಹಿತೆಯೂ ಜಾರಿಯಲ್ಲಿದೆ. ಈ ವೇಳೆ ಯಾವ ಅಕ್ರಮವೂ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ...

ಜಗದೀಶ್ ಶೆಟ್ಟರ್‌ಗೆ ಟಿಕೆಟ್‌ ವಿಳಂಬ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 16 ಸದಸ್ಯರ ರಾಜೀನಾಮೆ

ಕಟೀಲ್‌ಗೆ ಪತ್ರ ಬರೆದ ಬಿಜೆಪಿ 16 ಚುನಾಯಿತ ಸದಸ್ಯರು ಬಿಜೆಪಿ ಅಭ್ಯರ್ಥಿಗಳ ಎರಡೂ ಪಟ್ಟಿಯಲ್ಲಿಲ್ಲ ಶೆಟ್ಟರ್ ಹೆಸರು ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿ ಘೋಷಿಸಿದ್ದೆ ತಡ ಒಂದೊಂದೆ ಸಂಕಷ್ಟ ಎದುರಿಸುತ್ತಿದೆ. ಹುಬ್ಬಳಿ ಧಾರವಾಡ ಕ್ಷೇತ್ರದ ಟಿಕೆಟ್...

ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆ; ಪೀಡೆ ತೊಲಗಿತು ಎಂದ ರಮೇಶ್ ಜಾರಕಿಹೊಳಿ

ಯಾರಿಗೂ ಹೆದರಬೇಡಿ ಎಂದ ಜಾರಕಿಹೊಳಿ ಮಹೇಶ್ ಕುಮಟಳ್ಳಿ ವಿರುದ್ಧ ಸವದಿ ಕಣಕ್ಕೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಲಕ್ಷ್ಮಣ ಸವದಿ ಅವರ ಕುರಿತು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು, “ಪೀಡೆ ತೊಲಗಿದಂತಾಗಿದೆ” ಎಂದಿದ್ದಾರೆ. ಮಾಜಿ...

ಚುನಾವಣೆ 2023 | ಬಿ.ಎಲ್ ಸಂತೋಷ್-ಯಡಿಯೂರಪ್ಪರ ದೋಸ್ತಿ-ಕುಸ್ತಿಗೆ ಕಂಗಾಲಾದ ಕರ್ನಾಟಕ

'ಜನನಾಯಕ' ಯಡಿಯೂರಪ್ಪ ಮತ್ತು 'ಸಂಘಜೀವಿ' ಬಿ.ಎಲ್.ಸಂತೋಷ್‌ ನಡುವಿನ ದೋಸ್ತಿ ಮತ್ತು ಕುಸ್ತಿಯಿಂದ ಕರ್ನಾಟಕ ಕಂಗಾಲಾಗಿಹೋಗಿದೆ. ಒಬ್ಬರದು ಕುಟುಂಬಕೇಂದ್ರಿತ ರಾಜಕಾರಣ, ಇನ್ನೊಬ್ಬರದು ಸಂಘಪರಿವಾರದ ಬ್ರಾಹ್ಮಣೀಕರಣ. ಇವರ ಇಬ್ಬಂದಿತನದಿಂದಾಗಿ 'ಭರವಸೆಯೇ ಬಿಜೆಪಿ’ ಎನ್ನುವ ಸ್ಲೋಗನ್ ನಗೆಪಾಟಲಿಗೀಡಾಗಿದೆ. ಭಾರತೀಯ...

ವಿಎಚ್‌ಪಿ-ಬಿಜೆಪಿ ಸಭೆಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಆರ್ಥಿಕ ಬಹಿಷ್ಕಾರಕ್ಕೆ ಕರೆ

ಛತ್ತೀಸ್‌ಗಢದ ಕೋಮುಗಲಭೆ ನಂತರ ಏಪ್ರಿಲ್ 10ರಂದು ಬಿಜೆಪಿ ಮತ್ತು ವಿಎಚ್‌ಪಿ ನೇತೃತ್ವದ ನಡೆದ ಅಲ್ಪಸಂಖ್ಯಾತ ವಿರೋಧಿ ಕಾರ್ಯಕ್ರಮದಲ್ಲಿ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯದ ಆರ್ಥಿಕ ಬಹಿಷ್ಕಾರಕ್ಕೆ ಕರೆ ನೀಡಲಾಗಿದೆ. ಇತ್ತೀಚೆಗೆ ಛತ್ತೀಸ್‌ಗಢದಲ್ಲಿ ಕೋಮು ಗಲಭೆ...

ಜನಪ್ರಿಯ

ಉಡುಪಿ | ಎಥೆನಾಲ್ ವಂಚನೆಯಿಂದ ವಾಹನಗಳ ಬಾಳಿಕೆಗೆ ಕುತ್ತು: ಕೇಂದ್ರ ಸರ್ಕಾರದ ವಿರುದ್ಧ ಪ್ರದೀಪ್ ಬೇಲಾಡಿ ಆಕ್ರೋಶ

ಪೆಟ್ರೋಲ್, ನಲ್ಲಿ ಎಥೆನಾಲ್ ಬೆರೆಸಿರುವ ಬಗ್ಗೆ ಜನರಿಗೆ ಗೊಂದಲಗಳಿದ್ದು ಜನರ ಬೇಡಿಕೆಯಂತೆ...

ರಾಷ್ಟ್ರೀಯ ಶಿಕ್ಷಣ ದಿನ | ಶಿಕ್ಷಣ ಕ್ರಾಂತಿಯ ಹರಿಕಾರ-ಮೌಲಾನ ಅಬುಲ್ ಕಲಾಂ ಅಜಾದ್

ಮೌಲಾನಾ ಅಬುಲ್ ಕಲಾಂ ಆಜಾದ್ ಇದು ಅಪರೂಪದ ರಾಷ್ಟ್ರೀಯ ವ್ಯಕ್ತಿತ್ವ. ಅವರ...

ಅಸ್ಸಾಂನಲ್ಲಿ ಹಳಿ ತಪ್ಪಿದ ಕೋಲ್ಕತ್ತಾ-ಸೈರಾಂಗ್ ಎಕ್ಸ್‌ಪ್ರೆಸ್‌: ಹಲವರಿಗೆ ಗಾಯ

ಅಸ್ಸಾಂನ ಕಾಮರೂಪ್ ಜಿಲ್ಲೆಯ ಗುವಾಹಟಿ ಸಮೀಪದ ಡಿಗಾರು ರೈಲು ನಿಲ್ದಾಣದ ಬಳಿ...

ಬಾಗಲಕೋಟೆ |ವಿದ್ಯುತ್ ಅವಘಡಗಳಿಗೆ ಬ್ರೇಕ್ ಹಾಕಲು ಹೆಸ್ಕಾಂ ಕಾರ್ಯಾಚರಣೆ; ಬಾಗಲಕೋಟೆ ವೃತ್ತದಲ್ಲಿ 299 ನಿರ್ವಹಣಾ ಕಾಮಗಾರಿ ಪೂರ್ಣ

ವಿದ್ಯುತ್ ಅವಘಡಗಳಿಗೆ ಮುಂಚಿತವಾಗಿಯೇ ಕಡಿವಾಣ ಹಾಕಿ, ಗ್ರಾಹಕರಿಗೆ ಸುರಕ್ಷಿತ ಹಾಗೂ ನಿರಂತರ...

Tag: BJP