ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್‌!

ವಿಧಾನ ಪರಿಷತ್ ಬಿಜೆಪಿ ಸದಸ್ಯ, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ನಿಗದಿಯಾಗಿದೆ. ಅಂಬೇಡ್ಕರ್ ಜಯಂತಿಯ ದಿನದಂದೇ ಸವದಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಇಂದು (ಏ.14) ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್,...

ಪಶ್ಚಿಮ ಬಂಗಾಳ | ಬುಡಕಟ್ಟು ಮಹಿಳೆಯರ ಮೇಲೆ ದೌರ್ಜನ್ಯ; ಟಿಎಂಸಿ ನಾಯಕ ಸೇರಿ ಇಬ್ಬರ ಬಂಧನ

ಶೀಘ್ರ ಟಿಎಂಸಿ ನಾಯಕ ಆನಂದ ಅವರ ಸ್ಥಾನ ತೆರವು ಎಂದ ಟಿಎಂಸಿ ಮಹಿಳೆಯರು ಬಿಜೆಪಿ ಸೇರಿದ ಆರೋಪದಲ್ಲಿ ಈ ಕೃತ್ಯ ಎಂದು ಆರೋಪ ಪಶ್ಚಿಮ ಬಂಗಾಳದ ಬಲೂರ್‌ಘಾಟ್‌ನಲ್ಲಿ ಬುಡಕಟ್ಟು ಮಹಿಳೆಯರ ಮೇಲೆ ಎಸಗಿದ ಅಮಾನವೀಯ ಕೃತ್ಯದ...

ಉತ್ತರ ಕರ್ನಾಟಕ | ಬಿಜೆಪಿ, ಕಾಂಗ್ರೆಸ್‌ನ ಬಂಡಾಯ ಅಭ್ಯರ್ಥಿಗಳು ಜೆಡಿಎಸ್‌ನತ್ತ

ಜೆಡಿಎಸ್‌ನತ್ತ ಸಾಗುತ್ತಿರುವ ಬಿಜೆಪಿ, ಕಾಂಗ್ರೆಸ್‌ನ ಬಂಡಾಯಗಾರರು 35-40 ಸ್ಥಾನಗಳನ್ನು ಸುಲಭವಾಗಿ ಗೆಲ್ಲುವ ಭರವಸೆಯಲ್ಲಿರುವ ಜೆಡಿಎಸ್ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಭಾಗದ ಹಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳಿಗಾಗಿ ಹೆಣಗಾಡುತ್ತಿದ್ದ ಜೆಡಿಎಸ್‌ಗೆ ಈಗ ಬಿಜೆಪಿ ಮತ್ತು ಕಾಂಗ್ರೆಸ್...

ಎಂಎಲ್‌ಸಿ ಸ್ಥಾನಕ್ಕೆ ಲಕ್ಷ್ಮಣ ಸವದಿ ಇಂದು ರಾಜೀನಾಮೆ; ಕಾಂಗ್ರೆಸ್‌ನತ್ತ ಚಿತ್ತ

ಕಾಂಗ್ರೆಸ್ ಎಂಎಲ್‌ಸಿ ಜೊತೆ ಸವದಿ ಬೆಂಗಳೂರಿಗೆ ಕಾಂಗ್ರೆಸ್ ನಾಯಕರ ಭೇಟಿಗೆ ಆಲೋಚಿಸುವೆ ಎಂದ ಸವದಿ ಅಭ್ಯರ್ಥಿಗಳ ಪಟ್ಟಿ ಘೋಷಿಸುತ್ತಿದ್ದಂತೆಯೇ ಬಿಜೆಪಿಗೆ ಇನ್ನಿಲ್ಲದ ಸಂಕಷ್ಟ ಎದುರಾಗಿದೆ. ಸ್ವಪಕ್ಷದ ನಾಯಕರೇ ರಾಜ್ಯ ಸರ್ಕಾರದ ವಿರುದ್ಧ ಬಂಡಾಯ ಸಾರಿದ್ದಾರೆ. ಈ...

ಬಿಜೆಪಿಗೆ ಬಂಡಾಯದ ಬಿಸಿ: ಶಾಸಕ ಸ್ಥಾನಕ್ಕೆ ಗೂಳಿಹಟ್ಟಿ ಶೇಖರ್ ರಾಜೀನಾಮೆ

ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸೇರುವ ಸಾಧ್ಯತೆ ಎಸ್ ಲಿಂಗಮೂರ್ತಿಗೆ ಹೊಸದುರ್ಗ ಟಿಕೆಟ್‌ ಹೊಸದುರ್ಗ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ...

ಜನಪ್ರಿಯ

ಉಡುಪಿ | ಎಥೆನಾಲ್ ವಂಚನೆಯಿಂದ ವಾಹನಗಳ ಬಾಳಿಕೆಗೆ ಕುತ್ತು: ಕೇಂದ್ರ ಸರ್ಕಾರದ ವಿರುದ್ಧ ಪ್ರದೀಪ್ ಬೇಲಾಡಿ ಆಕ್ರೋಶ

ಪೆಟ್ರೋಲ್, ನಲ್ಲಿ ಎಥೆನಾಲ್ ಬೆರೆಸಿರುವ ಬಗ್ಗೆ ಜನರಿಗೆ ಗೊಂದಲಗಳಿದ್ದು ಜನರ ಬೇಡಿಕೆಯಂತೆ...

ರಾಷ್ಟ್ರೀಯ ಶಿಕ್ಷಣ ದಿನ | ಶಿಕ್ಷಣ ಕ್ರಾಂತಿಯ ಹರಿಕಾರ-ಮೌಲಾನ ಅಬುಲ್ ಕಲಾಂ ಅಜಾದ್

ಮೌಲಾನಾ ಅಬುಲ್ ಕಲಾಂ ಆಜಾದ್ ಇದು ಅಪರೂಪದ ರಾಷ್ಟ್ರೀಯ ವ್ಯಕ್ತಿತ್ವ. ಅವರ...

ಅಸ್ಸಾಂನಲ್ಲಿ ಹಳಿ ತಪ್ಪಿದ ಕೋಲ್ಕತ್ತಾ-ಸೈರಾಂಗ್ ಎಕ್ಸ್‌ಪ್ರೆಸ್‌: ಹಲವರಿಗೆ ಗಾಯ

ಅಸ್ಸಾಂನ ಕಾಮರೂಪ್ ಜಿಲ್ಲೆಯ ಗುವಾಹಟಿ ಸಮೀಪದ ಡಿಗಾರು ರೈಲು ನಿಲ್ದಾಣದ ಬಳಿ...

ಬಾಗಲಕೋಟೆ |ವಿದ್ಯುತ್ ಅವಘಡಗಳಿಗೆ ಬ್ರೇಕ್ ಹಾಕಲು ಹೆಸ್ಕಾಂ ಕಾರ್ಯಾಚರಣೆ; ಬಾಗಲಕೋಟೆ ವೃತ್ತದಲ್ಲಿ 299 ನಿರ್ವಹಣಾ ಕಾಮಗಾರಿ ಪೂರ್ಣ

ವಿದ್ಯುತ್ ಅವಘಡಗಳಿಗೆ ಮುಂಚಿತವಾಗಿಯೇ ಕಡಿವಾಣ ಹಾಕಿ, ಗ್ರಾಹಕರಿಗೆ ಸುರಕ್ಷಿತ ಹಾಗೂ ನಿರಂತರ...

Tag: BJP