ಚುನಾವಣೆ 2023 | ಸುದೀಪ್ ರಾಜಕೀಯವಾಗಿ ಚಾಣಾಕ್ಷ, ಬಿಸಿನೆಸ್‌ನಲ್ಲಿ ಬುದ್ಧಿವಂತ

ಸಿನಿಮಾ ನಟರು ಅಧಿಕಾರದಲ್ಲಿರುವ ಪಕ್ಷಕ್ಕೆ ಬಹಿರಂಗ ಬೆಂಬಲ ಘೋಷಿಸುವುದಕ್ಕೆ ಬಹುತೇಕ ಆರ್ಥಿಕ ಕಾರಣಗಳೇ ಇರುತ್ತವೆ ಎನ್ನುವುದು ಅನುಭವವೇದ್ಯ. ಸುದೀಪ್ ಮೇಲೂ ಐಟಿ ದಾಳಿ ನಡೆದಿತ್ತು. ಇನ್ನೊಮ್ಮೆ ದಾಳಿ ನಡೆಯುವ ಸಂಭವವೂ ಈ ನಿರ್ಧಾರಕ್ಕೆ...

ಯಾದಗಿರಿ ಬಿಜೆಪಿಯಲ್ಲಿ ಬಂಡಾಯ: ಶಾಸಕರ ವಿರುದ್ಧ ಸ್ಥಳೀಯ ನಾಯಕರ ಮುನಿಸು

ಯಾದಗಿರಿಯಲ್ಲಿ ಆಡಳಿತ ವಿರೋಧಿ ಅಲೆ  ವೆಂಕಟರೆಡ್ಡಿ ಮುದ್ನಾಳ್ ವಿರುದ್ಧ ದೂರು ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಗೆ ಟಿಕೆಟ್‌ ಹಂಚಿಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಒಂದೆಡೆ ಆಕಾಂಕ್ಷಿಗಳ ನಡುವೆ ಜಿದ್ದಾಜಿದ್ದಿ ನಡೆಯುತ್ತಿದ್ದರೆ, ಮತ್ತೊಂದೆಡೆ ಪಕ್ಷದ...

ಸುದೀಪ್ ಸಿನಿಮಾ ಪ್ರದರ್ಶಿಸದಂತೆ ಚುನಾವಣಾ ಆಯೋಗಕ್ಕೆ ವಕೀಲರ ಮನವಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಬೆಂಬಲ ಘೋಷಿಸಿರುವ ಸುದೀಪ್ ನಿಮಗೇಕೆ ರಾಜಕೀಯದ ಸಹವಾಸ ಎನ್ನುತ್ತಿರುವ ಅಭಿಮಾನಿಗಳು ಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪರ ಬೆಂಬಲ ಘೋಷಿಸಿರುವ ನಟ ಸುದೀಪ್ ಅಭಿನಯದ...

ಹಾಸನ | ಕ್ಷೇತ್ರದ ಸಮಸ್ಯೆ ಬಗೆಹರಿಸಲಾಗದವರು ರಾಜ್ಯದ ಸಮಸ್ಯೆ ಹೇಗೆ ಬಗೆಹರಿಸುತ್ತಾರೆ: ಎ.ಟಿ ರಾಮಸ್ವಾಮಿ

ಜೆಡಿಎಸ್‌ ನಾಯಕರ ವಿರುದ್ಧ ಎ.ಟಿ ರಾಮಸ್ವಾಮಿ ವಾಗ್ದಾಳಿ ಅಕ್ರಮ ಪ್ರಶ್ನಿಸಿದ್ದೇ, ನನ್ನ ವಿರುದ್ಧ ಮುಗಿ ಬೀಳಲು ಕಾರಣ ಹಾಸನ ಕ್ಷೇತ್ರದ ಸಮಸ್ಯೆ ಬಗೆಹರಿಸಲು ಆಗದ ಜೆಡಿಎಸ್‌ನವರು ಇನ್ನೂ ರಾಜ್ಯದ ಸಮಸ್ಯೆಯನ್ನು ಹೇಗೆ ಬಗೆಹರಿಸುತ್ತಾರೆ? ಹಾಸನ ಎಂದರೆ...

ದೆಹಲಿ | ಕೇಂದ್ರದ ನೀತಿಗಳ ಖಂಡಿಸಿ ಸಾವಿರಾರು ರೈತರ ಪ್ರತಿಭಟನೆ

ಮೂರು ಸಂಘಟನೆಗಳಿಂದ ಮಜ್ದೂರ್ ಕಿಸಾನ್‌ ಸಂಘರ್ಷ ಸಮಾವೇಶ ಕೇಂದ್ರದ ರೈತ ಹಾಗೂ ಕಾರ್ಮಿಕ ವಿರೋಧಿ ನೀತಿಗಳ ಖಂಡನೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ಮತ್ತು ರೈತ ವಿರೋಧಿ ನೀತಿಗಳನ್ನು ಖಂಡಿಸಿ ಮಜ್ದೂರ್‌ ಕಿಸಾನ್‌...

ಜನಪ್ರಿಯ

ತುಮಕೂರು | ಶ್ರೀ ಶಿವಕುಮಾರ ಸ್ವಾಮಿ ವೃತ್ತದ ಎಲ್‌ಇಡಿ ಲೈಟಿಂಗ್ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಪರಮೇಶ್ವರ್

ತುಮಕೂರು ನಗರದ ಶ್ರೀ ಶಿವಕುಮಾರ ಸ್ವಾಮಿ ವೃತ್ತದಲ್ಲಿ ನಡೆಯುತ್ತಿರುವ ಎಲ್‌ಇಡಿ ಲೈಟಿಂಗ್...

ಜಾತಿಯ ಗೋಡೆಗಳಾಚೆ ಪ್ರೀತಿಯ ಪಯಣ: ಸಂವಿಧಾನದ ಬೆಳಕಿನಲ್ಲಿ ಹೊಸ ಬದುಕಿಗೆ ಮುನ್ನುಡಿ!

ಜಾತಿ, ಧರ್ಮ, ಕುಲ, ಗೋತ್ರಗಳ ಕಟ್ಟುಪಾಡುಗಳನ್ನು ಮೀರಿ ಪ್ರೀತಿ, ಸಮಾನತೆ ಮತ್ತು...

ಉಡುಪಿ | ಮುದರಂಗಡಿಯಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳ ಸಮಾವೇಶ ; ಪಂಚ ಗ್ಯಾರಂಟಿ ಸಂಭ್ರಮೋತ್ಸವ

ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಸರ್ಕಾರದ ಪಂಚ...

ಸೋನಿಯಾ ಪುಸ್ತಕ: ಸಿಖ್ಖರ ಗಾಯಗಳ ಮೇಲೆ ಉಪ್ಪು ಎರಚಿದ್ದಾರೆಂದ ಅಕಾಲಿಗಳು

‘ಆಪರೇಷನ್ ಬ್ಲೂ ಸ್ಟಾರ್’ ಬಳಿಕ ದೆಹಲಿಯ ಬೀದಿಗಳಲ್ಲಿ ಸಿಖ್ಖರ ಕಗ್ಗೊಲೆ ನಡೆಸುವಂತೆ...

Tag: BJP