ಬೈರತಿ ಬಸವರಾಜ್ ಸೇರಿ 10 ಮಂದಿ ವಿರುದ್ಧ ದೂರು
ಲೋಕಾಯುಕ್ತದಲ್ಲಿ ದೂರು ದಾಖಲಿಸಿದ ಟಿ ಕೆ ಅಬ್ರಾಹಂ
ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿರುವ ಹೊತ್ತಿನಲ್ಲಿ ರಾಜ್ಯ ಬಿಜೆಪಿ ಮೇಲಿಂದ ಮೇಲೆ ಮುಜುಗರಕ್ಕೀಡಾಗುತ್ತಿದೆ. ಚನ್ನಗಿರಿ ಶಾಸಕ...
ಸಿಎಂ ವಿರುದ್ದ ಆಕ್ಷೇಪಾರ್ಹ ಹೇಳಿಕೆ ಹಿನ್ನೆಲೆಯಲ್ಲಿ ದೂರು
ಬಿಜೆಪಿ ಕಾನೂನು ಘಟಕದಿಂದ ಚುನಾವಣಾ ಆಯೋಗಕ್ಕೆ ಮನವಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ‘ಆಧುನಿಕ ಶಕುನಿʼಎಂದು ಕರೆದಿದ್ದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ವಿರುದ್ಧ...
ಆಡಳಿತ ಪಕ್ಷದ ಶಾಸಕರಿಗೆ ಕಾಂಗ್ರೆಸ್ ಪಕ್ಷದ ಗಾಳ
ಚುನಾವಣೆ ಘೋಷಣೆ ನಂತರ ಪಟ್ಟಿ ಬಿಡುಗಡೆ
ಕೆಲಕಾರಣದಿಂದ ಕೆಲವರಿಗೆ ಟಿಕೆಟ್ ತಪ್ಪಬಹುದು ಅಂತಹವರು ಪಕ್ಷ ಬಿಟ್ಟು ಹೋಗುವ ಸಾಧ್ಯತೆ ಇದೆ. ಚುನಾವಣೆ ಹೊತ್ತಿನಲ್ಲಿ ಇಂತಹ ಬೆಳವಣಿಗೆ ಸಹಜ....
ಆಧಾರ್ ಜೋಡಿಸದಿದ್ದರೆ ದಂಡ ವಿಧಿಸಿ ಎನ್ನುವ ಕಾನೂನು ಎಲ್ಲಿದೆ
ಕೇಂದ್ರ ಸರ್ಕಾರದ್ದು ಸರ್ವಾಧಿಕಾರಿ ನಡೆ ಎಂದ ಜೆಡಿಎಸ್
ಸಾವಿರ ರೂಪಾಯಿ ದುಬಾರಿ ಶುಲ್ಕದೊಂದಿಗೆ ಆಧಾರ್ ಮತ್ತು ಪ್ಯಾನ್ ಕಾರ್ಡ್ ಜೋಡಣೆ ಮಾಡಬೇಕೆಂದಿರುವ ಕೇಂದ್ರ ಸರ್ಕಾರದ ನಿರ್ಧಾರ...