ಉರಿ – ನಂಜೇಗೌಡ ವಿವಾದ | ಒಕ್ಕಲಿಗರು, ಮುಸ್ಲಿಮರ ನಡುವಿನ ಒಗ್ಗಟ್ಟು ಮುರಿಯುವ ಕುತಂತ್ರ: ಸಿ ಎಂ ಇಬ್ರಾಹಿಂ

ಸಿದ್ದರಾಮಯ್ಯ ಮೈಸೂರು ಭಾಗದಿಂದ ಸ್ಪರ್ಧಿಸುವುದು ಸೂಕ್ತ ರಾಜಕೀಯ ಲಾಭಕ್ಕಾಗಿ ಬಿಜೆಪಿ ನಾಯಕರಿಂದ ಸುಳ್ಳು ಪಾತ್ರಗಳ ಸೃಷ್ಠಿ “ಉರಿಗೌಡ - ನಂಜೇಗೌಡ ಕಾಲ್ಪನಿಕ ಕಥೆಗಳನ್ನು ಸೃಷ್ಟಿಸುವ ಮೂಲಕ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ  ರವಿ...

ಬೆಂಗಳೂರು ಬಿಜೆಪಿಯ ಪಾಲಿಗೆ ಕೊಳ್ಳೆ ಹೊಡೆಯುವ ಎಟಿಎಂ ಆಗಿದೆ: ಎಚ್‌ ಡಿ ಕುಮಾರಸ್ವಾಮಿ

ಬಿಜೆಪಿಗೆ ಸೋಲಿನ ಅರಿವಾಗಿದೆ ಹಾಗಾಗಿ ಧರ್ಮ ರಾಜಕಾರಣ ಮಾಡುತ್ತಿದೆ ಯುಗಾದಿ ಬಂದಿರುವ ಹಿನ್ನೆಲೆಯಲ್ಲಿ ಹಲಾಲ್‌-ಜಟ್ಕಾ ಬಗ್ಗೆ ಪ್ರೀತಿ ಹುಟ್ಟಿದೆ ಐಟಿ ಬಿಟಿ ಮೂಲಕ ಜಗದ್ವಿಖ್ಯಾತಿ ಪಡೆದಿರುವ ಬೆಂಗಳೂರು ಮಹಾನಗರವನ್ನು ಬಿಜೆಪಿ ಸರ್ಕಾರವು ಕೊಳ್ಳೆ ಹೊಡೆಯುವ ಎಟಿಎಂ...

ಮೈಸೂರು | ಹೆದ್ದಾರಿ ಕಾಮಗಾರಿ ಪೂರ್ಣಗೊಂಡ ಬಳಿಕವೇ ವಾಹನ ಸಂಚಾರ ಆರಂಭಿಸಿ: ಬಡಗಲಪುರ ನಾಗೇಂದ್ರ

ಆರು ತಿಂಗಳಲ್ಲಿ 335ಕ್ಕೂ ಹೆಚ್ಚು ಅಪಘಾತ, 84 ಮಂದಿ ಸಾವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಾ.26ಕ್ಕೆ ಸೆಸ್ಕ್ ಎದುರು ಪ್ರತಿಭಟನೆ ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ ವೇ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳುವವರೆಗೂ ಆ ರಸ್ತೆಯಲ್ಲಿ ವಾಹನ ಸಂಚಾರವನ್ನು ಸ್ಥಗಿತಗೊಳಿಸಬೇಕು...

ಕೊಡಗು | ಅಂಬೇಡ್ಕರ್‌ಗೆ ಅಪಮಾನ; ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

ಬಿಜೆಪಿ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಮಾಡಲಾಗಿತ್ತು ಅಪಮಾನ ಮಾಡಿದ್ದರೂ ಕಿಂಚಿತ್ತೂ ವಿಷಾದ ವ್ಯಕ್ತಪಡಿಸದ ಬಿಜೆಪಿ ನಾಯಕರು ಡಾ. ಬಿ ಆರ್‌ ಅಂಬೇಡ್ಕರ್‌ ಬಾವಚಿತ್ರಕ್ಕೆ ಅಪಮಾನ ಮಾಡಿದ್ದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ದಲಿತ...

ರಾಹುಲ್ ತಿರುಗೇಟು; ಸಂಸತ್ತಿನಲ್ಲಿ ಮಾತನಾಡುವ ಪ್ರಜಾಸತ್ತಾತ್ಮಕ ಹಕ್ಕನ್ನು ಕೇಳಿದ್ದೇನೆ

ಸಂಸತ್ತಿನಲ್ಲಿ ನಿಲುವು ಮುಂದಿಡುವ ಪ್ರಜಾಸತ್ತಾತ್ಮಕ ಹಕ್ಕನ್ನು ಕೇಳಿದ ರಾಹುಲ್ ಬಿಜೆಪಿ ಆರೋಪಗಳಿಗೆ ಸಂಸತ್ತಿನಲ್ಲೇ ಉತ್ತರ ನೀಡಲು ಮುಂದಾದ ಕಾಂಗ್ರೆಸ್ ಭಾರತದಲ್ಲಿ ಪ್ರಜಾಪ್ರಭುತ್ವ ಕಾರ್ಯನಿರ್ವಹಿಸುತ್ತಿದ್ದರೆ, ಸಂಸತ್ತಿನಲ್ಲಿ ನನ್ನ ಮಾತನ್ನು ಹೇಳಲು ಸಾಧ್ಯವಾಗುತ್ತದೆ. ನಾಳೆಯೇ ಭಾರತದ ಪ್ರಜಾಪ್ರಭುತ್ವದ ಪರೀಕ್ಷೆ...

ಜನಪ್ರಿಯ

ತುಮಕೂರು | ಶ್ರೀ ಶಿವಕುಮಾರ ಸ್ವಾಮಿ ವೃತ್ತದ ಎಲ್‌ಇಡಿ ಲೈಟಿಂಗ್ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಪರಮೇಶ್ವರ್

ತುಮಕೂರು ನಗರದ ಶ್ರೀ ಶಿವಕುಮಾರ ಸ್ವಾಮಿ ವೃತ್ತದಲ್ಲಿ ನಡೆಯುತ್ತಿರುವ ಎಲ್‌ಇಡಿ ಲೈಟಿಂಗ್...

ಜಾತಿಯ ಗೋಡೆಗಳಾಚೆ ಪ್ರೀತಿಯ ಪಯಣ: ಸಂವಿಧಾನದ ಬೆಳಕಿನಲ್ಲಿ ಹೊಸ ಬದುಕಿಗೆ ಮುನ್ನುಡಿ!

ಜಾತಿ, ಧರ್ಮ, ಕುಲ, ಗೋತ್ರಗಳ ಕಟ್ಟುಪಾಡುಗಳನ್ನು ಮೀರಿ ಪ್ರೀತಿ, ಸಮಾನತೆ ಮತ್ತು...

ಉಡುಪಿ | ಮುದರಂಗಡಿಯಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳ ಸಮಾವೇಶ ; ಪಂಚ ಗ್ಯಾರಂಟಿ ಸಂಭ್ರಮೋತ್ಸವ

ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಸರ್ಕಾರದ ಪಂಚ...

ಸೋನಿಯಾ ಪುಸ್ತಕ: ಸಿಖ್ಖರ ಗಾಯಗಳ ಮೇಲೆ ಉಪ್ಪು ಎರಚಿದ್ದಾರೆಂದ ಅಕಾಲಿಗಳು

‘ಆಪರೇಷನ್ ಬ್ಲೂ ಸ್ಟಾರ್’ ಬಳಿಕ ದೆಹಲಿಯ ಬೀದಿಗಳಲ್ಲಿ ಸಿಖ್ಖರ ಕಗ್ಗೊಲೆ ನಡೆಸುವಂತೆ...

Tag: BJP