ಮೋದಿ ಆಡಳಿತಕ್ಕೆ 12 ವರ್ಷ: ‘ಹಿಂದುತ್ವ ರಾಜಕಾರಣ’ಕ್ಕೆ ದಂಡ ಕಟ್ಟುತ್ತಿದ್ದಾರೆ ಹಿಂದುಗಳು

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಆಡಳಿತವು 12 ವರ್ಷಗಳನ್ನು ಪೂರೈಸಿದೆ. ದೇಶಾದ್ಯಂತ ಸಂಭ್ರಮ, ಸ್ವಯಂ ಪ್ರಶಂಸೆ ಹಾಗೂ ತಮ್ಮ ಸಾಧನೆಗಳ ಪ್ರಚಾರಕ್ಕೆ ಬಿಜೆಪಿ ಭಾರೀ ಸಿದ್ಧತೆಗಳನ್ನು ನಡೆಸುತ್ತಿದೆ. ಆದರೆ, ಇದೇ...

ಬಿಜೆಪಿ ತೊರೆದ ಅಣ್ಣಾಮಲೈ; ‘ನಮಗೂ ನಿಮಗೂ ಹೊಂದುವುದಿಲ್ಲ’ – ರಾಜೀನಾಮೆ ಪತ್ರದಲ್ಲಿ ಏನಿದೆ?

ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷರಾಗಿದ್ದ ಮಾಜಿ ಐಪಿಎಸ್‌ ಅಧಿಕಾರಿ ಅಣ್ಣಾಮಲೈ ಅವರು ಬಿಜೆಪಿ ತೊರೆದಿದ್ದಾರೆ. ಪಕ್ಷದ ಸಾಮಾನ್ಯ ಸದಸ್ಯಕ್ಕೆ ರಾಜೀನಾಮೆ ನೀಡಿದ್ದಾರೆ. ತಮಿಳುನಾಡಿನಲ್ಲಿ ಅಭಿವೃದ್ಧಿ-ಆಧಾರಿತ ಮತ್ತು ಸಾಂಸ್ಕೃತಿಕ ರಾಜಕೀಯದ ಕುರಿತು ಬಿಜೆಪಿ ಹೈಕಮಾಂಡ್‌...

ನಿಜವಾದ ಶಿಸ್ತಿನ ಪಕ್ಷ ಕಾಂಗ್ರೆಸ್ಸೋ? ಬಿಜೆಪಿಯೋ?

ಆರ್.ಎಸ್.ಎಸ್ ಸಂಸ್ಕಾರ ಪಡೆದವರು ಶಿಸ್ತಿನವರು, ಶುದ್ಧಹಸ್ತರು ಎಂಬುದು ವಾಸ್ತವವಲ್ಲ. ಯಡಿಯೂರಪ್ಪ ಮತ್ತು ಅವರ ಕುಟುಂಬದ ಮೇಲಿನ ಭ್ರಷ್ಟಾಚಾರದ ಆರೋಪಗಳು, ಬಿಜೆಪಿ ಸರ್ಕಾರದ ಅವಧಿಯ ಕಮಿಷನ್ ದಂಧೆ- ಎಲ್ಲವೂ ಸಂಘ ಹೇಳುವ ಕ್ಲೀನ್ ಇಮೇಜಿಗೆ...

ಈ ದಿನ ಸಂಪಾದಕೀಯ | ಗೋವು ರಾಷ್ಟ್ರೀಯ ಪ್ರಾಣಿಯಲ್ಲ, ತಾಯಿಯಲ್ಲ; ಬಿಜೆಪಿಯ ಮತಬ್ಯಾಂಕ್

'ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವ ಅಗತ್ಯವಿಲ್ಲ. ಅದು ತಾಯಿಗೆ ಸಮಾನʼ ಎಂದ ಯೋಗಿಯ ಹೇಳಿಕೆ ಈಗ ವಿವಾದಕ್ಕೆ ಗುರಿಯಾಗಿದೆ. ಗೋವು ಕುರಿತ ದ್ವಂದ್ವ ನಿಲುವು ಬಯಲಾಗಿದೆ. ಆಡುವುದು ಒಂದು ಮಾಡುವುದು ಇನ್ನೊಂದು...

ಹೊಸ ಸರ್ಕಾರದ ಬೆನ್ನಲ್ಲೇ ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆ ಚರ್ಚೆ ಮುನ್ನೆಲೆಗೆ?

ಡಿಕೆಶಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿ ಪ್ರಬಲ ಒಕ್ಕಲಿಗ ಸಮುದಾಯದ ಮತಪೆಟ್ಟಿಗೆಗೆ ಕಾಂಗ್ರೆಸ್ ಕೈ ಹಾಕಿದೆ. ಇತ್ತ ಕರಾವಳಿ ಮೂಲದವರಾದ ಮತ್ತು ಹಿಂದುಳಿದ ವರ್ಗಕ್ಕೆ ಸೇರಿದ ಬಿ.ಕೆ. ಹರಿಪ್ರಸಾದ್ ಅವರು ಕೆಪಿಸಿಸಿ ಅಧ್ಯಕ್ಷರಾಗುತ್ತಿದ್ದಾರೆ. ಈ...

ಜನಪ್ರಿಯ

2027ರಲ್ಲಿ ಮೂರು ದಿನಗಳ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ: ಸಿಎಂ ಡಿ ಕೆ ಶಿವಕುಮಾರ್

ಕನ್ನಡಿಗರನ್ನು ವಿಶ್ವಮಟ್ಟದಲ್ಲಿ ಒಗ್ಗೂಡಿಸುವ ನಿಟ್ಟಿನಲ್ಲಿ ಮುಂದಿನ 2027ರಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ...

ಕೆಂಚಲಗೂಡು ರೈತರಿಗೆ ನ್ಯಾಯ ಒದಗಿಸಲು ಆಗ್ರಹಿಸಿ ಪ್ರತಿಭಟನೆ

ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ಕೆಂಚಲಗೂಡು ಗ್ರಾಮದ ರೈತರಿಗೆ ಜಿಲ್ಲಾಡಳಿತದೊಂದಿಗೆ ಮಾಡಿಕೊಂಡ...

ಟ್ರಂಪ್‌ಗೆ ಮುಖಭಂಗ, ಯುರೋಪಿನಲ್ಲಿ ಆತಂಕ; ಜಗತ್ತಿನಲ್ಲಿ ಬದಲಾಗುತ್ತಿರುವ ಬಲಪಂಥೀಯ ರಾಜಕೀಯ?

2026ರ ಅಮೆರಿಕ ಮತ್ತು ಬ್ರೆಜಿಲ್‌ನ ಚುನಾವಣಾ ಫಲಿತಾಂಶಗಳು ಜಾಗತಿಕ ಮಟ್ಟದಲ್ಲಿ ರಾಜಕೀಯ...

ಎಸ್‌ಸಿ-ಎಸ್‌ಟಿ ಮೀಸಲಾತಿ ಹೆಚ್ಚಳ ರದ್ದುಗೊಳಿಸಿದ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ರಾಜ್ಯ ಸರ್ಕಾರ

ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಶೇಕಡ 15ರಿಂದ 17ಕ್ಕೆ, ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು...

Tag: BJP