ಕೇಂದ್ರ ಗೃಹ ಇಲಾಖೆಯ ರಾಜ್ಯ ಸಚಿವ ಬಂಡಿ ಸಂಜಯ್ ಕುಮಾರ್ ಅವರ ಪುತ್ರ ಬಂಡಿ ಸಾಯಿ ಭಗೀರಥ್ ವಿರುದ್ಧ ತೆಲಂಗಾಣ ಪೊಲೀಸರು ಲುಕ್ ಔಟ್ ನೋಟಿಸ್ ಹೊರಡಿಸಿದ್ದಾರೆ. ಆರೋಪಿ ಭಗೀರತ್ ದೇಶ ಬಿಟ್ಟು...
ಕೇಂದ್ರ ಸರ್ಕಾರವು ಪಂಚರಾಜ್ಯಗಳ ಚುನಾವಣೆ ಮುಗಿದ ತಕ್ಷಣ ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಪ್ರತಿ ಲೀಟರ್‌ಗೆ ₹3 ರಷ್ಟು ಹೆಚ್ಚಿಸಿರುವುದನ್ನು ಆಮ್ ಆದ್ಮಿ ಪಾರ್ಟಿ ಬೀದರ ಜಿಲ್ಲಾ ಘಟಕ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಪಕ್ಷ...
ಜನರಿಗೆ ಹೇಳೋದಾಯ್ತು, ಇವರೇನು ಮಾಡಿದ್ದಾರೆ ಅದನ್ನು ಮೊದಲು ಹೇಳಲಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸವಾಲು ಹಾಕಿದ್ದಾರೆ.
ಉಡುಪಿಯಲ್ಲಿ ಮಾಧ್ಯಮದವರು...
ಪಂಚರಾಜ್ಯ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಅಡುಗೆ ಅನಿಲ ದರ, ಚಿನ್ನದ ಮೇಲಿನ ಆಮದು ಸುಂಕ ಹೆಚ್ಚಿಸಿದ ಎನ್‌ಡಿಎ ಸರ್ಕಾರ, ಈಗ ಪ್ರತಿ ಲೀಟರ್ ಪೆಟ್ರೋಲ್, ಡೀಸೆಲ್ ದರವನ್ನು ₹3 ಹೆಚ್ಚಿಸಿದ್ದು ಬಡ, ಮಧ್ಯಮವರ್ಗದ...
ಎಸ್‌ಐಆರ್ ಎಂಬ ಗಿಲೋಟಿನ್ ಅಸ್ತ್ರ ಈಗ ಕರ್ನಾಟಕಕ್ಕೂ ಕಾಲಿಟ್ಟಿದೆ. ರಾಜ್ಯದಲ್ಲಿ ಜೂನ್ 30ರಿಂದ ಬಿಎಲ್‌ಒಗಳು ಮನೆ ಮನೆಗೆ ಭೇಟಿ ನೀಡುವ ಪ್ರಕ್ರಿಯೆ ಆರಂಭವಾಗಲಿದೆ. ಬೇರೆ ರಾಜ್ಯಗಳಲ್ಲಿ ನಡೆದಿರುವ ಕಹಿ ಘಟನಾವಳಿಗಳು ಮತ್ತು ಆಕ್ರಮಣಕಾರಿ...