ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಪಕ್ಷಾಂತರ ಪರ್ವ: ಮೋದಿ ಸರ್ಕಾರದ ಅಧಿಕಾರದ ಆಸೆಗೆ ಪ್ರಜಾಸತ್ತಾತ್ಮಕ ಮೌಲ್ಯಗಳ ಬಲಿ

ಭಾರತದಲ್ಲಿ 2022 ಮತ್ತು 2026ರ ನಡುವಿನ ಅವಧಿಯಲ್ಲಿ ರಾಜಕೀಯ ಕ್ಷೇತ್ರದಲ್ಲಿ ಬಹುದೊಡ್ಡ ಮಟ್ಟದ ಪಕ್ಷಾಂತರ ಪ್ರಕ್ರಿಯೆಗಳು ನಡೆದಿವೆ. ಕೇಂದ್ರ ಮತ್ತು ರಾಜ್ಯ ಮಟ್ಟದಲ್ಲಿ ಸುಮಾರು 100ಕ್ಕೂ ಹೆಚ್ಚು ಶಾಸಕರು ಮತ್ತು ಸಂಸದರು ತಮ್ಮ...

ಯುಪಿ | ಮತದಾರರ ಪಟ್ಟಿಯಲ್ಲಿ ಭಾರೀ ಅಕ್ರಮ ಆರೋಪ; 16 ಸಾವಿರಕ್ಕೂ ಹೆಚ್ಚು ಹೆಸರುಗಳ ಪರಿಶೀಲನೆಗೆ EC ಆದೇಶ

ಉತ್ತರ ಪ್ರದೇಶದ ಪಿಲಿಭಿತ್ ಸದರ್ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ವೇಳೆ ಭಾರೀ ಅಕ್ರಮಗಳು ನಡೆದಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಕ್ರಮಕ್ಕೆ ಮುಂದಾಗಿದೆ. ಮತದಾರರ ಪಟ್ಟಿಯಲ್ಲಿನ ಲೋಪಗಳಿಗೆ ಹೊಣೆಗಾರರೆಂದು...

ಎಪ್‌ಸ್ಟೀನ್ ಫೋಟೊ ಬಾಂಬ್‌! ಮೋದಿ-ಪುರಿ ವಿರುದ್ಧ ವಿಪಕ್ಷಗಳ ವಾಗ್ದಾಳಿ

ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿದ್ದ ಅಮೆರಿಕದ ಕುಖ್ಯಾತ ಅಪರಾಧಿ ಜೆಫ್ರಿ ಎಪ್‌ಸ್ಟೀನ್ ಜೊತೆ ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ನಡೆಸಿದ್ದಾರೆ ಎನ್ನಲಾದ ಭೇಟಿಗಳ ವಿಚಾರ ಮತ್ತೆ ಚರ್ಚೆಯ ಕೇಂದ್ರಬಿಂದುವಾಗಿದೆ. ಸದ್ಯ...

ಜನಪ್ರಿಯ

ತುಮಕೂರು | ಶ್ರೀ ಶಿವಕುಮಾರ ಸ್ವಾಮಿ ವೃತ್ತದ ಎಲ್‌ಇಡಿ ಲೈಟಿಂಗ್ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಪರಮೇಶ್ವರ್

ತುಮಕೂರು ನಗರದ ಶ್ರೀ ಶಿವಕುಮಾರ ಸ್ವಾಮಿ ವೃತ್ತದಲ್ಲಿ ನಡೆಯುತ್ತಿರುವ ಎಲ್‌ಇಡಿ ಲೈಟಿಂಗ್...

ಜಾತಿಯ ಗೋಡೆಗಳಾಚೆ ಪ್ರೀತಿಯ ಪಯಣ: ಸಂವಿಧಾನದ ಬೆಳಕಿನಲ್ಲಿ ಹೊಸ ಬದುಕಿಗೆ ಮುನ್ನುಡಿ!

ಜಾತಿ, ಧರ್ಮ, ಕುಲ, ಗೋತ್ರಗಳ ಕಟ್ಟುಪಾಡುಗಳನ್ನು ಮೀರಿ ಪ್ರೀತಿ, ಸಮಾನತೆ ಮತ್ತು...

ಉಡುಪಿ | ಮುದರಂಗಡಿಯಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳ ಸಮಾವೇಶ ; ಪಂಚ ಗ್ಯಾರಂಟಿ ಸಂಭ್ರಮೋತ್ಸವ

ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಸರ್ಕಾರದ ಪಂಚ...

ಸೋನಿಯಾ ಪುಸ್ತಕ: ಸಿಖ್ಖರ ಗಾಯಗಳ ಮೇಲೆ ಉಪ್ಪು ಎರಚಿದ್ದಾರೆಂದ ಅಕಾಲಿಗಳು

‘ಆಪರೇಷನ್ ಬ್ಲೂ ಸ್ಟಾರ್’ ಬಳಿಕ ದೆಹಲಿಯ ಬೀದಿಗಳಲ್ಲಿ ಸಿಖ್ಖರ ಕಗ್ಗೊಲೆ ನಡೆಸುವಂತೆ...

Tag: BJP