ಕರ್ನಾಟಕ ಕಾಂಗ್ರೆಸ್ನಲ್ಲಿ ಸದ್ಯ ಕೇಳಿಬರುತ್ತಿರುವ ಸಚಿವ ಸಂಪುಟ ಪುನಾರಚನೆಯ ಕುರಿತಾದ ಚರ್ಚೆಗಳು ರಾಜ್ಯ ರಾಜಕಾರಣದಲ್ಲಿ ತಲ್ಲಣ ಸೃಷ್ಟಿಸಿವೆ. ಸರ್ಕಾರದೊಳಗಿನ ಆಂತರಿಕ ಕಲಹವನ್ನು ಸಾರಾಸಗಟಾಗಿ ಮೇ ತಿಂಗಳಲ್ಲಿ ಆಗುವ ಸಂಭಾವ್ಯ ಬದಲಾವಣೆಯ ಗಾಳಿ ಹೊತ್ತು...
ಕಾಂಗ್ರೆಸ್ ಅಧಿಕಾರ ಹಿಡಿದು ಮೂರು ವರ್ಷಗಳು ಪೂರೈಸುತ್ತಿರುವ ಬೆನ್ನಲ್ಲೇ ಲೋಕೋಪಯೋಗಿ ಇಲಾಖೆಯ ಸಚಿವ ಸತೀಶ್ ಜಾರಕಿಹೊಳಿ ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಚಿವ ಹೆಚ್. ಸಿ ಮಹದೇವಪ್ಪ ಇಂದು(ಏ.28) ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್...
'ಅಹಿಂದ' (ಅಲ್ಪಸಂಖ್ಯಾತ, ಹಿಂದುಳಿದ, ದಲಿತ) ಎನ್ನುವುದು ಕರ್ನಾಟಕದಲ್ಲಿ ಕೇವಲ ಒಂದು ರಾಜಕೀಯ ಸಮೀಕರಣವಲ್ಲ. ಅದೊಂದು ಪ್ರಬಲ ಸಾಮಾಜಿಕ ಚಳವಳಿಯೂ ಹೌದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗ ರಾಜಕೀಯ ಸಂಧ್ಯಾಕಾಲದಲ್ಲಿದ್ದಾರೆ. ಹಾಗಾಗಿ ʼಅಹಿಂದʼ ರಾಜಕಾರಣವನ್ನು...
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿದ ಬೀದರ್ ಮಹಾನಗರ ಪಾಲಿಕೆ ಸದಸ್ಯ ಹಾಗೂ ಬಿಜೆಪಿ ನಗರ ಘಟಕದ ಅಧ್ಯಕ್ಷ ಶಶಿಧರ ಹೊಸಳ್ಳಿ ಅವರನ್ನು ಬಿಜೆಪಿ ಪಕ್ಷದಿಂದ...
ಸಾಮಾಜಿಕ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ಬೆಂಬಲಿಸಿ ಬೆಂಗಳೂರಿನಲ್ಲಿ ಆಯೋಜಿಸಿರುವ ಕಾರ್ಯಕ್ರಮವನ್ನು ರದ್ದುಗೊಳಿಸುವಂತೆ ಕರ್ನಾಟಕ ಬಿಜೆಪಿ ಏ.27 (ಸೋಮವಾರ) ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರಿಗೆ ಮನವಿ ಸಲ್ಲಿಸಿದೆ.ಬೆಂಗಳೂರು ಕೇಂದ್ರ...