ಗಲೀಜು ಬಟ್ಟೆ ಕಾರಣಕ್ಕೆ ರೈತನನ್ನು ಮೆಟ್ರೋಗೆ ಹತ್ತಲು ಬಿಡದ ಸಿಬ್ಬಂದಿ: ವಿಡಿಯೋ ವೈರಲ್ ಬಳಿಕ ಸೇವೆಯಿಂದ ವಜಾ

ಮೂಟೆ ಹೊತ್ತುಕೊಂಡು ರೈತನೋರ್ವ ಮೆಟ್ರೋ ರೈಲಿಗೆ ಹತ್ತುವಾಗ ಮೆಟ್ರೋ ಸಿಬ್ಬಂದಿ ಗಲೀಜು ಬಟ್ಟೆ ಹಾಕಿದ್ದಾನೆ ಎಂದು ಅವರನ್ನು ಒಳಗೆ ಬಿಡದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇದೀಗ ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್...

ಮೆಟ್ರೋದಲ್ಲಿ ‘ಅಮ್ಮ’ ಎಂದು ಕಿರುಚಿದ ‘ರೀಲ್ ಸ್ಟಾರ್’: ‘ಅಮ್ಮನೊಂದಿಗೆ ಸ್ಟೇಷನ್‌ಗೆ ಬಾ’ ಎಂದ ಪೊಲೀಸರು!

"ಹಲೋ ಅಮ್ಮಾ, ನಾನು ಮೆಟ್ರೋದಲ್ಲಿ ಬಂದಿದ್ದೀನಿ" ಎಂದು ಇನ್ಸ್ಟಾಗ್ರಾಂನಲ್ಲಿ ರೀಲ್ ಮಾಡುವ ಪ್ರವೃತ್ತಿ ಇಟ್ಟುಕೊಂಡಿದ್ದ ಯುವಕನೋರ್ವನಿಗೆ ಪೊಲೀಸರು, "ಸ್ಟೇಷನ್‌ಗೆ ಅಮ್ಮನೊಂದಿಗೆ ಬಾ" ಎಂದು ಕರೆಸಿಕೊಂಡ ಪ್ರಸಂಗ ಬೆಂಗಳೂರಿನಲ್ಲಿ ಕೆಲ ದಿನಗಳ ಹಿಂದೆ ನಡೆದಿದೆ.ಬೆಂಗಳೂರು...

ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಹೆಚ್ಚುವರಿ ಪಾರ್ಕಿಂಗ್‌ ಶುಲ್ಕ ವಸೂಲಿಗೆ ಆಕ್ರೋಶ: ಸಿಎಂ ಕಚೇರಿಗೆ ದೂರು

ನಗರದ ಕೆಲ ಮೆಟ್ರೋ ನಿಲ್ದಾಣಗಳಲ್ಲಿ ವಾಹನ ಸವಾರರಿಂದ ಹೆಚ್ಚುವರಿ ಪಾರ್ಕಿಂಗ್‌ ಶುಲ್ಕ ವಸೂಲು ಮಾಡಲಾಗುತ್ತಿರುವ ಬಗ್ಗೆ ಆಕ್ರೋಶ ವ್ಯಕ್ತವಾಗುತ್ತಿದ್ದು, ಈ ಬಗ್ಗೆ ಸಿಎಂ ಕಚೇರಿಗೆ ಪ್ರಯಾಣಿಕರೊಬ್ಬರು ದೂರು ನೀಡಿದ್ದಾರೆ.ಈ ಸಂಬಂಧ ಮೆಟ್ರೋ ಪ್ರಯಾಣಿಕ...

96 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ: ಬಿಎಂಆರ್‌ಸಿಎಲ್

ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್ 13 ಕೊನೆಯ ದಿನಾಂಕನಿಗಮದಲ್ಲಿ ಸ್ಟೇಷನ್ ಕಂಟ್ರೋಲರ್/ಟ್ರೈನ್ ಆಪರೇಟರ್‌ 96 ಹುದ್ದೆ ಖಾಲಿಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌)ದಲ್ಲಿ ಖಾಲಿ ಇದ್ದ 96 ಸ್ಟೇಷನ್ ಕಂಟ್ರೋಲರ್/ಟ್ರೈನ್ ಆಪರೇಟರ್...

ಮತದಾನದ ದಿನ ಸುಮಾರು ಶೇ.50ರಷ್ಟು ಕುಸಿದ ಮೆಟ್ರೋ ಪ್ರಯಾಣಿಕರ ಸಂಖ್ಯೆ

ಸಾಮಾನ್ಯವಾಗಿ ಪ್ರತಿದಿನ ಮೆಟ್ರೋದಲ್ಲಿ ಸರಾಸರಿ 5.85 ಲಕ್ಷ ಜನರು ಪ್ರಯಾಣಿಸುತ್ತಾರೆಮತದಾನದ ದಿನ ಮೆಟ್ರೋದ ಎರಡು ಮಾರ್ಗಗಳಲ್ಲಿ 3,03,845 ಜನರು ಪ್ರಯಾಣಿಸಿದ್ದಾರೆರಾಜ್ಯದಲ್ಲಿ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಮತದಾನ ಮೇ 10ರಂದು ಯಶಸ್ವಿಯಾಗಿ ಮುಗಿದಿದ್ದು,...

ಜನಪ್ರಿಯ

ಉ.ಪ್ರದೇಶ | ಬಂಧಿತ ಗ್ಯಾಂಗ್‌ಸ್ಟರ್-ರಾಜಕಾರಣಿ ಮುಖ್ತಾರ್ ಅನ್ಸಾರಿ ಹೃದಯಾಘಾತದಿಂದ ನಿಧನ: 144 ಸೆಕ್ಷನ್ ಜಾರಿ

ಉತ್ತರಪ್ರದೇಶದ ಬಾಂದಾ ಜೈಲಿನಲ್ಲಿದ್ದ ಬಂಧಿತ ಗ್ಯಾಂಗ್‌ಸ್ಟರ್ ಹಾಗೂ ರಾಜಕಾರಣಿ ಮುಖ್ತಾರ್ ಅನ್ಸಾರಿ...

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಸಂಚು ರೂಪಿಸಿದ್ದ ಪ್ರಮುಖ ಆರೋಪಿಯ ಬಂಧನ

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳವು...

ಬೆಂಗಳೂರು ಸೆಂಟ್ರಲ್ | ಸಂಸದ ಪಿ ಸಿ ಮೋಹನ್ ವಿರುದ್ಧವೇ ತಿರುಗಿಬಿದ್ದ ಬಿಜೆಪಿ ಕಾರ್ಯಕರ್ತರು

ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಬಿಜೆಪಿಯಲ್ಲಿ ಒಂದು ಕಡೆ ಬಂಡಾಯದ ಬಿಸಿ ಏರುತ್ತಿದ್ದರೆ,...

ಸಿನಿಮಾದಲ್ಲಿ ರೀಲ್ ಬಿಟ್ಟಂತೆ ರಾಜಕೀಯದಲ್ಲೂ ರೀಲ್ ಬಿಟ್ಟರೆ ಜನ ಒಪ್ಪಲ್ಲ: ಡಿ.ಕೆ. ಸುರೇಶ್

"ನನ್ನನ್ನು ಸೋಲಿಸಬೇಕು ಎಂದು ನಿರ್ದೇಶಕ, ನಿರ್ಮಾಪಕ, ಚಿತ್ರಕತೆ ಬರೆಯುವವರು, ನಟ, ಬಂಡವಾಳ...

Tag: BMRCL