ಮೇ 11ರ ಮಧ್ಯರಾತ್ರಿಯವರೆಗೆ ಮೆಟ್ರೋ ರೈಲು ಸೇವೆ ವಿಸ್ತರಣೆ: ಬಿಎಂಆರ್‌ಸಿಎಲ್

ಮೇ 10ರಂದು ವಿಧಾನಸಭಾ ಚುನಾವಣೆಯ ಮತದಾನಮೇ 11 ರಂದು ರಾತ್ರಿ 12.05ಕ್ಕೆ ಹೊರಡಲಿದೆ ಕೊನೆಯ ರೈಲುರಾಜ್ಯದಲ್ಲಿ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಮೇ 10ರಂದು ನಡೆಯಲಿದೆ. ಈ ಹಿನ್ನೆಲೆ, ಮೇ 11ರ ಮಧ್ಯರಾತ್ರಿಯವರೆಗೆ...

ಬೆಂಗಳೂರು | ಚುರುಕುಗೊಂಡ ಕೆ.ಆರ್ ಪುರಂ-ಕೆಐಎ ಮೆಟ್ರೋ ಮಾರ್ಗ ಕಾಮಗಾರಿ

ಬೆಂಗಳೂರಿನ ಕೆ.ಆರ್‌ ಪುರಂ ಮತ್ತು ಕೆಐಎ (ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ) ನಡುವಿನ ಮೆಟ್ರೋ ಮಾರ್ಗ ಕಾಮಗಾರಿ ಭರದಿಂದ ಸಾಗುತ್ತಿದೆ. ಚಿಕ್ಕಜಾಲ ಬಳಿ ಎರಡು ಜೊತೆ ಯು-ಗ್ರಿಡರ್‌ಗಳನ್ನು (ಮೆಟ್ರೋ ಕಂಬಿಗಳನ್ನು ಅಳವಡಿಸುವ ಕಾಂಕ್ರೀಟ್...

ಬೆಂಗಳೂರು | ಲೆಕ್ಕಕ್ಕಾಗಿ ಮರಗಳ ಸುತ್ತ ಬೈಂಡಿಂಗ್ ವೈರ್‌ ಬಿಗಿದ ಬಿಎಂಆರ್‌ಸಿಎಲ್

ಎರಡು ವರ್ಷಗಳ ಹಿಂದೆ ಮೆಟ್ರೋ ಮಾರ್ಗಕ್ಕಾಗಿ ಮರಗಳನ್ನು ಕತ್ತರಿಸಿದ ಬಿಎಂಆರ್‌ಸಿಎಲ್‌ಆಕ್ಷನ್ ಏಡ್ ಸಂಸ್ಥೆಯಿಂದ ಮರಗಳ ಸಮೀಕ್ಷೆ; ಅಧ್ಯಯನಕ್ಕಾಗಿ ಮೂರು ಕೆರೆಗಳ ಆಯ್ಕೆಮೆಟ್ರೋಗಾಗಿ ಮರಗಳನ್ನು ಕತ್ತರಿಸಿದ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್)ವು...

ಬೆಂಗಳೂರು | ಆರ್‌.ವಿ ರಸ್ತೆ-ಬೊಮ್ಮಸಂದ್ರಕ್ಕೆ ಶೀಘ್ರದಲ್ಲೇ ಹಳದಿ ಮಾರ್ಗ ಮೆಟ್ರೋ

ಆರ್‌.ವಿ.ರಸ್ತೆ-ಬೊಮ್ಮಸಂದ್ರವರೆಗೆ 18.82ಕಿ.ಮೀ ಉದ್ದ ಮೆಟ್ರೋ ಮಾರ್ಗಈ ಮೆಟ್ರೋ ಮಾರ್ಗ ನಿರ್ಮಾಣಕ್ಕೆ ₹4,255 ಕೋಟಿ ವೆಚ್ಚ ಮಾಡಲಾಗಿದೆಬೆಂಗಳೂರಿನ ಆರ್‌.ವಿ ರಸ್ತೆ-ಬೊಮ್ಮಸಂದ್ರಕ್ಕೆ ಸಂಪರ್ಕ ಕಲ್ಪಿಸುವ ನಮ್ಮ ಮೆಟ್ರೋ ಹಳದಿ ಮಾರ್ಗವು ಮೂರು ತಿಂಗಳಲ್ಲಿ ಸಿದ್ಧವಾಗುವ ನಿರೀಕ್ಷೆಯಿದೆ...

ಬೆಂಗಳೂರು | ಐಪಿಎಲ್ ಪಂದ್ಯ : ರಾತ್ರಿ 1ರವರೆಗೆ ಮೆಟ್ರೊ ಅವಧಿ ವಿಸ್ತರಣೆ

ಏಪ್ರಿಲ್ 2, 10, 17, 26 ಮೇ 21ರಂದು ಐಪಿಎಲ್ ಪಂದ್ಯಗಳುಮೆಟ್ರೋ ರೈಲುಗಳಲ್ಲಿ ಭಾರೀ ಜನಸಂದಣಿ ಉಂಟಾಗುವ ನಿರೀಕ್ಷೆಯಿದೆರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಏ. 2, 10, 17, 26 ಮೇ 21ರಂದು...

ಜನಪ್ರಿಯ

ಬೀದರ್‌ | ಸಂಸದ ಭಗವಂತ ಖೂಬಾ, ಬಿಜೆಪಿಗೆ ಬಾಯ್ ಬಾಯ್ ಎಂದು ಮನೆಗೆ ಕಳುಹಿಸಿ : ಈಶ್ವರ ಖಂಡ್ರೆ

ಕಳಪೆ ಮಟ್ಟದ ಕಾಮಗಾರಿ, ಲೂಟಿ ಹೊಡೆದಿದ್ದೇ ಹಾಲಿ ಸಂಸದ ಭಗವಂತ ಖೂಬಾ...

ಹಾಸನ ಪೆನ್‌ಡ್ರೈವ್ ಪ್ರಕರಣ | ಸಂಬಂಧಪಟ್ಟವರ ಬಂಧನಕ್ಕೆ ಆಗ್ರಹಿಸಿ ಏ.29ರಂದು ಪ್ರತಿಭಟನೆ

ನೂರಾರು ಅಶ್ಲೀಲ ವಿಡಿಯೋಗಳು, ಚಿತ್ರಗಳು ಇರುವ ಹಾಸನದ ಪೆನ್ ಡ್ರೈವ್ ಲೈಂಗಿಕ...

ಹಾಸನ ಪೆನ್‌ಡ್ರೈವ್ ಪ್ರಕರಣ: ಜರ್ಮನಿಗೆ ತೆರಳಿರುವ ಸಂಸದ ಪ್ರಜ್ವಲ್ ರೇವಣ್ಣ?

ಹಾಸನದ ಅಶ್ಲೀಲ ವೀಡಿಯೊ ತುಣುಕು ಪ್ರಕರಣ ತನಿಖೆಗಾಗಿ ರಾಜ್ಯ ಸರ್ಕಾರ ಶನಿವಾರ...

ಐಪಿಎಲ್ | ಲಕ್ನೋ ವಿರುದ್ಧ ಭರ್ಜರಿ ಗೆಲುವಿನೊಂದಿಗೆ ಪ್ಲೇ ಆಫ್ ಟಿಕೆಟ್ ಖಚಿತಪಡಿಸಿಕೊಂಡ ರಾಜಸ್ಥಾನ್ ರಾಯಲ್ಸ್

ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಸ್ಟೇಡಿಯಂನಲ್ಲಿ ನಡೆದ ಐಪಿಎಲ್‌ನ 44ನೇ...

Tag: BMRCL