ಪಕ್ಷವೊಂದರ ಬಗ್ಗೆ ಪ್ರಚಾರದ ನಕಲಿ ವಿಡಿಯೋ: ಪ್ರಕರಣ ದಾಖಲಿಸಿದ ಅಮೀರ್ ಖಾನ್

ನಿರ್ದಿಷ್ಟ ಪಕ್ಷವೊಂದರ ಪರ ಪ್ರಚಾರ ಮಾಡುವ ನಕಲಿ ವಿಡಿಯೋ ಎಲ್ಲೆಡೆ ವೈರಲ್‌ ಆಗುತ್ತಿರುವ ಬಗ್ಗೆ ಬಾಲಿವುಡ್ ನಟ ಅಮೀರ್‌ ಖಾನ್ ಮುಂಬೈ ಸೈಬರ್‌ ಅಪರಾಧ ಪೊಲೀಸರಿಗೆ ದೂರು ದಾಖಲಿಸಿದ್ದಾರೆ.''ಅಮೀರ್‌ ಖಾನ್‌ ಅವರು ಕಳೆದ...

ಇಂಡಿಯಾ-ಭಾರತ್‌ ವಿವಾದ : ಅಕ್ಷಯ್‌ ಕುಮಾರ್‌ ಸಮಯ ಸಾಧಕ ಬುದ್ಧಿಗೆ ಛೀಮಾರಿ ಹಾಕಿದ ನೆಟ್ಟಿಗರು

ಕೇಂದ್ರ ಸರ್ಕಾರ ದೇಶದ ಹೆಸರನ್ನು ಬದಲಿಸಲು ಮುಂದಾಗಿದೆ ಎಂಬ ಚರ್ಚೆ ಜೋರಾಗಿರುವ ಹೊತ್ತಿನಲ್ಲೇ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ಅವರ ಸಮಯ ಸಾಧಕತನ ಕೂಡ ಜಗಜ್ಜಾಹೀರಾಗಿದೆ.ಇತ್ತೀಚೆಗೆ ರಾಷ್ಟ್ರಪತಿಗಳ ಔತಣಕೂಟದ ಆಹ್ವಾನ ಪತ್ರಿಕೆಯಲ್ಲಿ...

ಆತ್ಮಹತ್ಯೆಗೆ ಶರಣಾದ ಬಾಲಿವುಡ್‌ನ ಖ್ಯಾತ ಕಲಾ ನಿರ್ದೇಶಕ ನಿತಿನ್‌ ದೇಸಾಯಿ

ಬಾಲಿವುಡ್‌ನ ಖ್ಯಾತ ಕಲಾ ನಿರ್ದೇಶಕ ನಿತಿನ್‌ ದೇಸಾಯಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬುಧವಾರ ಬೆಳಗ್ಗೆ ಮುಂಬೈ ಸಮೀಪದ ಕಾರ್ಜತ್‌ನಲ್ಲಿರುವ ತಮ್ಮದೇ ಒಡೆತನದ ಎನ್‌ಡಿ ಸ್ಟುಡಿಯೋದಲ್ಲಿ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಹಣಕಾಸಿನ...

‘ಆದಿಪುರಷ್‌’ ಮಕಾಡೆ ಮಲಗಿದ ಮೇಲೆ ಎಚ್ಚರಗೊಂಡ ಮನೋಜ್‌ ಮುಂತಾಶಿರ್‌

ಕೀಳುಮಟ್ಟದ ಸಂಭಾಷಣೆ ಬರೆದು ಟೀಕೆಗೆ ಗುರಿಯಾಗಿದ್ದ ಮನೋಜ್‌ ಮುಂತಾಶಿರ್‌ಆದಿಪುರುಷ್‌ ಸಿನಿಮಾ ಸೋತ ನಂತರ ಬೇಷರತ್‌ ಕ್ಷಮೆ ಯಾಚಿಸಿದ ಸಂಭಾಷಣೆಕಾರಪ್ರಭಾಸ್‌ ನಟನೆಯ ʼಆದಿಪುರುಷ್‌ʼ ಸಿನಿಮಾ ಚಿತ್ರಮಂದಿರಗಳಲ್ಲಿ ಹೀನಾಯವಾಗಿ ಸೋತಿದೆ. ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು...

ಪ್ರಭಾಸ್‌ ಜೊತೆ ತೆರೆ ಹಂಚಿಕೊಳ್ಳಲು ಸಜ್ಜಾದ ಕಮಲ್‌ ಹಾಸನ್‌

ಮೂರು ದಶಕಗಳ ಬಳಿಕ ಬಚ್ಚನ್‌ ಜೊತೆಯಾದ ಕಮಲ್‌ ಹಾಸನ್‌ಕಮಲ್‌ ಹಾಸನ್‌ಗೆ ಆತ್ಮೀಯವಾಗಿ ಸ್ವಾಗತ ಕೋರಿದ ಅಮಿತಾಭ್ತಮಿಳಿನ ಹಿರಿಯ ನಟ ಕಮಲ್‌ ಹಾಸನ್‌ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ʼವಿಕ್ರಮ್‌ʼ ಸಿನಿಮಾದ ಯಶಸ್ಸಿನ...

ಜನಪ್ರಿಯ

ರಾಯಚೂರು | ಭಾರತ ಸಂವಿಧಾನ ರಕ್ಷಣೆಗಾಗಿ ಸ್ಲಂ ಜನರ ಮತ ಜಾಗೃತಿ ಜಾಥಾ

ಭಾರತ ಸಂವಿಧಾನ ರಕ್ಷಣೆಗಾಗಿ ಸ್ಲಂ ಜನರ ಮತ ಜಾಗೃತಿ ಜಾಥಾಕ್ಕೆ ರಾಜ್ಯ...

ರಾಯಚೂರು | ನೇಹಾ ಹತ್ಯೆಗೈದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿ: ವೀರಶೈವ ಲಿಂಗಾಯತ ಸಮಾಜದ ಒತ್ತಾಯ

ನೇಹಾ ಹತ್ಯೆಗೈದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ರಾಯಚೂರು...

ಶಿವಮೊಗ್ಗ | ಅಹಿಂದ ಜಿಲ್ಲಾ ಘಟಕಕ್ಕೆ ಸಾಮಾಜಿಕ ಜಾಲತಾಣದ ಅಧ್ಯಕ್ಷರಾಗಿ ಸೈಯದ್‌ ಜಮೀಲ್‌ ನೇಮಕ

ಕರ್ನಾಟಕ ರಾಜ್ಯ ಅಹಿಂದ (ಅಲ್ಪಸಂಖ್ಯಾತರ, ಹಿಂದುಳಿದವರ, ದಲಿತ ಒಕ್ಕೂಟ) ಶಿವಮೊಗ್ಗ ಜಿಲ್ಲಾ...

ಉಡುಪಿ | ದೇಶದಲ್ಲೀಗ , ಕಾಂಗ್ರೆಸ್‌ನ ಗ್ಯಾರಂಟಿ ಮಾದರಿ, ಬಿಜೆಪಿಯವರ ಚೊಂಬು ಮಾದರಿ: ರಣದೀಪ್ ಸುರ್ಜೆವಾಲ

ದೇಶದಲ್ಲೀಗ ಇರುವುದು ಎರಡೇ ಮಾದರಿ, ಒಂದು ಕಾಂಗ್ರೆಸ್‌ನ ಗ್ಯಾರಂಟಿ ಮಾದರಿ, ಇನ್ನೊಂದು...

Tag: Bollywood