ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಪಮೇಲಾ ಚೋಪ್ರಾ
ಬೆಳಗ್ಗೆ 11 ಗಂಟೆ ಸುಮಾರಿಗೆ ನೆರವೇರಿದ ಅಂತ್ಯಕ್ರಿಯೆ
ಬಾಲಿವುಡ್‌ನ ಖ್ಯಾತ ನಿರ್ದೇಶಕ, ದಿವಂಗತ ಯಶ್ ಚೋಪ್ರಾ ಅವರ ಪತ್ನಿ, ಗಾಯಕಿ, ನಿರ್ಮಾಪಕಿ ಪಮೇಲಾ ಚೋಪ್ರಾ ಗುರುವಾರ ಬೆಳಗ್ಗೆ...
ಆರಾಧ್ಯ ಸಾವನ್ನಪ್ಪಿದ್ದಾರೆಂದು ವದಂತಿ ಹರಡಿದ್ದ ಯುಟ್ಯೂಬ್ ಮಾಧ್ಯಮಗಳು
ಯುಟ್ಯೂಬ್ ಪರ ವಕೀಲರನ್ನು ತರಾಟೆಗೆ ತೆಗೆದುಕೊಂಡ ನ್ಯಾಯಮೂರ್ತಿಗಳು
ಬಾಲಿವುಡ್‌ನ ಸ್ಟಾರ್ ದಂಪತಿ ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ಅವರ ಮಗಳು ಆರಾಧ್ಯ, ತಮ್ಮ ಆರೋಗ್ಯದ ಬಗ್ಗೆ...
ಸಿನಿ ರಸಿಕರ ಗಮನ ಸೆಳೆಯುತ್ತಿದೆ ʼದಿ ಸಾಂಗ್ ಆಫ್ ಸ್ಕಾರ್ಪಿಯನ್ಸ್ʼ ಟ್ರೈಲರ್
ಲೊಕಾರ್ನೊ ಚಲನಚಿತ್ರೋತ್ಸವದಲ್ಲಿ ಪ್ರದರ್ಶನ ಕಂಡಿದ್ದ ಚಿತ್ರ
ಬಾಲಿವುಡ್‌ನ ಖ್ಯಾತ ನಟ ಇರ್ಫಾನ್ ಖಾನ್ ನಮ್ಮನ್ನಗಲಿ ಮೂರು ವರ್ಷಗಳು ಕಳೆದಿವೆ. ಆದರೆ, ಅಭಿಮಾನಿಗಳ ಮನಸ್ಸಿನಲ್ಲಿ...
ಆಂತರಿಕ ರಾಜಕಾರಣಕ್ಕೆ ಬೇಸತ್ತು ಬಾಲಿವುಡ್ ತೊರೆದಿದ್ದ ಪ್ರಿಯಾಂಕಾ
ಪ್ರತಿಭೆಯ ಆಧಾರದ ಮೇಲೆ ಅವಕಾಶ ಸಿಗಬೇಕು ಎಂದ ಸ್ಟಾರ್ ನಟಿ
ಇತ್ತೀಚೆಗೆ ಸಂದರ್ಶನವೊಂದರಲ್ಲಿ ತಾವು ಬಾಲಿವುಡ್ ತೊರೆದ ಬಗ್ಗೆ ಮಾತನಾಡಿ ಸುದ್ದಿಯಾಗಿದ್ದ ಪ್ರಿಯಾಂಕಾ ಚೋಪ್ರಾ ಸದ್ಯ ʼಸಿಟಾಡೆಲ್ʼ...
ಜೂನಿಯರ್ ಎನ್‌ಟಿಆರ್ 30ನೇ ಚಿತ್ರದಲ್ಲಿ ಸೈಫ್ ನಟನೆ
ಕಳೆದ ಮಾರ್ಚ್‌ನಲ್ಲಿ ಸೆಟ್ಟೇರಿರುವ ಬಹುನಿರೀಕ್ಷಿತ ಚಿತ್ರ
ಸಂಜಯ್ ದತ್ ಮತ್ತು ಸಲ್ಮಾನ್ ಖಾನ್ ಬಳಿಕ ಬಾಲಿವುಡ್‌ನ ಮತ್ತೊಬ್ಬ ಖ್ಯಾತ ನಟ ಸೈಫ್ ಅಲಿಖಾನ್ ದಕ್ಷಿಣ ಸಿನಿ ರಂಗದತ್ತ...