ಖಾಸಗಿ ತನಕ್ಕೆ ಧಕ್ಕೆ : ದೆಹಲಿ ಹೈಕೋರ್ಟ್‌ ಮೊರೆ ಹೋದ ಆರಾಧ್ಯ ಬಚ್ಚನ್‌

ಆರಾಧ್ಯ ಸಾವನ್ನಪ್ಪಿದ್ದಾರೆಂದು ವದಂತಿ ಹರಡಿದ್ದ ಯುಟ್ಯೂಬ್‌ ಮಾಧ್ಯಮಗಳು ಯುಟ್ಯೂಬ್‌ ಪರ ವಕೀಲರನ್ನು ತರಾಟೆಗೆ ತೆಗೆದುಕೊಂಡ ನ್ಯಾಯಮೂರ್ತಿಗಳು ಬಾಲಿವುಡ್‌ನ ಸ್ಟಾರ್‌ ದಂಪತಿ ಐಶ್ವರ್ಯಾ ರೈ ಮತ್ತು ಅಭಿಷೇಕ್‌ ಬಚ್ಚನ್‌ ಅವರ ಮಗಳು ಆರಾಧ್ಯ, ತಮ್ಮ ಆರೋಗ್ಯದ ಬಗ್ಗೆ...

ಇರ್ಫಾನ್‌ ಖಾನ್‌ ಸ್ಮರಣಾರ್ಥ ತೆರೆಗೆ ಸಜ್ಜಾದ ʼದಿ ಸಾಂಗ್‌ ಆಫ್‌ ಸ್ಕಾರ್ಪಿಯನ್ಸ್‌ʼ

ಸಿನಿ ರಸಿಕರ ಗಮನ ಸೆಳೆಯುತ್ತಿದೆ ʼದಿ ಸಾಂಗ್‌ ಆಫ್‌ ಸ್ಕಾರ್ಪಿಯನ್ಸ್‌ʼ ಟ್ರೈಲರ್‌ ಲೊಕಾರ್ನೊ ಚಲನಚಿತ್ರೋತ್ಸವದಲ್ಲಿ ಪ್ರದರ್ಶನ ಕಂಡಿದ್ದ ಚಿತ್ರ ಬಾಲಿವುಡ್‌ನ ಖ್ಯಾತ ನಟ ಇರ್ಫಾನ್‌ ಖಾನ್‌ ನಮ್ಮನ್ನಗಲಿ ಮೂರು ವರ್ಷಗಳು ಕಳೆದಿವೆ. ಆದರೆ, ಅಭಿಮಾನಿಗಳ ಮನಸ್ಸಿನಲ್ಲಿ...

ಬಾಲಿವುಡ್‌ನಲ್ಲಿ ಆಂತರಿಕ ರಾಜಕಾರಣ ಕೊನೆಗೊಳ್ಳಬೇಕು: ಪ್ರಿಯಾಂಕಾ ಚೋಪ್ರಾ

ಆಂತರಿಕ ರಾಜಕಾರಣಕ್ಕೆ ಬೇಸತ್ತು ಬಾಲಿವುಡ್‌ ತೊರೆದಿದ್ದ ಪ್ರಿಯಾಂಕಾ ಪ್ರತಿಭೆಯ ಆಧಾರದ ಮೇಲೆ ಅವಕಾಶ ಸಿಗಬೇಕು ಎಂದ ಸ್ಟಾರ್‌ ನಟಿ ಇತ್ತೀಚೆಗೆ ಸಂದರ್ಶನವೊಂದರಲ್ಲಿ ತಾವು ಬಾಲಿವುಡ್‌ ತೊರೆದ ಬಗ್ಗೆ ಮಾತನಾಡಿ ಸುದ್ದಿಯಾಗಿದ್ದ ಪ್ರಿಯಾಂಕಾ ಚೋಪ್ರಾ ಸದ್ಯ ʼಸಿಟಾಡೆಲ್‌ʼ...

ಟಾಲಿವುಡ್‌ನತ್ತ ಮುಖ ಮಾಡಿದ ಸೈಫ್‌ ಅಲಿಖಾನ್‌

ಜೂನಿಯರ್‌ ಎನ್‌ಟಿಆರ್‌ 30ನೇ ಚಿತ್ರದಲ್ಲಿ ಸೈಫ್‌ ನಟನೆ ಕಳೆದ ಮಾರ್ಚ್‌ನಲ್ಲಿ ಸೆಟ್ಟೇರಿರುವ ಬಹುನಿರೀಕ್ಷಿತ ಚಿತ್ರ ಸಂಜಯ್‌ ದತ್‌ ಮತ್ತು ಸಲ್ಮಾನ್‌ ಖಾನ್‌ ಬಳಿಕ ಬಾಲಿವುಡ್‌ನ ಮತ್ತೊಬ್ಬ ಖ್ಯಾತ ನಟ ಸೈಫ್‌ ಅಲಿಖಾನ್‌ ದಕ್ಷಿಣ ಸಿನಿ ರಂಗದತ್ತ...

ʼಪಠಾಣ್‌ʼ ಚಿತ್ರಕ್ಕಾಗಿ ₹200 ಕೋಟಿ ಸಂಭಾವನೆ ಪಡೆದ ಶಾರುಖ್‌ ಖಾನ್‌

ಗಲ್ಲಾ ಪೆಟ್ಟಿಗೆಯಲ್ಲಿ 1,057 ಕೋಟಿ ರೂಪಾಯಿ ಕಲೆ ಹಾಕಿರುವ ʼಪಠಾಣ್‌ʼ ಅಂದಾಜು 270 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿದ್ದ ಚಿತ್ರ ಬಾಲಿವುಡ್‌ನ ಸ್ಟಾರ್‌ ನಟ ಶಾರುಖ್‌ ಖಾನ್‌ ಅಭಿನಯದ ʼಪಠಾಣ್‌ʼ ಸಿನಿಮಾ ಚಿತ್ರಮಂದಿರಗಳಲ್ಲಿ ಭರ್ಜರಿ ಯಶಸ್ಸು...

ಜನಪ್ರಿಯ

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಪರಿಹಾರ ನೀಡದಿದ್ದರೆ ಉಗ್ರ ಹೋರಾಟ: ಲಕ್ಷ್ಮಣ ದಸ್ತಿ ಎಚ್ಚರಿಕೆ

ಕಾರಂಜಾ ಯೋಜನೆಯ ಸಂತ್ರಸ್ತ ರೈತರಿಗೆ ಸರ್ಕಾರ ಕಾಲಮಿತಿಯೊಳಗೆ ಪರಿಹಾರ ಬಿಡುಗಡೆ ಮಾಡದಿದ್ದರೆ...

ಬೆಳಗಾವಿ |ಗ್ರಾಮೀಣ ವಿದ್ಯಾರ್ಥಿಗಳಿಗೆ ಮೂರು ದಿನ ವಿಜ್ಞಾನ ಹಬ್ಬ

ವಿಜ್ಞಾನ ಮತ್ತು ವೈಜ್ಞಾನಿಕ ಚಿಂತನೆಗಳನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಉದ್ದೇಶದಿಂದ ಬೆಳಗಾವಿ ನಗರದಲ್ಲಿ...

ರಾಯಚೂರು | ಅಪಮಾನ, ನಿಂದನೆ, ದೌರ್ಜನ್ಯಗಳ ನಡುವೆ ಒಂಟಿ ಮಹಿಳೆಯರ ಬದುಕು; ಮಾಳಮ್ಮ

ಜಾತಿ, ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸುವ ಮೂಲಕ ಮಹಿಳೆಯರನ್ನು ಸಾಮಾಜಿಕವಾಗಿ ಹಿಂದೆ...

ರಾಯಚೂರು | ಕ್ಲಸ್ಟರ್ ಕಿಚನ್ ಪ್ರಸ್ತಾವನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

ಶಾಲೆಗಳಲ್ಲಿ ಬಿಸಿಯೂಟ ತಯಾರಿಸಲು ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೆ ತರುವ ಪ್ರಸ್ತಾವನೆಯನ್ನು...

Tag: Bollywood