ತುಮಕೂರು | ಕಾರಿನಲ್ಲಿ ಕುಳಿತು ಬಾಂಬ್ ಸ್ಫೋಟಿಸಿಕೊಂಡು ಯುವಕ ಸಾವು

ಬಾಡಿಗೆ ಕಾರೊಂದರ ಒಳಗೆ ಕುಳಿತಿದ್ದ ಯುವಕನೊಬ್ಬ ತಾನೇ ತಂದಿದ್ದ ಬಾಂಬ್ಅನ್ನು ಸ್ಫೋಟಿಸಿಕೊಂಡು ಸಜೀವ ದಹನವಾಗಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಜೋಗಿಹಳ್ಳಿ ಗ್ರಾಮದ ಬಳಿ ನಡೆದಿದೆ. ಮೃತ ಯುವಕನನ್ನು ಉತ್ತರ ಕನ್ನಡ ಜಿಲ್ಲೆಯ...

ದೆಹಲಿ| ಶಾಲೆಗೆ ಬಾಂಬ್ ಬೆದರಿಕೆ ಇಮೇಲ್, ಸ್ಥಳಕ್ಕೆ ದೌಡಾಯಿಸಿದ ಬಾಂಬ್ ನಿಷ್ಕ್ರಿಯ ದಳ

ಪೂರ್ವ ದೆಹಲಿಯ ಮಯೂರ್ ವಿಹಾರ್‌ನ ಮದರ್ ಮೇರಿಸ್ ಶಾಲೆಗೆ ಬುಧವಾರ ಬೆಳಗ್ಗೆ ಬಾಂಬ್ ಬೆದರಿಕೆಯ ಇಮೇಲ್ ಬಂದಿದ್ದು, ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳವು ದೌಡಾಯಿಸಿದೆ. ಇದಕ್ಕೂ ಮೊದಲು ದೆಹಲಿಯ ದ್ವಾರಕದಲ್ಲಿರುವ ದೆಲ್ಲಿ ಪಬ್ಲಿಕ್ ಸ್ಕೂಲ್‌ಗೆ...

ಶಿವಮೊಗ್ಗ | ಅನುಮಾನಾಸ್ಪದ ಬಾಕ್ಸ್‌ನಲ್ಲಿದ್ದದ್ದು ಅಡಿಗೆ ಉಪ್ಪು; ಎಸ್‌ಪಿ ಸ್ಪಷ್ಟನೆ

ಶಿವಮೊಗ್ಗ ರೈಲ್ವೆ ನಿಲ್ದಾಣದ ಬಳಿ ಪತ್ತೆಯಾದ ಪೆಟ್ಟಿಗೆಯಲ್ಲಿ ಇದ್ದದ್ದು ಅಡಿಗೆ ಉಪ್ಪು ಮತ್ತು ಕೆಲವು ತ್ಯಾಜ್ಯ ವಸ್ತುಗಳು ಎಂಬುದು ಖಚಿತವಾಗಿದೆ. ಆ ಬಗ್ಗೆ ಖಚಿತಪಡಿಸಿಕೊಂಡ ಬಳಿಕ ಅದನ್ನು ಸ್ಪೋಟಿಸಲಾಗಿದೆ ಎಂದು ಶಿವಮೊಗ್ಗ ಎಸ್‌ಪಿ...

ಜನಪ್ರಿಯ

ಮುಂಡಗೋಡ | ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ಸಾರ್ವಜನಿಕರ ಆಗ್ರಹ

ಮುಂಡಗೋಡ ತಾಲೂಕಿನ ಸಿಂಗ್ನಹಳ್ಳಿ ಗ್ರಾಮದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿ ಮೇಲೆ...

ಕೋಲಾರ | ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಕೊತ್ತೂರು ಮಂಜುನಾಥ್

ಮುಂಬರುವ ಜನವರಿಯಿಂದಲೇ ಬಿಸಿಲಿನ ತೀವ್ರತೆ ಹೆಚ್ಚಾಗಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ...

ಬಿಹಾರ | ಪರಿಹಾರವಿಲ್ಲದೆ ಬರಿಗೈ ಸ್ಥಳಾಂತರ? ಅದಾನಿ ಯೋಜನೆ ವಿರುದ್ಧ ಆದಿವಾಸಿಗಳ ಪ್ರತಿರೋಧ!

 ಬಿಹಾರದ ಭಾಗಲ್ಪುರ ಜಿಲ್ಲೆಯ ಪಿರ್‌ಪೈಂತಿ ಪ್ರದೇಶದಲ್ಲಿ ಅದಾನಿ ಪವರ್ ಲಿಮಿಟೆಡ್‌ನಿಂದ ನಿರ್ಮಿಸಲಾಗುತ್ತಿರುವ...

ರಾಜ್ಯ ಸರ್ಕಾರದ ಜಾಹೀರಾತು ವೆಚ್ಚ: ಬಿಜೆಪಿ ಅವಧಿಗಿಂತ ₹142 ಕೋಟಿ ಹೆಚ್ಚಳ!

ರಾಜ್ಯ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ಮೂರು ಹಣಕಾಸು ವರ್ಷಗಳಲ್ಲಿ ಜಾಹೀರಾತು...

Tag: Bomb